Skip to content
ThuthiThuthiThuthi
1 Samuel · chapter 11 · verse 13

1 Samuel 11:13 in Kannada

ಆಗ ಸೌಲನು--ಕರ್ತನು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನುಂಟುಮಾಡಿ ದ್ದರಿಂದ ಈ ಹೊತ್ತು ಯಾವನೂ ಕೊಲ್ಲಲ್ಪಡಬಾರದು ಅಂದನು.

Aaga saulanu--kartanu ee divasa israayelinalli rakshaneyannuntumaadi ddarinda ee hottu yaavanoo kollalpadabaaradu andanu.

1 Samuel 11:13 in English

King James Version (KJV)
And Saul said, There shall not a man be put to death this day: for to day the LORD hath wrought salvation in Israel.
World English Bible (WEB)
Saul said, “No man shall be put to death today; for today the LORD has rescued Israel.”
American Standard Version (ASV)
And Saul said, There shall not a man be put to death this day; for to-day Jehovah hath wrought deliverance in Israel.
Bible in Basic English (BBE)
And Saul said, Not a man is to be put to death today: for today the Lord has made Israel safe.
Darby Translation (DBY)
But Saul said, There shall not a man be put to death this day; for to-day Jehovah has wrought deliverance in Israel.
Webster's Bible (WBS)
And Saul said, There shall not a man be put to death this day: for to-day the LORD hath wrought salvation in Israel.
Young's Literal Translation (YLT)
And Saul saith, 'There is no man put to death on this day, for to-day hath Jehovah wrought salvation in Israel.'

Read in context

  1. 11ಆದರೆ ಮಾರನೇ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ ಬೆಳಗಿನ ಜಾವ ದಂಡಿನಲ್ಲಿ ಬಂದು ಬಿಸಿಲೇರುವವರೆಗೆ ಅಮ್ಮೋನಿಯ ರನ್ನು ಸಂಹರಿಸಿದನು. ಉಳಿದವರು ಚದರಿಹೋದರು; ಅವರಲ್ಲಿ ಒಬ್ಬರೂ ಕೂಡ ಇರಲಿಲ್ಲ.
  2. 12ಆಗ ಜನರು ಸಮುವೇಲನಿಗೆ--ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರಾರು? ಆ ಮನುಷ್ಯರನ್ನು ನಮಗೆ ಒಪ್ಪಿಸಿರಿ; ಅವರನ್ನು ಕೊಂದು ಹಾಕುತ್ತೇವೆ ಅಂದರು.
  3. 13ಆಗ ಸೌಲನು--ಕರ್ತನು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನುಂಟುಮಾಡಿ ದ್ದರಿಂದ ಈ ಹೊತ್ತು ಯಾವನೂ ಕೊಲ್ಲಲ್ಪಡಬಾರದು ಅಂದನು.
  4. 14ಆಗ ಸಮುವೇಲನು ಜನರಿಗೆ--ನಾವು ಗಿಲ್ಗಾಲಿಗೆ ಹೋಗಿ ಅಲ್ಲಿ ರಾಜ್ಯವನ್ನು ನೂತನಪಡಿ ಸೋಣ ಬನ್ನಿರಿ ಅಂದನು.ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.
  5. 15ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.
Read all of 1 Samuel 11

Cross references

Original words (Hebrew)

1 Samuel 11:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.