1 Samuel · chapter 11 · verse 7
1 Samuel 11:7 in Kannada
ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು.
Ondu jodi ettugalannu tegedukondu avugalannu tundu tundaagi kattarisi dootara kaiyinda israayelina meregaligellaa kaluhisisaulana hindeyoo samuvelana hindeyoo horadadavana pashugalige ee prakaara maadalpadu vadendu helisidanu. Aaga kartaninda untaada bhaya janara mele biddaddarinda avaru onde manassininda haageye horatu bandaru.
1 Samuel 11:7 in English
- King James Version (KJV)
- And he took a yoke of oxen, and hewed them in pieces, and sent [them] throughout all the coasts of Israel by the hands of messengers, saying, Whosoever cometh not forth after Saul and after Samuel, so shall it be done unto his oxen. And the fear of the LORD fell on the people, and they came out with one consent.
- World English Bible (WEB)
- He took a yoke of oxen and cut them in pieces, then sent them throughout all the borders of Israel by the hand of messengers, saying, “Whoever doesn’t come out after Saul and after Samuel, so shall it be done to his oxen.” The dread of the LORD fell on the people, and they came out as one man.
- American Standard Version (ASV)
- And he took a yoke of oxen, and cut them in pieces, and sent them throughout all the borders of Israel by the hand of messengers, saying, Whosoever cometh not forth after Saul and after Samuel, so shall it be done unto his oxen. And the dread of Jehovah fell on the people, and they came out as one man.
- Bible in Basic English (BBE)
- And he took two oxen and, cutting them up, sent them through all the land of Israel by the hand of runners, saying, If any man does not come out after Saul and Samuel, this will be done to his oxen. And the fear of the Lord came on the people and they came out like one man.
- Darby Translation (DBY)
- And he took a yoke of oxen and cut them in pieces, and sent throughout the territory of Israel by the hand of messengers, saying, Whoever comes not forth after Saul and after Samuel, so shall it be done to his oxen! And the fear of Jehovah fell on the people, and they came out as one man.
- Webster's Bible (WBS)
- And he took a yoke of oxen, and hewed them in pieces, and sent [them] throughout all the borders of Israel by the hands of messengers, saying, Whoever cometh not forth after Saul and after Samuel, so shall it be done to his oxen. And the fear of the LORD fell on the people, and they came out with one consent.
- Young's Literal Translation (YLT)
- and he taketh a couple of oxen, and cutteth them in pieces, and sendeth through all the border of Israel, by the hand of the messengers, saying, 'He who is not coming out after Saul and after Samuel — thus it is done to his oxen;' and the fear of Jehovah falleth on the people, and they come out as one man.
Read in context
- 5ಇಗೋ; ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು--ಜನರು ಅಳುವದೇನು ಎಂದು ಕೇಳಿದನು. ಆಗ ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.
- 6ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ
- 7ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು.
- 8ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ ಇಸ್ರಾ ಯೇಲ್ ಮಕ್ಕಳು ಮೂರು ಲಕ್ಷಜನರೂ ಯೆಹೂದ ಮನುಷ್ಯರು ಮೂವತ್ತು ಸಾವಿರ ಜನರೂ ಆಗಿದ್ದರು.
- 9ಆಗ ಅವರು ಬಂದ ದೂತರಿಗೆ--ನೀವು ಗಿಲ್ಯಾದಿನ ಲ್ಲಿರುವ ಯಾಬೇಷಿನ ಜನರಿಗೆ--ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವದು ಅಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ ಅವರು ಸಂತೋಷಪಟ್ಟರು.
Cross references
- Judges 19:29 ನ್ಯಾಯಸ್ಥಾಪಕರು 19:29ಅವನು ತನ್ನ ಮನೆಗೆ ಹೋದಾಗ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯನ್ನು ಹಿಡಿದು ಎಲುಬುಗಳ ಸಂಗಡ ಹನ್ನೆರಡು ತುಂಡು ಗಳಾಗಿ ಕಡಿದು ಅವುಗಳನ್ನು ಇಸ್ರಾಯೇಲಿನ ಮೇರೆ ಗಳಿಗೆಲ್ಲಾ ಕಳುಹಿಸಿದನು.ಆಗ ಅದನ್ನು ನೋಡುವ ವರೆಲ್ಲಾ--ಇಸ್ರಾಯೇಲ್ ಮಕ್ಕಳು ಐಗುಪ್ತದಿಂದ ಬಂದ ದಿವಸ ಮೊದಲುಗೊಂಡು ಈ ಪರ್ಯಂತರ ಇಂಥಾ ಕಾರ್ಯವು ಆದದ್ದೂ ಇಲ್ಲ, ಕಾಣಲ್ಪಟ್ಟದ್ದೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು.
- Judges 20:1 ನ್ಯಾಯಸ್ಥಾಪಕರು 20:1ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
- 2 Chronicles 14:14 2 ಪೂರ್ವಕಾಲವೃತ್ತಾಂತ 14:14ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ಹೊಡೆದರು. ಕರ್ತನ ಭಯವು ಅವರ ಮೇಲೆ ಬಂತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದದ್ದರಿಂದ ಇವುಗಳನ್ನೆಲ್ಲಾ ಕೊಳ್ಳೆಮಾಡಿದರು.ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.
- 2 Chronicles 17:10 2 ಪೂರ್ವಕಾಲವೃತ್ತಾಂತ 17:10ಕರ್ತನ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡ ಲಿಲ್ಲ.
- Genesis 35:5 ಆದಿಕಾಂಡ 35:5ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.
- Judges 21:5–11 ನ್ಯಾಯಸ್ಥಾಪಕರು 21:5–11ಆದರೆ ಇಸ್ರಾಯೇಲ್ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು. ಆಗ ಇಸ್ರಾಯೇಲ್ ಮಕ್ಕಳು ತಮ್ಮ ಸಹೋದರ ನಾದ ಬೆನ್ಯಾವಿಾನನ ವಿಷಯವಾಗಿ ಪಶ್ಚಾತ್ತಾಪಪಟ್ಚು ಹೇಳಿದ್ದೇನಂದರೆ--ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರವು ಛೇದಿಸಲ್ಪಟ್ಟು ಹೋಯಿತು. ನಾವು ನಮ್ಮ ಕುಮಾರ್ತೆಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವದಿಲ್ಲವೆಂದು ನಾವು ಕರ್ತನ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡತಿ ಯರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ ಅಂದರು. ಇಸ್ರಾಯೇಲಿನ ಗೋತ್ರ ಗಳಲ್ಲಿ ಮಿಚ್ಪೆಗೆ ಕರ್ತನ ಬಳಿಗೆ ಬಾರದವರು ಯಾರಾ ದರೂ ಒಬ್ಬರಿದ್ದಾರೋ ಅಂದರು. ಆಗ ಇಗೋ, ಯಾಬೇಷ್ ಗಿಲ್ಯಾದಿನವರಲ್ಲಿ ಒಬ್ಬನಾದರೂ ಸಭೆಯ ಬಳಿಗೆ ಪಾಳೆಯಕ್ಕೆ ಬಂದದ್ದಿರಲಿಲ್ಲ. ಜನರು ಲೆಕ್ಕ ಮಾಡಲ್ಪಟ್ಟಾಗ ಇಗೋ, ಯಾಬೇಷ್ ಗಿಲ್ಯಾದಿನಲ್ಲಿ ಇರುವವರಲ್ಲಿ ಒಬ್ಬನಾದರೂ ಇದ್ದದ್ದಿಲ್ಲ. ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ ಅವರಿಗೆ--ನೀವು ಹೋಗಿ ಯಾಬೇಷ್ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡಾ, ಕತ್ತಿಯಿಂದ ಹೊಡೆದು ಬಿಡಿರಿ. ನೀವು ಮಾಡಬೇಕಾದದ್ದೇನಂದರೆ--ಎಲ್ಲಾ ಗಂಡಸ ರನ್ನೂ ಪುರುಷನನ್ನು ಅರಿತ ಸ್ತ್ರೀಯರನ್ನೂ ನಿರ್ಮೂಲ ಮಾಡಿರೆಂದು ಆಜ್ಞಾಪಿಸಿದರು.
Original words (Hebrew)
- took · H3947לָקַח lâqach
- yoke · H6776צֶמֶד tsemed
- oxen · H1241בָּקָר bâqâr
- pieces · H5408נָתַח nâthach
- sent · H7971שָׁלַח shâlach
- coasts · H1366גְּבוּל gᵉbûwl
- Israel · H3478יִשְׂרָאֵל Yisrâʼêl
- hands · H3027יָד yâd
- messengers · H4397מֲלְאָךְ mălʼâk
- saying · H559אָמַר ʼâmar
- forth · H3318יָצָא yâtsâʼ
- after · H310אַחַר ʼachar
- Saul · H7586שָׁאוּל Shâʼûwl
- after · H310אַחַר ʼachar
- Samuel · H8050שְׁמוּאֵל Shᵉmûwʼêl
- done · H6213עָשָׂה ʻâsâh
- oxen · H1241בָּקָר bâqâr
- fear · H6343פַּחַד pachad
- fell · H5307נָפַל nâphal
- people · H5971עַם ʻam
- out · H3318יָצָא yâtsâʼ
- one · H259אֶחָד ʼechâd
- consent · H376אִישׁ ʼîysh