1 Samuel · chapter 10 · verse 26
1 Samuel 10:26 in Kannada
ಸೌಲನು ಗಿಬೆಯಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದನೋ ಅವ ರದು ಒಂದು ಗುಂಪು ಅವನ ಸಂಗಡ ಹೋಯಿತು.ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
Saulanu gibeyalliruva tanna manege hodanu. Devaru yaara hrudayavannu muttidano ava radu ondu gumpu avana sangada hoyitu.aadare beliyaala makkalu--ivanu hege nammannu rakshisuvanu endu avanannu tiraskarisi daru; avanige kaanikegalannu takkondu baralilla. Aadare avanu keladavana haage iddanu.
1 Samuel 10:26 in English
- King James Version (KJV)
- And Saul also went home to Gibeah; and there went with him a band of men, whose hearts God had touched.
- World English Bible (WEB)
- Saul also went to his house in Gibeah; and the army went with him, whose hearts God had touched.
- American Standard Version (ASV)
- And Saul also went to his house to Gibeah; and there went with him the host, whose hearts God had touched.
- Bible in Basic English (BBE)
- And Saul went to Gibeah, to his house; and with him went the men of war whose hearts had been touched by God.
- Darby Translation (DBY)
- And Saul also went home to Gibeah; and with him went the band, whose hearts God had touched.
- Webster's Bible (WBS)
- And Saul also went home to Gibeah; and there went with him a band of men, whose hearts God had touched.
- Young's Literal Translation (YLT)
- And also Saul hath gone to his house, to Gibeah, and the force go with him whose heart God hath touched;
Read in context
- 24ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
- 25ಸಮುವೇಲನು ರಾಜ್ಯದ ಪದ್ಧತಿ ಯನ್ನು ಜನರಿಗೆ ಹೇಳಿಕೊಟ್ಟು ಒಂದು ಪುಸ್ತಕದಲ್ಲಿ ಬರೆದು ಕರ್ತನ ಮುಂದೆ ಇಟ್ಟನು. ಆಗ ಸಮುವೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು.
- 26ಸೌಲನು ಗಿಬೆಯಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದನೋ ಅವ ರದು ಒಂದು ಗುಂಪು ಅವನ ಸಂಗಡ ಹೋಯಿತು.ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
- 27ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
Cross references
- 1 Samuel 11:4 1 ಸಮುವೇಲನು 11:4ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು.
- Joshua 18:28 ಯೆಹೋಶುವ 18:28ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.
- Acts 7:10 ಅಪೊಸ್ತಲರ ಕೃತ್ಯಗಳು 7:10ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
- 1 Samuel 15:34 1 ಸಮುವೇಲನು 15:34ಸಮುವೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯ ದಲ್ಲಿರುವ ತನ್ನ ಮನೆಗೆ ಹೋದನು.ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
- Acts 13:48 ಅಪೊಸ್ತಲರ ಕೃತ್ಯಗಳು 13:48ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
- Judges 19:12–16 ನ್ಯಾಯಸ್ಥಾಪಕರು 19:12–16ಆದರೆ ಅವನ ಯಜಮಾನನು ಅವನಿಗೆ--ನಾವು ಇಲ್ಲಿ ಇಸ್ರಾಯೇಲ್ ಮಕ್ಕಳಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯದೆ ಗಿಬೆಯದ ಮಟ್ಟಿಗೂ ಹಾದು ಹೋಗೋಣ ಅಂದನು. ಅವನು ಊಳಿಗದವನಿಗೆ--ಗಿಬೆಯದಲ್ಲಾದರೂ ರಾಮದಲ್ಲಾದರೂ ಇಳುಕೊಳ್ಳುವದಕ್ಕೆ ಆ ಸ್ಥಳಗಳಲ್ಲಿ ಒಂದಕ್ಕೆ ಸೇರೋಣ ಬಾ ಅಂದನು. ಹಾಗೆಯೇ ಅವರು ದಾಟಿಹೋದರು. ಅವರು ಬೆನ್ಯಾವಿಾನನಿಗೆ ಸೇರಿದ ಗಿಬೆಯ ಬಳಿಗೆ ಬರುವಾಗ ಸೂರ್ಯ ಮುಳು ಗಿತು. ಆದದರಿಂದ ಅವರು ಗಿಬೆಯದಲ್ಲಿ ಇಳಿಯು ವದಕ್ಕೆ ಪ್ರವೇಶಿಸುವ ಹಾಗೆ ಅಲ್ಲಿಗೆ ತಿರುಗಿಕೊಂಡರು. ಅವನು ಪ್ರವೇಶಿಸಿದಾಗ ಮನೆಯಲ್ಲಿ ಇಳುಕೊಳ್ಳು ವದಕ್ಕೆ ಅವರನ್ನು ಯಾರೂ ಸೇರಿಸಿಕೊಳ್ಳದ್ದರಿಂದ ಅವನು ಆ ಪಟ್ಟಣದ ಬೀದಿಯಲ್ಲಿ ಕುಳಿತಿದ್ದನು. ಆಗ ಇಗೋ, ಒಬ್ಬ ಮುದುಕನು ತನ್ನ ಹೊಲದ ಕೆಲಸದಿಂದ ಸಂಜೆಯಲ್ಲಿ ಬಂದನು. ಆ ಮನುಷ್ಯನು ಎಫ್ರಾಯಾಮ್ ಬೆಟ್ಟದವನಾಗಿಯೂ ಗಿಬೆಯದಲ್ಲಿ ಪ್ರವಾಸಿಯಾಗಿಯೂ ಇದ್ದನು. ಆದರೆ ಅಲ್ಲಿರುವ ಜನರು ಬೆನ್ಯಾವಿಾನ್ಯರಾಗಿದ್ದರು.
- Psalm 110:3 ಕೀರ್ತನೆಗಳು 110:3ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
- 2 Samuel 21:6 2 ಸಮುವೇಲನು 21:6ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.
- Judges 20:14 ನ್ಯಾಯಸ್ಥಾಪಕರು 20:14ಆದರೆ ಬೆನ್ಯಾವಿಾನನ ಮಕ್ಕಳು ಇಸ್ರಾಯೇಲ್ ಮಕ್ಕಳಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿ ಲ್ಲದೆ ಇಸ್ರಾಯೇಲ್ ಮಕ್ಕಳ ಸಂಗಡ ಯುದ್ಧಮಾಡು ವದಕ್ಕೆ ಹೊರಡುವ ಹಾಗೆ ಪಟ್ಟಣಗಳಿಂದ ಗಿಬೆಯಲ್ಲಿ ಬಂದು ಕೂಡಿದರು.
- Ezra 1:5 ಎಜ್ರನು 1:5ಆಗ ಯೆಹೂದ, ಬೆನ್ಯಾವಿಾನ್ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.