1 Samuel · chapter 10 · verse 8
1 Samuel 10:8 in Kannada
ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದುಹೋಗಬೇಕು; ಇಗೋ, ನಾನು ದಹನಬಲಿಗಳನ್ನೂ ಸಮಾಧಾನದ ಬಲಿ ಗಳನ್ನೂ ಅರ್ಪಿಸುವದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವ ವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು ಅಂದನು.
Aadare neenu nanage mundaagi gilgaalige iliduhogabeku; igo, naanu dahanabaligalannoo samaadhaanada bali galannoo arpisuvadakkaagi ninna balige baruvenu. Neenu maadabekaadaddannu naanu ninage tilisuva varegoo neenu alli elu divasa kaadukollabeku andanu.
1 Samuel 10:8 in English
- King James Version (KJV)
- And thou shalt go down before me to Gilgal; and, behold, I will come down unto thee, to offer burnt offerings, [and] to sacrifice sacrifices of peace offerings: seven days shalt thou tarry, till I come to thee, and shew thee what thou shalt do.
- World English Bible (WEB)
- “Go down ahead of me to Gilgal; and behold, I will come down to you to offer burnt offerings and to sacrifice sacrifices of peace offerings. Wait seven days, until I come to you and show you what you are to do.”
- American Standard Version (ASV)
- And thou shalt go down before me to Gilgal; and, behold, I will come down unto thee, to offer burnt-offerings, and to sacrifice sacrifices of peace-offerings: seven days shalt thou tarry, till I come unto thee, and show thee what thou shalt do.
- Bible in Basic English (BBE)
- Then you are to go down before me to Gilgal, where I will come to you, for the offering of burned offerings and peace-offerings: go on waiting there for seven days till I come to you and make clear to you what you have to do.
- Darby Translation (DBY)
- And thou shalt go down before me to Gilgal; and behold, I will come down to thee, to offer up burnt-offerings, [and] to sacrifice sacrifices of peace-offerings: seven days shalt thou wait, until I come to thee and inform thee what thou shalt do.
- Webster's Bible (WBS)
- And thou shalt go down before me to Gilgal; and behold, I will come down to thee, to offer burnt-offerings, [and] to sacrifice sacrifices of peace-offerings: seven days shalt thou tarry, till I come to thee, and show thee what thou shalt do.
- Young's Literal Translation (YLT)
- 'And thou hast gone down before me to Gilgal, and lo, I am going down unto thee, to cause to ascend burnt-offerings, to sacrifice sacrifices of peace-offerings; seven days thou dost wait till my coming in unto thee, and I have made known to thee that which thou dost do.'
Read in context
- 6ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ.
- 7ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.
- 8ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದುಹೋಗಬೇಕು; ಇಗೋ, ನಾನು ದಹನಬಲಿಗಳನ್ನೂ ಸಮಾಧಾನದ ಬಲಿ ಗಳನ್ನೂ ಅರ್ಪಿಸುವದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವ ವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು ಅಂದನು.
- 9ಅವನು ಸಮುವೇಲನನ್ನು ಬಿಟ್ಟುಹೋಗಲು ಹಿಂದಿರುಗಿದಾಗ ಏನಾಯಿತಂದರೆ, ದೇವರು ಅವನಿಗೆ ಬೇರೆ ಹೃದಯವನ್ನು ಕೊಟ್ಟನು; ಆ ಸಮಸ್ತ ಗುರುತುಗಳು ಆ ದಿವಸದಲ್ಲಿ ಅವನಿಗೆ ಸಂಭವಿಸಿದವು.
- 10ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು.
Cross references
- 1 Samuel 11:14–15 1 ಸಮುವೇಲನು 11:14–15ಆಗ ಸಮುವೇಲನು ಜನರಿಗೆ--ನಾವು ಗಿಲ್ಗಾಲಿಗೆ ಹೋಗಿ ಅಲ್ಲಿ ರಾಜ್ಯವನ್ನು ನೂತನಪಡಿ ಸೋಣ ಬನ್ನಿರಿ ಅಂದನು.ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು. ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.
- 1 Samuel 13:4 1 ಸಮುವೇಲನು 13:4ಫಿಲಿಷ್ಟಿಯರ ಠಾಣ ವನ್ನು ಸೌಲನು ಹೊಡೆದನೆಂದೂ ಫಿಲಿಷ್ಟಿಯರಿಗೆ ಇಸ್ರಾಯೇಲ್ಯರು ಅಸಹ್ಯವಾದವರಾದರೆಂದೂ ಸಮಸ್ತ ಇಸ್ರಾಯೇಲ್ಯರು ಕೇಳಿದಾಗ ಸೌಲನ ಹಿಂದೆ ಹೋಗಲು ಗಿಲ್ಗಾಲಿಗೆ ಕರೆಸಿಕೊಳ್ಳಲ್ಪಟ್ಟರು.
- 1 Samuel 13:8–15 1 ಸಮುವೇಲನು 13:8–15ಸೌಲನು ತನಗೆ ಸಮುವೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುವೇಲನು ಗಿಲ್ಗಾಲಿಗೆ ಬಾರದೆ ಇದ್ದದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು. ಆಗ ಸೌಲನು--ದಹನ ಬಲಿಯನ್ನೂ ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು. ಅವನು ದಹನಬಲಿಯನ್ನು ಅರ್ಪಿಸಿ ತೀರಿಸುವಷ್ಟರೊಳಗೆ ಇಗೋ, ಸಮುವೇಲನು ಬಂದನು. ಆಗ ಸೌಲನು ಅವನನ್ನು ವಂದಿಸುವದಕ್ಕಾಗಿ ಎದುರುಗೊಳ್ಳಲು ಹೋದನು. ಸಮುವೇಲನುನೀನೇನು ಮಾಡಿದಿ ಎಂದು ಸೌಲನನ್ನು ಕೇಳಿದಾಗ ಅವನು--ಜನರು ನನ್ನನ್ನು ಬಿಟ್ಟು ಚದರಿಹೋದದ್ದನ್ನೂ ನೇಮಿಸಿದ ದಿವಸಗಳ ಪ್ರಕಾರಕ್ಕೆ ನೀನು ಬಾರದ್ದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವದನ್ನೂ ನಾನು ಕಂಡಿದ್ದರಿಂದ ಫಿಲಿಷ್ಟಿಯರು ಗಿಲ್ಗಾಲಿನಲ್ಲಿ ರುವ ನನ್ನ ಬಳಿಗೆ ಬರುವರು ಎಂದೂ ನಾನು ಕರ್ತನ ದಯೆ ಬೇಡಿಕೊಳ್ಳಲಿಲ್ಲವೆಂದೂ ಹೇಳಿ ಮುಂದಾಗಿ ದಹನಬಲಿಯನ್ನು ಅರ್ಪಿಸಿದೆನು ಅಂದನು. ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು. ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು. ಸಮು ವೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾವಿಾನ್ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ ಅವರು ಸುಮಾರು ಆರು ನೂರು ಜನರಿದ್ದರು.
- 1 Samuel 15:33 1 ಸಮುವೇಲನು 15:33ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.
Original words (Hebrew)
- down · H3381יָרַד yârad
- before · H6440פָּנִים pânîym
- Gilgal · H1537גִּלְגָּל Gilgâl
- down · H3381יָרַד yârad
- offer · H5927עָלָה ʻâlâh
- offerings · H5930עֹלָה ʻôlâh
- sacrifice · H2076זָבַח zâbach
- sacrifices · H2077זֶבַח zebach
- offerings · H8002שֶׁלֶם shelem
- seven · H7651שֶׁבַע shebaʻ
- days · H3117יוֹם yôwm
- tarry · H3176יָחַל yâchal
- come · H935בּוֹא bôwʼ
- shew · H3045יָדַע yâdaʻ
- do · H6213עָשָׂה ʻâsâh