1 Samuel · chapter 11 · verse 4
1 Samuel 11:4 in Kannada
ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು.
Dootaru saulanu iruva gibeyakke bandu janara kivigalalli aa maatugalannu helidaru. Aaga janarellaroo gattiyaagi attaru.
1 Samuel 11:4 in English
- King James Version (KJV)
- Then came the messengers to Gibeah of Saul, and told the tidings in the ears of the people: and all the people lifted up their voices, and wept.
- World English Bible (WEB)
- Then the messengers came to Gibeah of Saul, and spoke these words in the ears of the people, then all the people lifted up their voice and wept.
- American Standard Version (ASV)
- Then came the messengers to Gibeah of Saul, and spake these words in the ears of the people: and all the people lifted up their voice, and wept.
- Bible in Basic English (BBE)
- So they sent representatives to Saul's town Gibeah, and these gave the news to the people: and all the people gave themselves to weeping.
- Darby Translation (DBY)
- And the messengers came to Gibeah of Saul and told these words in the ears of the people. And all the people lifted up their voice and wept.
- Webster's Bible (WBS)
- Then came the messengers to Gibeah of Saul, and told the tidings in the ears of the people; and all the people lifted up their voices, and wept.
- Young's Literal Translation (YLT)
- And the messengers come to Gibeah of Saul, and speak the words in the ears of the people, and all the people lift up their voice and weep;
Read in context
- 2ಅಮ್ಮೋನ್ಯನಾದ ನಾಹಾಷನು ಅವರಿಗೆ--ಇಸ್ರಾಯೇ ಲ್ಯರನ್ನು ಅವಮಾನ ಪಡಿಸುವದಕ್ಕಾಗಿ ನಿಮ್ಮೆಲ್ಲರ ಬಲ ಕಣ್ಣುಗಳನ್ನು ಕಿತ್ತುಹಾಕಿ ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ ಅಂದನು.
- 3ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ--ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಗಡುವನ್ನು ಕೊಡು. ನಮ್ಮನ್ನು ರಕ್ಷಿಸು ವವರು ಯಾರೂ ಇಲ್ಲದೆ ಹೋದರೆ ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು ಅಂದರು.
- 4ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು.
- 5ಇಗೋ; ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು--ಜನರು ಅಳುವದೇನು ಎಂದು ಕೇಳಿದನು. ಆಗ ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.
- 6ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ
Cross references
- Judges 2:4 ನ್ಯಾಯಸ್ಥಾಪಕರು 2:4ಕರ್ತನ ದೂತನು ಈ ಮಾತುಗಳನ್ನು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಹೇಳುವಾಗ ಜನರು ತಮ್ಮ ಸ್ವರವೆತ್ತಿ ಅತ್ತರು.
- 1 Samuel 10:26 1 ಸಮುವೇಲನು 10:26ಸೌಲನು ಗಿಬೆಯಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದನೋ ಅವ ರದು ಒಂದು ಗುಂಪು ಅವನ ಸಂಗಡ ಹೋಯಿತು.ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
- 1 Samuel 30:4 1 ಸಮುವೇಲನು 30:4ದಾವೀದನೂ ಅವನ ಸಂಗಡವಿದ್ದ ಜನರೂ ಅಳುವದಕ್ಕೆ ತಮ್ಮಲ್ಲಿ ಶಕ್ತಿ ಇಲ್ಲದೆ ಹೋಗುವವರೆಗೂ ಗಟ್ಟಿಯಾಗಿ ಅತ್ತರು.
- 1 Samuel 15:34 1 ಸಮುವೇಲನು 15:34ಸಮುವೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯ ದಲ್ಲಿರುವ ತನ್ನ ಮನೆಗೆ ಹೋದನು.ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
- Judges 21:2 ನ್ಯಾಯಸ್ಥಾಪಕರು 21:2ಆದದರಿಂದ ಜನರು ದೇವರ ಮನೆಗೆ ಬಂದು ಅಲ್ಲಿ ದೇವರ ಮುಂದೆ ಸಾಯಂಕಾಲದ ವರೆಗೆ ಇದ್ದು ತಮ್ಮ ಸ್ವರವೆತ್ತಿ ಬಹಳವಾಗಿ ಅತ್ತು--
- Galatians 6:2 ಗಲಾತ್ಯದವರಿಗೆ 6:2ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.
- 1 Corinthians 12:26 1 ಕೊರಿಂಥದವರಿಗೆ 12:26ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.
- Hebrews 13:3 ಇಬ್ರಿಯರಿಗೆ 13:3ಸೆರೆಯವರ ಸಂಗಡ ನೀವೂ ಬಂಧಿಸಲ್ಪಟ್ಟವರೆಂದು ಅವರನ್ನು ಜ್ಞಾಪಕ ಮಾಡಿಕೊಳ್ಳಿರಿ. ನೀವು ಶರೀರದಲ್ಲಿರುವ ದರಿಂದ ಕಷ್ಟವನ್ನು ಅನುಭವಿಸುವವರನ್ನು ನೆನಸಿರಿ.
- Romans 12:15 ರೋಮಾಪುರದವರಿಗೆ 12:15ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.
- 1 Samuel 14:2 1 ಸಮುವೇಲನು 14:2ಸೌಲನು ಗಿಬೆಯ ಕಟ್ಟಕಡೇ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬರ ಗಿಡದ ಕೆಳಗಿದ್ದನು. ಅವನ ಸಂಗಡ ಸುಮಾರು ಆರು ನೂರು ಜನರಿದ್ದರು.
- 2 Samuel 21:6 2 ಸಮುವೇಲನು 21:6ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.