Skip to content
ThuthiThuthiThuthi
1 Samuel · chapter 10 · verse 9

1 Samuel 10:9 in Kannada

ಅವನು ಸಮುವೇಲನನ್ನು ಬಿಟ್ಟುಹೋಗಲು ಹಿಂದಿರುಗಿದಾಗ ಏನಾಯಿತಂದರೆ, ದೇವರು ಅವನಿಗೆ ಬೇರೆ ಹೃದಯವನ್ನು ಕೊಟ್ಟನು; ಆ ಸಮಸ್ತ ಗುರುತುಗಳು ಆ ದಿವಸದಲ್ಲಿ ಅವನಿಗೆ ಸಂಭವಿಸಿದವು.

Avanu samuvelanannu bittuhogalu hindirugidaaga enaayitandare, devaru avanige bere hrudayavannu kottanu; aa samasta gurutugalu aa divasadalli avanige sambhavisidavu.

1 Samuel 10:9 in English

King James Version (KJV)
And it was [so], that when he had turned his back to go from Samuel, God gave him another heart: and all those signs came to pass that day.
World English Bible (WEB)
It was so, that when he had turned his back to go from Samuel, God gave him another heart; and all those signs happened that day.
American Standard Version (ASV)
And it was so, that, when he had turned his back to go from Samuel, God gave him another heart: and all those signs came to pass that day.
Bible in Basic English (BBE)
And it came about, that when he went away from Samuel, God gave him a changed heart: and all those signs took place that day.
Darby Translation (DBY)
And it was [so] that when he turned his back to go away from Samuel, God gave him another heart; and all those signs came to pass that day.
Webster's Bible (WBS)
And it was [so] , that when he had turned his back to go from Samuel, God gave him another heart: and all those signs came to pass that day.
Young's Literal Translation (YLT)
And it hath been, at his turning his shoulder to go from Samuel, that God turneth to him another heart, and all these signs come on that day,

Read in context

  1. 7ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.
  2. 8ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದುಹೋಗಬೇಕು; ಇಗೋ, ನಾನು ದಹನಬಲಿಗಳನ್ನೂ ಸಮಾಧಾನದ ಬಲಿ ಗಳನ್ನೂ ಅರ್ಪಿಸುವದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವ ವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು ಅಂದನು.
  3. 9ಅವನು ಸಮುವೇಲನನ್ನು ಬಿಟ್ಟುಹೋಗಲು ಹಿಂದಿರುಗಿದಾಗ ಏನಾಯಿತಂದರೆ, ದೇವರು ಅವನಿಗೆ ಬೇರೆ ಹೃದಯವನ್ನು ಕೊಟ್ಟನು; ಆ ಸಮಸ್ತ ಗುರುತುಗಳು ಆ ದಿವಸದಲ್ಲಿ ಅವನಿಗೆ ಸಂಭವಿಸಿದವು.
  4. 10ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು.
  5. 11ಅದಕ್ಕೆ ಮುಂಚೆ ಅವನನ್ನು ತಿಳಿದವರೆಲ್ಲರು ಅವನು ಪ್ರವಾದಿಗಳ ಸಂಗಡ ಇದ್ದು ಪ್ರವಾದಿಸುವದನ್ನು ಕಂಡಾಗ ಅವರು ಒಬ್ಬರ ಸಂಗಡ ಒಬ್ಬರು--ಕೀಷನ ಮಗನಿಗೆ ಬಂದದ್ದು ಇದೇನು? ಸೌಲನೂ ಸಹ ಪ್ರವಾದಿಗಳಲ್ಲಿ ಇದ್ದಾನೋ ಅಂದರು.
Read all of 1 Samuel 10

Cross references

Original words (Hebrew)

1 Samuel 10:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.