1 Samuel · chapter 11 · verse 2
1 Samuel 11:2 in Kannada
ಅಮ್ಮೋನ್ಯನಾದ ನಾಹಾಷನು ಅವರಿಗೆ--ಇಸ್ರಾಯೇ ಲ್ಯರನ್ನು ಅವಮಾನ ಪಡಿಸುವದಕ್ಕಾಗಿ ನಿಮ್ಮೆಲ್ಲರ ಬಲ ಕಣ್ಣುಗಳನ್ನು ಕಿತ್ತುಹಾಕಿ ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ ಅಂದನು.
Ammonyanaada naahaashanu avarige--israaye lyarannu avamaana padisuvadakkaagi nimmellara bala kannugalannu kittuhaaki nimma sangada odambadike maaduttene andanu.
1 Samuel 11:2 in English
- King James Version (KJV)
- And Nahash the Ammonite answered them, On this [condition] will I make [a covenant] with you, that I may thrust out all your right eyes, and lay it [for] a reproach upon all Israel.
- World English Bible (WEB)
- Nahash the Ammonite said to them, “On this condition I will make it with you, that all your right eyes be gouged out. I will make this dishonor all Israel.”
- American Standard Version (ASV)
- And Nahash the Ammonite said unto them, On this condition will I make it with you, that all your right eyes be put out; and I will lay it for a reproach upon all Israel.
- Bible in Basic English (BBE)
- And Nahash the Ammonite said to them, I will make an agreement with you on this condition, that all your right eyes are put out; so that I may make it a cause of shame to all Israel.
- Darby Translation (DBY)
- And Nahash the Ammonite said to them, On this [condition] will I treat with you, that I thrust out all your right eyes, and lay it for a reproach upon all Israel.
- Webster's Bible (WBS)
- And Nahash the Ammonite answered them, On this [condition] will I make [a covenant] with you, that I may thrust out all your right eyes, and lay it [for] a reproach upon all Israel.
- Young's Literal Translation (YLT)
- And Nahash the Ammonite saith unto them, 'For this I covenant with you, by picking out to you every right eye — and I have put it a reproach on all Israel.'
Read in context
- 1ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
- 2ಅಮ್ಮೋನ್ಯನಾದ ನಾಹಾಷನು ಅವರಿಗೆ--ಇಸ್ರಾಯೇ ಲ್ಯರನ್ನು ಅವಮಾನ ಪಡಿಸುವದಕ್ಕಾಗಿ ನಿಮ್ಮೆಲ್ಲರ ಬಲ ಕಣ್ಣುಗಳನ್ನು ಕಿತ್ತುಹಾಕಿ ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ ಅಂದನು.
- 3ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ--ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಗಡುವನ್ನು ಕೊಡು. ನಮ್ಮನ್ನು ರಕ್ಷಿಸು ವವರು ಯಾರೂ ಇಲ್ಲದೆ ಹೋದರೆ ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು ಅಂದರು.
- 4ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು.
Cross references
- 1 Samuel 17:26 1 ಸಮುವೇಲನು 17:26ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
- Numbers 16:14 ಅರಣ್ಯಕಾಂಡ 16:14ಇದಲ್ಲದೆ ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತಕ್ಕೊಂಡು ಬರಲಿಲ್ಲ; ಇಲ್ಲವೆ ಹೊಲಗಳನ್ನೂ ದ್ರಾಕ್ಷೇ ತೋಟಗಳನ್ನೂ ನಮಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ; ಈ ಮನುಷ್ಯರ ಕಣ್ಣುಗಳನ್ನು ಕಿತ್ತುಬಿಡುವಿಯೋ? ನಾವು ಬರುವದಿಲ್ಲ ಅಂದರು.
- Genesis 34:14 ಆದಿಕಾಂಡ 34:14ಯಾಕೋಬನ ಮಕ್ಕಳು ಅವರಿಗೆ--ನಾವು ಈ ಕಾರ್ಯವನ್ನು ಮಾಡಲಾರೆವು, ಸುನ್ನತಿಯಿಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು, ಅದು ನಮಗೆ ಅವಮಾನ.
- Jeremiah 39:7 ಯೆರೆಮೀಯ 39:7ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.
- Exodus 3:6 ವಿಮೋಚನಕಾಂಡ 3:6ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
- Judges 16:21 ನ್ಯಾಯಸ್ಥಾಪಕರು 16:21ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.
- Proverbs 12:10 ಜ್ಞಾನೋಕ್ತಿಗಳು 12:10ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ.
- 2 Kings 18:31 2 ಅರಸುಗಳು 18:31ಹಿಜ್ಕೀಯನ ಮಾತು ಕೇಳಬೇಡಿರಿ. ಅಶ್ಶೂರಿನ ಅರ ಸನು ಹೇಳುವದೇನಂದರೆ--ನೀವು ಸಾಯದೆ ಬದು ಕುವ ಹಾಗೆ ಕಾಣಿಕೆಯಿಂದ ನನ್ನ ಸಂಗಡ ಒಡಂಬಡಿಕೆ ಮಾಡಿ ನನ್ನ ಬಳಿಗೆ ಹೊರಟು ಬನ್ನಿರಿ.