1 Samuel · chapter 10 · verse 24
1 Samuel 10:24 in Kannada
ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
Aaga samuvelanu samasta janarige--kartanu aadukondavanannu nodiri; ellaa janaralli ivanige samaananaadavanu yaavanoo illavallaa andanu. Janarellaroo aarbhatisi--arasanaadavanu baalali andaru.
1 Samuel 10:24 in English
- King James Version (KJV)
- And Samuel said to all the people, See ye him whom the LORD hath chosen, that [there is] none like him among all the people? And all the people shouted, and said, God save the king.
- World English Bible (WEB)
- Samuel said to all the people, “Do you see him whom the LORD has chosen, that there is no one like him among all the people?” All the people shouted and said, “Long live the king!”
- American Standard Version (ASV)
- And Samuel said to all the people, See ye him whom Jehovah hath chosen, that there is none like him among all the people? And all the people shouted, and said, [Long] live the king.
- Bible in Basic English (BBE)
- And Samuel said to all the people, Do you see the man of the Lord's selection, how there is no other like him among all the people? And all the people with loud cries said, Long life to the king!
- Darby Translation (DBY)
- And Samuel said to all the people, See ye him whom Jehovah has chosen, that there is none like him among all the people? And all the people shouted and said, May the king live.
- Webster's Bible (WBS)
- And Samuel said to all the people, See ye him whom the LORD hath chosen, that [there is] none like him among all the people? And all the people shouted, and said, God save the king.
- Young's Literal Translation (YLT)
- And Samuel saith unto all the people, 'Have ye seen him on whom Jehovah hath fixed, for there is none like him among all the people?' And all the people shout, and say, 'Let the king live!'
Read in context
- 22ಆದದರಿಂದ ಅವನು ಈಗ ಇಲ್ಲಿ ಬರುವನೋ ಎಂದು ಕರ್ತನನ್ನು ವಿಚಾರಿಸಿದರು. ಕರ್ತನು--ಇಗೋ, ಅವನು ಸಾಮಗ್ರಿ ಯಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಿದನು.
- 23ಆಗ ಅವರು ಓಡಿಹೋಗಿ ಅಲ್ಲಿಂದ ಅವನನ್ನು ಕರೆತಂದರು. ಅವನು ಜನರ ಮಧ್ಯದಲ್ಲಿ ನಿಲ್ಲುವಾಗ ಅವನು ತನ್ನ ಭುಜದಿಂದ ಎಲ್ಲಾ ಜನರಿಗಿಂತ ಎತ್ತರವಾಗಿದ್ದನು.
- 24ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
- 25ಸಮುವೇಲನು ರಾಜ್ಯದ ಪದ್ಧತಿ ಯನ್ನು ಜನರಿಗೆ ಹೇಳಿಕೊಟ್ಟು ಒಂದು ಪುಸ್ತಕದಲ್ಲಿ ಬರೆದು ಕರ್ತನ ಮುಂದೆ ಇಟ್ಟನು. ಆಗ ಸಮುವೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು.
- 26ಸೌಲನು ಗಿಬೆಯಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದನೋ ಅವ ರದು ಒಂದು ಗುಂಪು ಅವನ ಸಂಗಡ ಹೋಯಿತು.ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
Cross references
- 1 Kings 1:39 1 ಅರಸುಗಳು 1:39ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅಂದರು.
- 2 Samuel 21:6 2 ಸಮುವೇಲನು 21:6ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.
- 1 Kings 1:25 1 ಅರಸುಗಳು 1:25ಈ ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ.
- Deuteronomy 17:15 ಧರ್ಮೋಪದೇಶಕಾಂಡ 17:15ಹೇಗಾ ದರೂ ನಿನ್ನ ದೇವರಾದ ಕರ್ತನು ಆದುಕೊಳ್ಳು ವವನನ್ನು ನಿನಗೆ ಅರಸನನ್ನಾಗಿ ಇಟ್ಟು ಕೊಳ್ಳಬೇಕು; ನಿನ್ನ ಸಹೋದರರಲ್ಲಿಂದ ಒಬ್ಬನನ್ನು ನಿನಗೆ ಅರಸನ ನ್ನಾಗಿ ಇಟ್ಟುಕೊಳ್ಳಬೇಕು; ನಿನ್ನ ಸಹೋದರನಲ್ಲದ ಅನ್ಯನಾದ ಮನುಷ್ಯನನ್ನು ನಿನ್ನ ಮೇಲೆ ಇಟ್ಟು ಕೊಳ್ಳಬಾರದು.
- 2 Kings 11:12 2 ಅರಸುಗಳು 11:12ಆಗ ಅವನು ಅರಸನ ಮಗನನ್ನು ಹೊರಗೆ ಕರತಂದು ಕಿರೀಟವನ್ನು ಅವನ ತಲೆಯ ಮೇಲೆ ಇರಿಸಿ ಸಾಕ್ಷಿಯನ್ನು ಕೊಟ್ಟನು. ಅವರು ಅವನನ್ನು ಅರಸನಾಗ ಮಾಡಿ ಅಭಿಷೇಕಿಸಿ ಚಪ್ಪಾಳೆ ಹೊಡೆದುಅರಸನು ಬಾಳಲಿ ಅಂದರು.
- Matthew 21:9 ಮತ್ತಾಯನು 21:9ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
- 1 Kings 1:21 1 ಅರಸುಗಳು 1:21ಇಲ್ಲದಿದ್ದರೆ ಅರಸನಾದ ನನ್ನ ಒಡೆಯನು ತನ್ನ ಪಿತೃಗಳ ಸಂಗಡ ಮಲಗಿಕೊಂಡಿರುವಾಗ ನಾನೂ ನನ್ನ ಮಗನಾದ ಸೊಲೊಮೋನನೂ ಅಪರಾಧಿಗಳಾಗಿ ಎಣಿಸಲ್ಪಟ್ಟೇವು ಅಂದಳು.
- 1 Kings 1:34 1 ಅರಸುಗಳು 1:34ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ.