1 Samuel · chapter 10 · verse 3
1 Samuel 10:3 in Kannada
ನೀನು ಆ ಸ್ಥಳವನ್ನು ಬಿಟ್ಟು ಆ ಕಡೆ ದಾಟಿ ತಾಬೋರಿನ ಬಯಲಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿ ಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವಿ.
Neenu aa sthalavannu bittu aa kade daati taaborina bayalige baruvaaga obbanu mooru mekeya marigalannoo mattobbanu mooru rottigalannoo innobbanu draakshaarasaviruva ondu buddali yannoo hottukondu devara balige betelige hoguva moovarannu kaanuvi.
1 Samuel 10:3 in English
- King James Version (KJV)
- Then shalt thou go on forward from thence, and thou shalt come to the plain of Tabor, and there shall meet thee three men going up to God to Beth-el, one carrying three kids, and another carrying three loaves of bread, and another carrying a bottle of wine:
- World English Bible (WEB)
- “Then you will go on forward from there, and you will come to the oak of Tabor. Three men will meet you there going up to God to Bethel: one carrying three young goats, and another carrying three loaves of bread, and another carrying a container of wine.
- American Standard Version (ASV)
- Then shalt thou go on forward from thence, and thou shalt come to the oak of Tabor; and there shall meet thee there three men going up to God to Beth-el, one carrying three kids, and another carrying three loaves of bread, and another carrying a bottle of wine:
- Bible in Basic English (BBE)
- Then you are to go on from there, and when you come to the oak-tree of Tabor, you will see three men going up to God to Beth-el, one having with him three young goats and another three cakes of bread and another a skin full of wine:
- Darby Translation (DBY)
- And thou shalt go on forward from thence, and shalt come to the oak of Tabor, and there shall meet thee three men going up to God, to Bethel, one carrying three kids, and another carrying three cakes of bread, and another carrying a flask of wine.
- Webster's Bible (WBS)
- Then shalt thou go on forward from thence, and thou shalt come to the plain of Tabor, and there shall meet thee three men going up to God to Beth-el, one carrying three kids, and another carrying three loaves of bread, and another carrying a bottle of wine:
- Young's Literal Translation (YLT)
- 'And thou hast passed on thence, and beyond, and hast come in unto the oak of Tabor, and found thee there have three men going up unto God to Beth-El, one bearing three kids, and one bearing three cakes of bread, and one bearing a bottle of wine,
Read in context
- 1ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
- 2ನೀನು ಈ ಹೊತ್ತು ನನ್ನನ್ನು ಬಿಟ್ಟು ಹೋದಾಗ ಬೆನ್ಯಾವಿಾನನ ಮೇರೆಯಾದ ಚೆಲ್ಚಹಿ ನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವಿ. ಅವರು ನಿನಗೆ--ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು; ಇದಲ್ಲದೆ ಇಗೋ, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು ನಿನಗೋಸ್ಕರ ಚಿಂತೆಪಟ್ಟು--ನನ್ನ ಮಗನಿಗೋ ಸ್ಕರ ಏನು ಮಾಡಲಿ? ಅನ್ನುತ್ತಾನೆಂದು ಹೇಳುವರು.
- 3ನೀನು ಆ ಸ್ಥಳವನ್ನು ಬಿಟ್ಟು ಆ ಕಡೆ ದಾಟಿ ತಾಬೋರಿನ ಬಯಲಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿ ಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವಿ.
- 4ಅವರು ನಿನ್ನ ಕ್ಷೇಮ ಸಮಾಚಾರವನ್ನು ವಿಚಾರಿಸಿ ನಿನಗೆ ಎರಡು ರೊಟ್ಟಿಗಳನ್ನು ಕೊಡುವರು; ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವಿ.
- 5ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.
Cross references
- Genesis 35:3 ಆದಿಕಾಂಡ 35:3ನಾವು ಎದ್ದು ಬೇತೇಲಿಗೆ ಹೋಗೋಣ; ಶ್ರಮೆಯ ದಿನದಲ್ಲಿ ನನ್ನನ್ನು ಆಲೈಸಿ ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಯಜ್ಞವೇದಿಯನ್ನು ಕಟ್ಟುವೆನು ಅಂದನು.
- Genesis 28:22 ಆದಿಕಾಂಡ 28:22ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
- Genesis 35:1 ಆದಿಕಾಂಡ 35:1ದೇವರು ಯಾಕೋಬನಿಗೆ--ಎದ್ದು ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು; ನೀನು ನಿನ್ನ ಸಹೋದರನಾದ ಏಸಾವನೆದುರಿನಿಂದ ಓಡಿ ಹೋಗುತ್ತಿದ್ದಾಗ ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟು ಅಂದನು.
- Genesis 28:19 ಆದಿಕಾಂಡ 28:19ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್ ಎಂದು ಹೆಸರಿತ್ತು.
- Judges 4:12 ನ್ಯಾಯಸ್ಥಾಪಕರು 4:12ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿದನೆಂದು ಸೀಸೆರನಿಗೆ ತಿಳಿಸ ಲ್ಪಟ್ಟಿತು.
- Joshua 19:22 ಯೆಹೋಶುವ 19:22ತಾಬೋಗೆರ್ ಹೊರಟು ಶಹಚೀಮಾ. ಬೇತ್ಷೆಮೆಷ್ಗೆ ಸೇರಿ ಯೊರ್ದನಿಗೆ ಮುಗಿಯುವದು; ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು;
- Genesis 35:6–8 ಆದಿಕಾಂಡ 35:6–8ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನ ಸಹಿತವಾಗಿ ಕಾನಾನ್ ದೇಶದಲ್ಲಿರುವ ಲೂಜಿಗೆ ಬಂದನು, ಅದೇ ಬೇತೇಲ್. ಅಲ್ಲಿ ಅವನು ಯಜ್ಞ ವೇದಿಯನ್ನು ಕಟ್ಟಿ ತಾನು ತನ್ನ ಸಹೋದರನ ಬಳಿ ಯಿಂದ ಓಡಿಹೋದಾಗ ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು. ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು.
- Judges 4:6 ನ್ಯಾಯಸ್ಥಾಪಕರು 4:6ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
- Judges 8:18 ನ್ಯಾಯಸ್ಥಾಪಕರು 8:18ಅವನು ಜೆಬಹನಿಗೂ ಚಲ್ಮುನ್ನನಿಗೂ--ನೀವು ತಾಬೋರದಲ್ಲಿ ಕೊಂದುಹಾಕಿದ ಆ ಮನುಷ್ಯರು ಹೇಗಿದ್ದರು ಅಂದನು. ಅದಕ್ಕವರು--ನಿನ್ನ ಹಾಗೆಯೇ; ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಾ ಗಿದ್ದರು ಅಂದರು.
- Numbers 15:5–12 ಅರಣ್ಯಕಾಂಡ 15:5–12ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು. ಇಲ್ಲವೆ ಟಗರಿಗೋಸ್ಕರ ಆಹಾರದ ಅರ್ಪಣೆಯಾಗಿ ಹಿನ್ನಿನ ಮೂರನೇ ಪಾಲು ಎಣ್ಣೇ ಬೆರೆಸಿದ ಹಿಟ್ಟಿನ ಎರಡು ದಶಮಾಂಶಗಳನ್ನು ನೀನು ಸಿದ್ಧಮಾಡಬೇಕು. ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು. ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ ಅವನು ಆಹಾರದ ಅರ್ಪಣೆಗಾಗಿ ಅರ್ಧ ಹಿನ್ನಿನ ಎಣ್ಣೇ ಬೆರೆಸಿದ ಮೂರು ದಶಮಾಂಶದ ಹಿಟ್ಟನ್ನು ಒಂದು ಹೋರಿಯೊಂದಿಗೆ ತರಬೇಕು. ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು. ಹೀಗೆ ಅದು ಒಂದು ಹೋರಿಗೂ ಇಲ್ಲವೆ ಒಂದು ಟಗರಿಗೂ ಒಂದು ಕುರಿಮರಿಗೂ ಒಂದು ಮೇಕೆಗೂ ಮಾಡತಕ್ಕದ್ದು. ನೀವು ಸಿದ್ಧಪಡಿಸಿದ ಬಲಿಗಳ ಲೆಕ್ಕದ ಪ್ರಕಾರ ನೀವು ಒಂದೊಂದನ್ನು ಅದರ ಲೆಕ್ಕದ ಪ್ರಕಾರ ಮಾಡಬೇಕು.
- Psalm 89:12 ಕೀರ್ತನೆಗಳು 89:12ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
- Leviticus 23:13 ಯಾಜಕಕಾಂಡ 23:13ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು.
Original words (Hebrew)
- on · H2498חָלַף châlaph
- forward · H1973הָלְאָה hâlᵉʼâh
- come · H935בּוֹא bôwʼ
- plain · H436אֵלוֹן ʼêlôwn
- Tabor · H8396תָּבוֹר Tâbôwr
- meet · H4672מָצָא mâtsâʼ
- three · H7969שָׁלוֹשׁ shâlôwsh
- men · H582אֱנוֹשׁ ʼĕnôwsh
- up · H5927עָלָה ʻâlâh
- God · H430אֱלֹהִים ʼĕlôhîym
- Beth-el · H1008בֵּית־אֵל Bêyth-ʼÊl
- one · H259אֶחָד ʼechâd
- carrying · H5375נָשָׂא nâsâʼ
- three · H7969שָׁלוֹשׁ shâlôwsh
- kids · H1423גְּדִי gᵉdîy
- another · H259אֶחָד ʼechâd
- carrying · H5375נָשָׂא nâsâʼ
- three · H7969שָׁלוֹשׁ shâlôwsh
- loaves · H3603כִּכָּר kikkâr
- bread · H3899לֶחֶם lechem
- another · H259אֶחָד ʼechâd
- carrying · H5375נָשָׂא nâsâʼ
- bottle · H5035נֶבֶל nebel
- wine · H3196יַיִן yayin