Skip to content
ThuthiThuthiThuthi
1 Samuel · chapter 10 · verse 4

1 Samuel 10:4 in Kannada

ಅವರು ನಿನ್ನ ಕ್ಷೇಮ ಸಮಾಚಾರವನ್ನು ವಿಚಾರಿಸಿ ನಿನಗೆ ಎರಡು ರೊಟ್ಟಿಗಳನ್ನು ಕೊಡುವರು; ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವಿ.

Avaru ninna kshema samaachaaravannu vichaarisi ninage eradu rottigalannu koduvaru; avugalannu neenu avara kaiyinda tegedukolluvi.

1 Samuel 10:4 in English

King James Version (KJV)
And they will salute thee, and give thee two [loaves] of bread; which thou shalt receive of their hands.
World English Bible (WEB)
They will greet you and give you two loaves of bread, which you shall receive from their hand.
American Standard Version (ASV)
and they will salute thee, and give thee two loaves of bread, which thou shalt receive of their hand.
Bible in Basic English (BBE)
They will say, Peace be with you, and will give you two cakes of bread, which you are to take from them.
Darby Translation (DBY)
And they will ask after thy welfare, and give thee two loaves, which thou shalt receive of their hands.
Webster's Bible (WBS)
And they will salute thee, and give thee two [loaves] of bread; which thou shalt receive from their hands.
Young's Literal Translation (YLT)
and they have asked of thee of welfare, and given to thee two loaves, and thou hast received from their hand.

Read in context

  1. 2ನೀನು ಈ ಹೊತ್ತು ನನ್ನನ್ನು ಬಿಟ್ಟು ಹೋದಾಗ ಬೆನ್ಯಾವಿಾನನ ಮೇರೆಯಾದ ಚೆಲ್ಚಹಿ ನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವಿ. ಅವರು ನಿನಗೆ--ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು; ಇದಲ್ಲದೆ ಇಗೋ, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು ನಿನಗೋಸ್ಕರ ಚಿಂತೆಪಟ್ಟು--ನನ್ನ ಮಗನಿಗೋ ಸ್ಕರ ಏನು ಮಾಡಲಿ? ಅನ್ನುತ್ತಾನೆಂದು ಹೇಳುವರು.
  2. 3ನೀನು ಆ ಸ್ಥಳವನ್ನು ಬಿಟ್ಟು ಆ ಕಡೆ ದಾಟಿ ತಾಬೋರಿನ ಬಯಲಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿ ಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವಿ.
  3. 4ಅವರು ನಿನ್ನ ಕ್ಷೇಮ ಸಮಾಚಾರವನ್ನು ವಿಚಾರಿಸಿ ನಿನಗೆ ಎರಡು ರೊಟ್ಟಿಗಳನ್ನು ಕೊಡುವರು; ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವಿ.
  4. 5ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.
  5. 6ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ.
Read all of 1 Samuel 10

Cross references

Original words (Hebrew)

1 Samuel 10:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.