Skip to content
ThuthiThuthiThuthi
1 Samuel · chapter 11 · verse 3

1 Samuel 11:3 in Kannada

ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ--ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಗಡುವನ್ನು ಕೊಡು. ನಮ್ಮನ್ನು ರಕ್ಷಿಸು ವವರು ಯಾರೂ ಇಲ್ಲದೆ ಹೋದರೆ ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು ಅಂದರು.

Adakke yaabeshina hiriyaru avanige--naavu israayelina samasta meregalige dootarannu kaluhisuva haage namage elu divasagala gaduvannu kodu. Nammannu rakshisu vavaru yaaroo illade hodare aaga naavu ninna balige horatu baruvevu andaru.

1 Samuel 11:3 in English

King James Version (KJV)
And the elders of Jabesh said unto him, Give us seven days’ respite, that we may send messengers unto all the coasts of Israel: and then, if [there be] no man to save us, we will come out to thee.
World English Bible (WEB)
The elders of Jabesh said to him, “Give us seven days, that we may send messengers to all the borders of Israel; and then, if there is no one to save us, we will come out to you.”
American Standard Version (ASV)
And the elders of Jabesh said unto him, Give us seven days’ respite, that we may send messengers unto all the borders of Israel; and then, if there be none to save us, we will come out to thee.
Bible in Basic English (BBE)
Then the responsible men of Jabesh said to him, Give us seven days, so that we may send men to every part of Israel: and then, if no one comes to our help, we will come out to you.
Darby Translation (DBY)
And the elders of Jabesh said to him, Allow us seven days, and we will send messengers into all the districts of Israel; and if there be no man to deliver us, we will come out to thee.
Webster's Bible (WBS)
And the elders of Jabesh said to him, Give us seven days respit, that we may send messengers to all the borders of Israel: and then, if [there is] no man to save us, we will come out to thee.
Young's Literal Translation (YLT)
And the elders of Jabesh say to him, 'Let us alone seven days, and we send messengers into all the border of Israel: and if there is none saving us — then we have come out unto thee.'

Read in context

  1. 1ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
  2. 2ಅಮ್ಮೋನ್ಯನಾದ ನಾಹಾಷನು ಅವರಿಗೆ--ಇಸ್ರಾಯೇ ಲ್ಯರನ್ನು ಅವಮಾನ ಪಡಿಸುವದಕ್ಕಾಗಿ ನಿಮ್ಮೆಲ್ಲರ ಬಲ ಕಣ್ಣುಗಳನ್ನು ಕಿತ್ತುಹಾಕಿ ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ ಅಂದನು.
  3. 3ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ--ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಗಡುವನ್ನು ಕೊಡು. ನಮ್ಮನ್ನು ರಕ್ಷಿಸು ವವರು ಯಾರೂ ಇಲ್ಲದೆ ಹೋದರೆ ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು ಅಂದರು.
  4. 4ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು.
  5. 5ಇಗೋ; ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು--ಜನರು ಅಳುವದೇನು ಎಂದು ಕೇಳಿದನು. ಆಗ ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.
Read all of 1 Samuel 11

Original words (Hebrew)

1 Samuel 11:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.