Skip to content
ThuthiThuthiThuthi
1 Samuel · chapter 11 · verse 8

1 Samuel 11:8 in Kannada

ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ ಇಸ್ರಾ ಯೇಲ್‌ ಮಕ್ಕಳು ಮೂರು ಲಕ್ಷಜನರೂ ಯೆಹೂದ ಮನುಷ್ಯರು ಮೂವತ್ತು ಸಾವಿರ ಜನರೂ ಆಗಿದ್ದರು.

Avanu avarannu bejekinalli enisidaaga israa yel makkalu mooru lakshajanaroo yehooda manushyaru moovattu saavira janaroo aagiddaru.

1 Samuel 11:8 in English

King James Version (KJV)
And when he numbered them in Bezek, the children of Israel were three hundred thousand, and the men of Judah thirty thousand.
World English Bible (WEB)
He counted them in Bezek; and the children of Israel were three hundred thousand, and the men of Judah thirty thousand.
American Standard Version (ASV)
And he numbered them in Bezek; and the children of Israel were three hundred thousand, and the men of Judah thirty thousand.
Bible in Basic English (BBE)
And he had them numbered in Bezek: the children of Israel were three hundred thousand, and the men of Judah thirty thousand.
Darby Translation (DBY)
And he numbered them in Bezek, and the children of Israel were three hundred thousand, and the men of Judah thirty thousand.
Webster's Bible (WBS)
And when he numbered them in Bezek, the children of Israel were three hundred thousand, and the men of Judah thirty thousand.
Young's Literal Translation (YLT)
And he inspecteth them in Bezek, and the sons of Israel are three hundred thousand, and the men of Judah thirty thousand.

Read in context

  1. 6ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ
  2. 7ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು.
  3. 8ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ ಇಸ್ರಾ ಯೇಲ್‌ ಮಕ್ಕಳು ಮೂರು ಲಕ್ಷಜನರೂ ಯೆಹೂದ ಮನುಷ್ಯರು ಮೂವತ್ತು ಸಾವಿರ ಜನರೂ ಆಗಿದ್ದರು.
  4. 9ಆಗ ಅವರು ಬಂದ ದೂತರಿಗೆ--ನೀವು ಗಿಲ್ಯಾದಿನ ಲ್ಲಿರುವ ಯಾಬೇಷಿನ ಜನರಿಗೆ--ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವದು ಅಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ ಅವರು ಸಂತೋಷಪಟ್ಟರು.
  5. 10ತರುವಾಯ ಯಾಬೇಷಿನ ಜನರು ನಾಹಾಷನಿಗೆ--ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನಿನಗೆ ಒಳ್ಳೇದಾಗಿ ತೋರುವದನ್ನೆಲ್ಲಾ ನಮಗೆ ಮಾಡು ಅಂದರು.
Read all of 1 Samuel 11

Cross references

Original words (Hebrew)

1 Samuel 11:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.