1 Samuel · chapter 10 · verse 7
1 Samuel 10:7 in Kannada
ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.
Ee gurutu galellaa ninage sambhavisidaaga devaru ninna sangada iruvadarinda neenu aa veleyalli ninage anu koolavaadaddannu maadu.
1 Samuel 10:7 in English
- King James Version (KJV)
- And let it be, when these signs are come unto thee, [that] thou do as occasion serve thee; for God [is] with thee.
- World English Bible (WEB)
- Let it be, when these signs have come to you, that you do what is appropriate for the occasion; for God is with you.
- American Standard Version (ASV)
- And let it be, when these signs are come unto thee, that thou do as occasion shall serve thee; for God is with thee.
- Bible in Basic English (BBE)
- And when these signs come to you, see that you take the chance which is offered you; for God is with you.
- Darby Translation (DBY)
- And it shall be, when these signs shall come to thee, thou shalt do as thy hand shall find; for God is with thee.
- Webster's Bible (WBS)
- And let it be, when these signs have come to thee, [that] thou do as occasion shall serve thee; for God [is] with thee.
- Young's Literal Translation (YLT)
- and it hath been, when these signs come to thee — do for thyself as thy hand findeth, for God [is] with thee.
Read in context
- 5ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.
- 6ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ.
- 7ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.
- 8ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದುಹೋಗಬೇಕು; ಇಗೋ, ನಾನು ದಹನಬಲಿಗಳನ್ನೂ ಸಮಾಧಾನದ ಬಲಿ ಗಳನ್ನೂ ಅರ್ಪಿಸುವದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವ ವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು ಅಂದನು.
- 9ಅವನು ಸಮುವೇಲನನ್ನು ಬಿಟ್ಟುಹೋಗಲು ಹಿಂದಿರುಗಿದಾಗ ಏನಾಯಿತಂದರೆ, ದೇವರು ಅವನಿಗೆ ಬೇರೆ ಹೃದಯವನ್ನು ಕೊಟ್ಟನು; ಆ ಸಮಸ್ತ ಗುರುತುಗಳು ಆ ದಿವಸದಲ್ಲಿ ಅವನಿಗೆ ಸಂಭವಿಸಿದವು.
Cross references
- Judges 6:12 ನ್ಯಾಯಸ್ಥಾಪಕರು 6:12ಆಗ ಕರ್ತನ ದೂತನು ಅವ ನಿಗೆ ಪ್ರತ್ಯಕ್ಷನಾಗಿ ಅವನಿಗೆ--ಬಲಿಷ್ಠನಾದ ಪರಾಕ್ರಮ ಶಾಲಿಯೇ, ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
- Exodus 4:8 ವಿಮೋಚನಕಾಂಡ 4:8ಅವರು ನಿನ್ನನ್ನು ನಂಬದೆ ಮೊದಲನೆಯ ಮಹ ತ್ಕಾರ್ಯವನ್ನು ತಿರಸ್ಕರಿಸಿದರೂ ಎರಡನೆಯದನ್ನು ಲಕ್ಷ್ಯವಿಟ್ಟು ನಂಬುವರು.
- Joshua 1:5 ಯೆಹೋಶುವ 1:5ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
- Luke 2:12 ಲೂಕನು 2:12ಆ ಶಿಶುವು ಬಟ್ಟೆಯಿಂದ ಸುತ್ತಲ್ಪಟ್ಟು ಗೋದಲಿಯಲ್ಲಿ ಮಲಗಿರುವದನ್ನು ನೀವು ಕಾಣುವಿರಿ; ಇದೇ ನಿಮಗೆ ಗುರುತು ಎಂದು ಹೇಳಿದನು.
- Judges 9:33 ನ್ಯಾಯಸ್ಥಾಪಕರು 9:33ಹೊತ್ತಾರೆ ಸೂರ್ಯನು ಉದಯಿಸುವಾಗ ನೀನು ಎದ್ದು ಪಟ್ಟಣದ ಮೇಲೆ ಬೀಳಬೇಕು; ಇಗೋ, ಅವನೂ ಅವನ ಸಂಗಡ ಇರುವ ಜನರೂ ನಿಮಗೆದು ರಾಗಿ ಹೊರಟು ಬರುವಾಗ ನಿನಗೆ ಅನುಕೂಲ ತೋರಿದ ಹಾಗೆ ಅವನಿಗೆ ಮಾಡಬಹುದು ಎಂದು ಹೇಳಿದನು.
- Isaiah 7:14 ಯೆಶಾಯ 7:14ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- Hebrews 13:5 ಇಬ್ರಿಯರಿಗೆ 13:5ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
- Deuteronomy 20:1 ಧರ್ಮೋಪದೇಶಕಾಂಡ 20:1ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಕುದುರೆಗಳನ್ನೂ ರಥ ಗಳನ್ನೂ ನಿನಗಿಂತ ಹೆಚ್ಚಾದ ಜನರನ್ನೂ ನೋಡಿದರೆ ಅವರಿಗೆ ಭಯಪಡಬೇಡ; ಐಗುಪ್ತದೇಶದೊಳಗಿಂದ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ.
- Genesis 21:20 ಆದಿಕಾಂಡ 21:20ದೇವರು ಆ ಹುಡುಗನ ಸಂಗಡ ಇದ್ದನು. ಅವನು ಬೆಳೆದು ಅರಣ್ಯದಲ್ಲಿ ವಾಸಮಾಡಿ ಬಿಲ್ಲುಗಾರ ನಾದನು.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Isaiah 45:1–2 ಯೆಶಾಯ 45:1–2ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ-- ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.