1 Samuel · chapter 11 · verse 5
1 Samuel 11:5 in Kannada
ಇಗೋ; ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು--ಜನರು ಅಳುವದೇನು ಎಂದು ಕೇಳಿದನು. ಆಗ ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.
Igo; saulanu pashugala hinde holadinda bandu--janaru aluvadenu endu kelidanu. Aaga avanige yaabeshina janara maatugalannu vivarisidaru.
1 Samuel 11:5 in English
- King James Version (KJV)
- And, behold, Saul came after the herd out of the field; and Saul said, What [aileth] the people that they weep? And they told him the tidings of the men of Jabesh.
- World English Bible (WEB)
- Behold, Saul came following the oxen out of the field; and Saul said, “What ails the people that they weep?” They told him the words of the men of Jabesh.
- American Standard Version (ASV)
- And, behold, Saul came following the oxen out of the field; and Saul said, What aileth the people that they weep? And they told him the words of the men of Jabesh.
- Bible in Basic English (BBE)
- Now Saul came from the field, driving the oxen before him; and he said, Why are the people weeping? And they gave him word of what the men of Jabesh had said.
- Darby Translation (DBY)
- And behold, Saul came after the oxen from the field; and Saul said, What [aileth] the people that they weep? And they related to him the words of the men of Jabesh.
- Webster's Bible (WBS)
- And behold, Saul came after the herd out of the field; and Saul said, What [aileth] the people that they weep? And they told him the tidings of the men of Jabesh.
- Young's Literal Translation (YLT)
- and lo, Saul hath come after the herd out of the field, and Saul saith, 'What — to the people, that they weep?' and they recount to him the words of the men of Jabesh.
Read in context
- 3ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ--ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಗಡುವನ್ನು ಕೊಡು. ನಮ್ಮನ್ನು ರಕ್ಷಿಸು ವವರು ಯಾರೂ ಇಲ್ಲದೆ ಹೋದರೆ ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು ಅಂದರು.
- 4ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು.
- 5ಇಗೋ; ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು--ಜನರು ಅಳುವದೇನು ಎಂದು ಕೇಳಿದನು. ಆಗ ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.
- 6ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ
- 7ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು.
Cross references
- 1 Kings 19:19 1 ಅರಸುಗಳು 19:19ಹಾಗೆಯೇ ಅವನು ಅಲ್ಲಿಂದ ಹೊರಟು ಶಾಫಾ ಟನ ಮಗನಾದ ಎಲೀಷನನ್ನು ಕಂಡುಕೊಂಡನು; ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡು ಎತ್ತುಗಳಿಂದ ಉಳುತ್ತಿದ್ದನು; ಅವನು ಹನ್ನೆರಡನೇ ಜೋಡಿನ ಸಂಗಡ ಇದ್ದನು. ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
- Isaiah 22:1 ಯೆಶಾಯ 22:1ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ, ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?
- Judges 18:23 ನ್ಯಾಯಸ್ಥಾಪಕರು 18:23ಅವರು ತಮ್ಮ ಮುಖ ತಿರುಗಿಸಿ ವಿಾಕನಿಗೆ--ನೀನು ಗುಂಪನ್ನು ಕೂಡಿಸಿ ಬರುವುದಕ್ಕೆ ನಿನಗೆ ಏನಾಯಿತು ಅಂದರು.
- Genesis 21:17 ಆದಿಕಾಂಡ 21:17ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.
- 1 Samuel 9:1 1 ಸಮುವೇಲನು 9:1ಆದರೆ ಬೆನ್ಯಾವಿಾನನ ವಂಶದವನಾದ ಕೀಷನೆಂಬ ಒಬ್ಬ ಮನುಷ್ಯನಿದ್ದನು. ಇವನು ಅಬೀಯೇಲನ ಮಗನು, ಇವನು ಚೆರೋರನ ಮಗನು, ಇವನು ಬೆಕೋರತನ ಮಗನು, ಇವನು ಅಫೀಹನ ಮಗನು ಇವನು ಪರಾಕ್ರಮಶಾಲಿಯಾಗಿ ದ್ದನು.
- Psalm 78:71 ಕೀರ್ತನೆಗಳು 78:71ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
Original words (Hebrew)
- Saul · H7586שָׁאוּל Shâʼûwl
- came · H935בּוֹא bôwʼ
- after · H310אַחַר ʼachar
- herd · H1241בָּקָר bâqâr
- field · H7704שָׂדֶה sâdeh
- Saul · H7586שָׁאוּל Shâʼûwl
- said · H559אָמַר ʼâmar
- people · H5971עַם ʻam
- weep · H1058בָּכָה bâkâh
- told · H5608סָפַר çâphar
- tidings · H1697דָּבָר dâbâr
- men · H582אֱנוֹשׁ ʼĕnôwsh
- Jabesh · H3003יָבֵשׁ Yâbêsh