1 Samuel · chapter 11 · verse 10
1 Samuel 11:10 in Kannada
ತರುವಾಯ ಯಾಬೇಷಿನ ಜನರು ನಾಹಾಷನಿಗೆ--ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನಿನಗೆ ಒಳ್ಳೇದಾಗಿ ತೋರುವದನ್ನೆಲ್ಲಾ ನಮಗೆ ಮಾಡು ಅಂದರು.
Taruvaaya yaabeshina janaru naahaashanige--naale ninna balige horatu baruvevu; aaga ninage olledaagi toruvadannellaa namage maadu andaru.
1 Samuel 11:10 in English
- King James Version (KJV)
- Therefore the men of Jabesh said, To morrow we will come out unto you, and ye shall do with us all that seemeth good unto you.
- World English Bible (WEB)
- Therefore the men of Jabesh said, “Tomorrow we will come out to you, and you shall do with us all that seems good to you.”
- American Standard Version (ASV)
- Therefore the men of Jabesh said, To-morrow we will come out unto you, and ye shall do with us all that seemeth good unto you.
- Bible in Basic English (BBE)
- So the men of Jabesh said, Tomorrow we will come out to you, and you may do to us whatever seems good to you.
- Darby Translation (DBY)
- And the men of Jabesh said, To-morrow we will come out to you, and ye may do with us according to all that is good in your sight.
- Webster's Bible (WBS)
- Therefore the men of Jabesh said, To-morrow we will come out to you, and ye shall do with us all that seemeth good to you.
- Young's Literal Translation (YLT)
- and the men of Jabesh say [to the Ammonites], 'To-morrow we come out unto you, and ye have done to us according to all that [is] good in your eyes.'
Read in context
- 8ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ ಇಸ್ರಾ ಯೇಲ್ ಮಕ್ಕಳು ಮೂರು ಲಕ್ಷಜನರೂ ಯೆಹೂದ ಮನುಷ್ಯರು ಮೂವತ್ತು ಸಾವಿರ ಜನರೂ ಆಗಿದ್ದರು.
- 9ಆಗ ಅವರು ಬಂದ ದೂತರಿಗೆ--ನೀವು ಗಿಲ್ಯಾದಿನ ಲ್ಲಿರುವ ಯಾಬೇಷಿನ ಜನರಿಗೆ--ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವದು ಅಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ ಅವರು ಸಂತೋಷಪಟ್ಟರು.
- 10ತರುವಾಯ ಯಾಬೇಷಿನ ಜನರು ನಾಹಾಷನಿಗೆ--ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನಿನಗೆ ಒಳ್ಳೇದಾಗಿ ತೋರುವದನ್ನೆಲ್ಲಾ ನಮಗೆ ಮಾಡು ಅಂದರು.
- 11ಆದರೆ ಮಾರನೇ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ ಬೆಳಗಿನ ಜಾವ ದಂಡಿನಲ್ಲಿ ಬಂದು ಬಿಸಿಲೇರುವವರೆಗೆ ಅಮ್ಮೋನಿಯ ರನ್ನು ಸಂಹರಿಸಿದನು. ಉಳಿದವರು ಚದರಿಹೋದರು; ಅವರಲ್ಲಿ ಒಬ್ಬರೂ ಕೂಡ ಇರಲಿಲ್ಲ.
- 12ಆಗ ಜನರು ಸಮುವೇಲನಿಗೆ--ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರಾರು? ಆ ಮನುಷ್ಯರನ್ನು ನಮಗೆ ಒಪ್ಪಿಸಿರಿ; ಅವರನ್ನು ಕೊಂದು ಹಾಕುತ್ತೇವೆ ಅಂದರು.