1 Samuel · chapter 10 · verse 5
1 Samuel 10:5 in Kannada
ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.
Taruvaaya philishtiyara thaanaviruva devara guddakke hoguvi. Allinda neenu pattanadalli praveshisuvaaga ninageduraagi veene, dammadi, pillangovi, kinnarigalannu tamma munde ittukondavaraagi melininda ilidu baruva pravaadigala gumpu baruvadu. Avaru pravaadisuvaru.
1 Samuel 10:5 in English
- King James Version (KJV)
- After that thou shalt come to the hill of God, where [is] the garrison of the Philistines: and it shall come to pass, when thou art come thither to the city, that thou shalt meet a company of prophets coming down from the high place with a psaltery, and a tabret, and a pipe, and a harp, before them; and they shall prophesy:
- World English Bible (WEB)
- “After that you will come to the hill of God, where the garrison of the Philistines is; and it will happen, when you have come there to the city, that you will meet a band of prophets coming down from the high place with a lute, a tambourine, a pipe, and a harp before them; and they will be prophesying.
- American Standard Version (ASV)
- After that thou shalt come to the hill of God, where is the garrison of the Philistines: and it shall come to pass, when thou art come thither to the city, that thou shalt meet a band of prophets coming down from the high place with a psaltery, and a timbrel, and a pipe, and a harp, before them; and they will be prophesying:
- Bible in Basic English (BBE)
- After that you will come to Gibeah, the hill of God, where an armed force of the Philistines is stationed: and when you come to the town, you will see a band of prophets coming down from the high place with instruments of music before them; and they will be acting like prophets:
- Darby Translation (DBY)
- After that thou shalt come to the hill of God, where are the outposts of the Philistines; and it shall come to pass, when thou comest thither, into the city, that thou shalt meet a company of prophets coming down from the high place with lute and tambour and pipe and harp before them; and they themselves prophesying.
- Webster's Bible (WBS)
- After that thou shalt come to the hill of God, where [is] the garrison of the Philistines: and it shall come to pass, when thou hast come thither to the city, that thou shalt meet a company of prophets coming down from the high place with a psaltery, and a tabret, and a pipe, and a harp before them; and they will prophesy:
- Young's Literal Translation (YLT)
- 'Afterwards thou dost come unto the hill of God, where the garrison of the Philistines [is], and it cometh to pass, at thy coming in thither to the city, that thou hast met a band of prophets coming down from the high place, and before them psaltery, and tabret, and pipe, and harp, and they are prophesying;
Read in context
- 3ನೀನು ಆ ಸ್ಥಳವನ್ನು ಬಿಟ್ಟು ಆ ಕಡೆ ದಾಟಿ ತಾಬೋರಿನ ಬಯಲಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿ ಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವಿ.
- 4ಅವರು ನಿನ್ನ ಕ್ಷೇಮ ಸಮಾಚಾರವನ್ನು ವಿಚಾರಿಸಿ ನಿನಗೆ ಎರಡು ರೊಟ್ಟಿಗಳನ್ನು ಕೊಡುವರು; ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವಿ.
- 5ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.
- 6ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ.
- 7ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.
Cross references
- 2 Kings 3:15 2 ಅರಸುಗಳು 3:15ಆದರೆ ಈಗ ವಾದ್ಯ ಬಾರಿಸುವವನನ್ನು ನನ್ನ ಬಳಿಗೆ ಕರಕೊಂಡು ಬಾ ಅಂದನು. ಆಗ ವಾದ್ಯ ಬಾರಿಸುವ ವನು ಬಾರಿಸಿದಾಗ ಕರ್ತನ ಕೈ ಅವನ ಮೇಲೆ ಬಂತು.
- 1 Samuel 13:3 1 ಸಮುವೇಲನು 13:3ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ಕೇಳಿಬಂತು. ಆದದರಿಂದ ಸೌಲನು ದೇಶದಲ್ಲೆಲ್ಲಾ ಇಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.
- 1 Samuel 19:20 1 ಸಮುವೇಲನು 19:20ಆದದರಿಂದ ಸೌಲನು ದಾವೀದನನ್ನು ಹಿಡು ಕೊಂಡು ಬರಲು ದೂತರನ್ನು ಕಳುಹಿಸಿದನು. ಅವರು ಪ್ರವಾದಿಗಳ ಗುಂಪು ಪ್ರವಾದಿಸುವದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುವೇಲನು ನಿಂತಿ ರುವದನ್ನೂ ನೋಡಿದಾಗ ದೇವರ ಆತ್ಮನು ಸೌಲನ ದೂತರ ಮೇಲೆ ಬಂದನು; ಅವರು ಸಹ ಪ್ರವಾದಿ ಸಿದರು.
- 2 Kings 2:3 2 ಅರಸುಗಳು 2:3ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಇಂದು ಕರ್ತನು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು.
- 1 Samuel 10:10 1 ಸಮುವೇಲನು 10:10ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು.
- 2 Kings 2:15 2 ಅರಸುಗಳು 2:15ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.
- 2 Kings 2:5 2 ಅರಸುಗಳು 2:5ಆಗ ಯೆರಿಕೋವಿನಲ್ಲಿ ರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಕರ್ತನು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು. ಅದಕ್ಕವನು--ನಾನು ಕೂಡ ಬಲ್ಲೆ, ಸುಮ್ಮನೆ ಇರ್ರಿ ಅಂದನು.
- 1 Chronicles 25:1–6 1 ಪೂರ್ವಕಾಲವೃತ್ತಾಂತ 25:1–6ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
- Psalm 150:3–6 ಕೀರ್ತನೆಗಳು 150:3–6ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ. ದಮ್ಮಡಿ ಯಿಂದಲೂ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತ ನನ್ನು ಸ್ತುತಿಸಿರಿ. ಜಲ್ಲರಿಯ ದೊಡ್ಡ ಶಬ್ದದಿಂದ ಆತನನ್ನು ಸ್ತುತಿಸಿರಿ; ಉತ್ಸಾಹದ ತಾಳಗಳಿಂದ ಆತನನ್ನು ಸ್ತುತಿಸಿರಿ.ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ. ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
- 2 Kings 6:1 2 ಅರಸುಗಳು 6:1ಪ್ರವಾದಿಗಳ ಮಕ್ಕಳು ಎಲೀಷನಿಗೆ-- ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ.
- 1 Chronicles 16:42 1 ಪೂರ್ವಕಾಲವೃತ್ತಾಂತ 16:42ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
- Exodus 15:20–21 ವಿಮೋಚನಕಾಂಡ 15:20–21ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು. ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.
Original words (Hebrew)
- After · H310אַחַר ʼachar
- come · H935בּוֹא bôwʼ
- hill · H1389גִּבְעָה gibʻâh
- God · H430אֱלֹהִים ʼĕlôhîym
- garrison · H5333נְצִיב nᵉtsîyb
- Philistines · H6430פְּלִשְׁתִּי Pᵉlishtîy
- thither · H935בּוֹא bôwʼ
- city · H5892עִיר ʻîyr
- meet · H6293פָּגַע pâgaʻ
- company · H2256חֶבֶל chebel
- prophets · H5030נָבִיא nâbîyʼ
- down · H3381יָרַד yârad
- place · H1116בָּמָה bâmâh
- psaltery · H5035נֶבֶל nebel
- tabret · H8596תֹּף tôph
- pipe · H2485חָלִיל châlîyl
- harp · H3658כִּנּוֹר kinnôwr
- before · H6440פָּנִים pânîym
- prophesy · H5012נָבָא nâbâʼ