1 Samuel · chapter 11 · verse 15
1 Samuel 11:15 in Kannada
ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.
Haageye janarellaru gilgaalige hogi aa sthaladalli kartana munde saulanannu arasanannaagi maadi kartanige samaa dhaanada baligalannu arpisidaru. Alli saulanoo samasta israayelyaroo bahalavaagi santosha pattaru.
1 Samuel 11:15 in English
- King James Version (KJV)
- And all the people went to Gilgal; and there they made Saul king before the LORD in Gilgal; and there they sacrificed sacrifices of peace offerings before the LORD; and there Saul and all the men of Israel rejoiced greatly.
- World English Bible (WEB)
- All the people went to Gilgal; and there they made Saul king before the LORD in Gilgal. There they offered sacrifices of peace offerings before the LORD; and there Saul and all the men of Israel rejoiced greatly.
- American Standard Version (ASV)
- And all the people went to Gilgal; and there they made Saul king before Jehovah in Gilgal; and there they offered sacrifices of peace-offerings before Jehovah; and there Saul and all the men of Israel rejoiced greatly.
- Bible in Basic English (BBE)
- So all the people went to Gilgal; and there in Gilgal they made Saul king before the Lord; and peace-offerings were offered before the Lord; and there Saul and all the men of Israel were glad with great joy.
- Darby Translation (DBY)
- And all the people went to Gilgal; and there they made Saul king before Jehovah in Gilgal; and there they sacrificed peace-offerings before Jehovah. And there Saul and all the men of Israel rejoiced exceedingly.
- Webster's Bible (WBS)
- And all the people went to Gilgal; and there they made Saul king before the LORD in Gilgal: and there they sacrificed sacrifices of peace-offerings before the LORD; and there Saul and all the men of Israel rejoiced greatly.
- Young's Literal Translation (YLT)
- and all the people go to Gilgal, and cause Saul to reign there before Jehovah in Gilgal, and sacrifice there sacrifices of peace-offerings before Jehovah, and there Saul rejoiceth — and all the men of Israel — very greatly.
Read in context
- 13ಆಗ ಸೌಲನು--ಕರ್ತನು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನುಂಟುಮಾಡಿ ದ್ದರಿಂದ ಈ ಹೊತ್ತು ಯಾವನೂ ಕೊಲ್ಲಲ್ಪಡಬಾರದು ಅಂದನು.
- 14ಆಗ ಸಮುವೇಲನು ಜನರಿಗೆ--ನಾವು ಗಿಲ್ಗಾಲಿಗೆ ಹೋಗಿ ಅಲ್ಲಿ ರಾಜ್ಯವನ್ನು ನೂತನಪಡಿ ಸೋಣ ಬನ್ನಿರಿ ಅಂದನು.ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.
- 15ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.
Cross references
- 1 Samuel 10:8 1 ಸಮುವೇಲನು 10:8ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದುಹೋಗಬೇಕು; ಇಗೋ, ನಾನು ದಹನಬಲಿಗಳನ್ನೂ ಸಮಾಧಾನದ ಬಲಿ ಗಳನ್ನೂ ಅರ್ಪಿಸುವದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವ ವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು ಅಂದನು.
- 1 Samuel 10:17 1 ಸಮುವೇಲನು 10:17ಸಮುವೇಲನು ಜನರನ್ನು ಮಿಚ್ಪೆಯಲ್ಲಿ ಕರ್ತನ ಬಳಿಗೆ ಒಟ್ಟಾಗಿ ಕೂಡಿಸಿ ಇಸ್ರಾಯೇಲಿನ ಮಕ್ಕಳಿಗೆಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
- 1 Chronicles 29:21–24 1 ಪೂರ್ವಕಾಲವೃತ್ತಾಂತ 29:21–24ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ಆ ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು. ಎರಡನೇ ಸಾರಿ ದಾವೀದನ ಮಗನಾದ ಸೊಲೊಮೋನನನ್ನು ಅರಸನನ್ನಾಗಿ ಮಾಡಿ ಕರ್ತನ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕ ನನ್ನು ಯಾಜಕನಾಗಿಯೂ ಅಭಿಷೇಕಿಸಿದರು. ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು. ಎಲ್ಲಾ ಪ್ರಧಾನರೂ ಪರಾಕ್ರಮಶಾಲಿಗಳೂ ಅರಸನಾದ ದಾವೀದನ ಸಮಸ್ತ ಕುಮಾರರೂ ಅರಸನಾದ ಸೊಲೊ ಮೋನನ ಕೆಳಗೆ ಒಪ್ಪಿಸಿಕೊಟ್ಟರು.
- Exodus 24:5 ವಿಮೋಚನಕಾಂಡ 24:5ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.
- Hosea 13:10–11 ಹೋಶೇಯ 13:10–11ನಾನೇ ನಿನ್ನ ಅರಸನಾಗಿ ರುವೆನು; ನಿನ್ನ ಎಲ್ಲಾ ಪಟ್ಟಣಗಳಲ್ಲಿ ನಿನ್ನನ್ನು ರಕ್ಷಿಸುವ ಬೇರೆಯ ವನು ಎಲ್ಲಿದ್ದಾನೆ? ಮತ್ತು--ರಾಜನನ್ನೂ ಪ್ರಧಾನ ರನ್ನೂ ನನಗೆ ದಯಪಾಲಿಸು ಎಂದು ನೀನು ಹೇಳಿದ ನ್ಯಾಯಾಧಿಪತಿಗಳು ಎಲ್ಲಿದ್ದಾರೆ? ನನ್ನ ಕೋಪದಲ್ಲಿ ನಿನಗೆ ಅರಸನನ್ನು ಕೊಟ್ಟೆನು, ನನ್ನ ರೌದ್ರದಲ್ಲಿ ಅವನನ್ನು ತೆಗೆದುಹಾಕಿದೆನು.
- 1 Samuel 12:13–15 1 ಸಮುವೇಲನು 12:13–15ಇಗೋ, ನೀವು ಆರಿಸಿಕೊಂಡು ಅಪೇಕ್ಷಿಸಿದ ಅರಸನು ಇಲ್ಲಿ ಇದ್ದಾನೆ. ಇಗೋ, ಕರ್ತನು ನಿಮ್ಮ ಮೇಲೆ ಅವನನ್ನು ಅರಸನನ್ನಾಗಿ ನೇಮಿಸಿದ್ದಾನೆ. ನೀವು ಕರ್ತನ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಕರ್ತನಿಗೆ ಭಯಪಟ್ಟು ಆತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾದರೆ ನೀವೂ ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಕರ್ತನನ್ನು ತಪ್ಪದೆ ಹಿಂಬಾಲಿಸುವಿರಿ. ನೀವು ಕರ್ತನ ಮಾತಿಗೆ ವಿಧೇಯರಾಗದಿದ್ದರೆ, ಕರ್ತನ ಆಜ್ಞೆಗೆ ವಿರೋಧವಾಗಿ ತಿರಿಗಿ ಬಿದ್ದರೆ, ಕರ್ತನ ಹಸ್ತವು ನಿಮ್ಮ ತಂದೆಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿ ರುವದು.
- 1 Samuel 12:17 1 ಸಮುವೇಲನು 12:17ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದ ರಿಂದ ಕರ್ತನ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತ ನವು ಹೆಚ್ಚಾಗಿದೆ ಎಂದು ತಿಳುಕೊಂಡು ನೋಡುವ ಹಾಗೆ ನಾನು ಕರ್ತನಿಗೆ ಮೊರೆಯಿಡುವೆನು; ಆಗ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವನು.
- James 4:16 ಯಾಕೋಬನು 4:16ಆದರೆ ನೀವು ನಿಮ್ಮ ಹೊಗಳಿಕೆಗಳಲ್ಲಿ ಸಂತೋಷಪಡುತ್ತೀರಿ. ಅಂಥ ಸಂತೋಷವೆಲ್ಲಾ ಕೆಟ್ಟದ್ದೇ.ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
- 1 Samuel 8:19 1 ಸಮುವೇಲನು 8:19ಆದರೂ ಜನರು ಸಮುವೇಲನ ಮಾತನ್ನು ಕೇಳಲ್ಲೊಲ್ಲದೆ ಅವರು--ಹಾಗಲ್ಲ; ನಮ್ಮ ಮೇಲೆ ಅರಸನು ಇರಬೇಕು; ನಾವು ಸಕಲ ಜನಾಂಗಗಳ ಹಾಗೆ ಇರಬೇಕು;
Original words (Hebrew)
- people · H5971עַם ʻam
- went · H3212יָלַךְ yâlak
- Gilgal · H1537גִּלְגָּל Gilgâl
- Saul · H7586שָׁאוּל Shâʼûwl
- king · H4427מָלַךְ mâlak
- before · H6440פָּנִים pânîym
- Gilgal · H1537גִּלְגָּל Gilgâl
- sacrificed · H2076זָבַח zâbach
- sacrifices · H2077זֶבַח zebach
- offerings · H8002שֶׁלֶם shelem
- before · H6440פָּנִים pânîym
- Saul · H7586שָׁאוּל Shâʼûwl
- men · H582אֱנוֹשׁ ʼĕnôwsh
- Israel · H3478יִשְׂרָאֵל Yisrâʼêl
- rejoiced · H8055שָׂמַח sâmach
- greatly · H3966מְאֹד mᵉʼôd