1 Samuel · chapter 11 · verse 6
1 Samuel 11:6 in Kannada
ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ
Saulanu ee maatu galannu kelidaaga devara aatmanu avana mele bandanu; avanu bahu kopodrekagondava naagi
1 Samuel 11:6 in English
- King James Version (KJV)
- And the Spirit of God came upon Saul when he heard those tidings, and his anger was kindled greatly.
- World English Bible (WEB)
- God’s Spirit came mightily on Saul when he heard those words, and his anger burned hot.
- American Standard Version (ASV)
- And the Spirit of God came mightily upon Saul when he heard those words, and his anger was kindled greatly.
- Bible in Basic English (BBE)
- And at their words, the spirit of God came on Saul with power, and he became very angry.
- Darby Translation (DBY)
- And the Spirit of God came upon Saul when he heard those words, and his anger was kindled greatly.
- Webster's Bible (WBS)
- And the Spirit of God came upon Saul when he heard those tidings, and his anger was kindled greatly.
- Young's Literal Translation (YLT)
- And the Spirit of God doth prosper over Saul, in his hearing these words, and his anger burneth greatly,
Read in context
- 4ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು.
- 5ಇಗೋ; ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು--ಜನರು ಅಳುವದೇನು ಎಂದು ಕೇಳಿದನು. ಆಗ ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.
- 6ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ
- 7ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು.
- 8ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ ಇಸ್ರಾ ಯೇಲ್ ಮಕ್ಕಳು ಮೂರು ಲಕ್ಷಜನರೂ ಯೆಹೂದ ಮನುಷ್ಯರು ಮೂವತ್ತು ಸಾವಿರ ಜನರೂ ಆಗಿದ್ದರು.
Cross references
- 1 Samuel 10:10 1 ಸಮುವೇಲನು 10:10ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು.
- Judges 6:34 ನ್ಯಾಯಸ್ಥಾಪಕರು 6:34ಆದರೆ ಕರ್ತನ ಆತ್ಮವು ಗಿದ್ಯೋನನ ಮೇಲೆ ಬಂತು. ಅವನು ತುತೂರಿಯನ್ನು ಊದಿದಾಗ ಅಬೀಯೆಜೆರಿನವರು ಅವನ ಹಿಂದೆ ಕೂಡಿ ಬಂದರು.
- 1 Samuel 16:13 1 ಸಮುವೇಲನು 16:13ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
- Judges 3:10 ನ್ಯಾಯಸ್ಥಾಪಕರು 3:10ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್ರಿಷಾತಯಿಮಿನ ಮೇಲೆ ಬಲವಾಯಿತು.
- Judges 13:25 ನ್ಯಾಯಸ್ಥಾಪಕರು 13:25ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು.
- Judges 14:6 ನ್ಯಾಯಸ್ಥಾಪಕರು 14:6ಆಗ ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ ಕರ್ತನ ಆತ್ಮವು ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆ ಮರಿಯ ಹಾಗೆ ಸೀಳಿಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.
- Judges 11:29 ನ್ಯಾಯಸ್ಥಾಪಕರು 11:29ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.
- Exodus 32:19 ವಿಮೋಚನಕಾಂಡ 32:19ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಆ ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು.
- Ephesians 4:26 ಎಫೆಸದವರಿಗೆ 4:26ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;
- Mark 3:5 ಮಾರ್ಕನು 3:5ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
- Numbers 12:3 ಅರಣ್ಯಕಾಂಡ 12:3(ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.)