1 Samuel · chapter 10 · verse 6
1 Samuel 10:6 in Kannada
ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ.
Aaga kartana aatmanu ninna mele baruvanu; neenu avara sangada pravaadisuvi; bere manushyanaagi maarpaduvi.
1 Samuel 10:6 in English
- King James Version (KJV)
- And the Spirit of the LORD will come upon thee, and thou shalt prophesy with them, and shalt be turned into another man.
- World English Bible (WEB)
- Then the LORD’s Spirit will come mightily on you, then you will prophesy with them and will be turned into another man.
- American Standard Version (ASV)
- and the Spirit of Jehovah will come mightily upon thee, and thou shalt prophesy with them, and shalt be turned into another man.
- Bible in Basic English (BBE)
- And the spirit of the Lord will come on you with power, and you will be acting like a prophet with them, and will be changed into another man.
- Darby Translation (DBY)
- And the Spirit of Jehovah will come upon thee, and thou shalt prophesy with them, and shalt be turned into another man.
- Webster's Bible (WBS)
- And the Spirit of the LORD will come upon thee, and thou shalt prophesy with them, and shalt be turned into another man.
- Young's Literal Translation (YLT)
- and prospered over thee hath the Spirit of Jehovah, and thou hast prophesied with them, and hast been turned to another man;
Read in context
- 4ಅವರು ನಿನ್ನ ಕ್ಷೇಮ ಸಮಾಚಾರವನ್ನು ವಿಚಾರಿಸಿ ನಿನಗೆ ಎರಡು ರೊಟ್ಟಿಗಳನ್ನು ಕೊಡುವರು; ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವಿ.
- 5ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.
- 6ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ.
- 7ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.
- 8ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದುಹೋಗಬೇಕು; ಇಗೋ, ನಾನು ದಹನಬಲಿಗಳನ್ನೂ ಸಮಾಧಾನದ ಬಲಿ ಗಳನ್ನೂ ಅರ್ಪಿಸುವದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವ ವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು ಅಂದನು.
Cross references
- 1 Samuel 10:10 1 ಸಮುವೇಲನು 10:10ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು.
- 1 Samuel 19:23–24 1 ಸಮುವೇಲನು 19:23–24ಹಾಗೆಯೇ ಅವನು ರಾಮದ ನಯೋತಿಗೆ ಹೋದನು; ಆಗ ದೇವರ ಆತ್ಮ ಅವನ ಮೇಲೆ ಬಂದನು; ಅವನು ರಾಮದ ನಯೋತಿಗೆ ಸೇರುವ ವರೆಗೂ ಪ್ರವಾದಿಸುತ್ತಾ ಬಂದನು.ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು. ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು.
- Numbers 11:25 ಅರಣ್ಯಕಾಂಡ 11:25ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ.
- 1 Samuel 16:13 1 ಸಮುವೇಲನು 16:13ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
- Judges 14:6 ನ್ಯಾಯಸ್ಥಾಪಕರು 14:6ಆಗ ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ ಕರ್ತನ ಆತ್ಮವು ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆ ಮರಿಯ ಹಾಗೆ ಸೀಳಿಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.
- Judges 3:10 ನ್ಯಾಯಸ್ಥಾಪಕರು 3:10ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್ರಿಷಾತಯಿಮಿನ ಮೇಲೆ ಬಲವಾಯಿತು.