1 Samuel · chapter 12 · verse 1
1 Samuel 12:1 in Kannada
ಸಮುವೇಲನು ಇಸ್ರಾಯೇಲ್ಯರೆಲ್ಲರಿಗೆ--ಇಗೋ, ನೀವು ನನಗೆ ಹೇಳಿದ್ದೆಲ್ಲಾದರಲ್ಲಿ ನಿಮ್ಮ ಮಾತು ಕೇಳಿ ನಿಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸಿದೆನು.
Samuvelanu israayelyarellarige--igo, neevu nanage heliddellaadaralli nimma maatu keli nimma mele obba arasanannu nemisidenu.
1 Samuel 12:1 in English
- King James Version (KJV)
- And Samuel said unto all Israel, Behold, I have hearkened unto your voice in all that ye said unto me, and have made a king over you.
- World English Bible (WEB)
- Samuel said to all Israel, “Behold, I have listened to your voice in all that you said to me, and have made a king over you.
- American Standard Version (ASV)
- And Samuel said unto all Israel, Behold, I have hearkened unto your voice in all that ye said unto me, and have made a king over you.
- Bible in Basic English (BBE)
- And Samuel said to all Israel, You see that I have given ear to everything you said to me, and have made a king over you.
- Darby Translation (DBY)
- And Samuel said to all Israel, Behold, I have hearkened to your voice in all that ye said to me, and have made a king over you.
- Webster's Bible (WBS)
- And Samuel said to all Israel, behold, I have hearkened to your voice in all that ye said to me, and have made a king over you.
- Young's Literal Translation (YLT)
- And Samuel saith unto all Israel, 'Lo, I have hearkened to your voice, to all that ye said to me, and I cause to reign over you a king,
Read in context
- 1ಸಮುವೇಲನು ಇಸ್ರಾಯೇಲ್ಯರೆಲ್ಲರಿಗೆ--ಇಗೋ, ನೀವು ನನಗೆ ಹೇಳಿದ್ದೆಲ್ಲಾದರಲ್ಲಿ ನಿಮ್ಮ ಮಾತು ಕೇಳಿ ನಿಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸಿದೆನು.
- 2ಇಗೋ, ಆ ಅರಸನು ಇನ್ನು ಮುಂದೆ ನಿಮ್ಮನ್ನು ನಡಿಸುತ್ತಾನೆ. ಈಗ ನಾನು ತಲೆನರೆತ ಮುದುಕನಾಗಿದ್ದೇನೆ. ಇಗೋ, ನನ್ನ ಕುಮಾರರು ನಿಮ್ಮ ಸಂಗಡ ಇದ್ದಾರೆ. ನಾನು ನನ್ನ ಬಾಲ್ಯದಿಂದ ಈ ದಿನದ ವರೆಗೂ ನಿಮ್ಮ ಮುಂದೆ ನಡಕೊಂಡಿದ್ದೇನೆ.
- 3ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.
Cross references
- 1 Samuel 10:24 1 ಸಮುವೇಲನು 10:24ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
- 1 Samuel 11:14–15 1 ಸಮುವೇಲನು 11:14–15ಆಗ ಸಮುವೇಲನು ಜನರಿಗೆ--ನಾವು ಗಿಲ್ಗಾಲಿಗೆ ಹೋಗಿ ಅಲ್ಲಿ ರಾಜ್ಯವನ್ನು ನೂತನಪಡಿ ಸೋಣ ಬನ್ನಿರಿ ಅಂದನು.ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು. ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.
- 1 Samuel 10:1 1 ಸಮುವೇಲನು 10:1ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
- 1 Samuel 8:5–8 1 ಸಮುವೇಲನು 8:5–8ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು. ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು. ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ. ನಾನು ಅವರನ್ನು ಐಗುಪ್ತದಿಂದ ಬರ ಮಾಡಿದ ದಿನ ಮೊದಲುಗೊಂಡು ಈ ದಿನದ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿ ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡು ತ್ತಾರೆ.
- 1 Samuel 8:19–22 1 ಸಮುವೇಲನು 8:19–22ಆದರೂ ಜನರು ಸಮುವೇಲನ ಮಾತನ್ನು ಕೇಳಲ್ಲೊಲ್ಲದೆ ಅವರು--ಹಾಗಲ್ಲ; ನಮ್ಮ ಮೇಲೆ ಅರಸನು ಇರಬೇಕು; ನಾವು ಸಕಲ ಜನಾಂಗಗಳ ಹಾಗೆ ಇರಬೇಕು; ನಮ್ಮ ಅರಸನು ನಮಗೆ ನ್ಯಾಯತೀರಿಸುವನು; ಅವನು ನಮ್ಮ ಮುಂದೆ ಹೊರಟು ನಮ್ಮ ಯುದ್ಧಗಳನ್ನು ನಡಿಸುವನು ಅಂದರು. ಸಮುವೇಲನು ಜನರ ಮಾತುಗಳನ್ನೆಲ್ಲಾ ಕೇಳಿ ಅವುಗಳನ್ನು ಕರ್ತನಿಗೆ ಹೇಳಿದನು.ಆದರೆ ಕರ್ತನು ಸಮುವೇಲನಿಗೆ--ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು ಅಂದನು. ಆಗ ಸಮುವೇಲನು ಇಸ್ರಾಯೇಲ್ ಜನರಿಗೆ--ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ ಅಂದನು. ಆದರೆ ಕರ್ತನು ಸಮುವೇಲನಿಗೆ--ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು ಅಂದನು. ಆಗ ಸಮುವೇಲನು ಇಸ್ರಾಯೇಲ್ ಜನರಿಗೆ--ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ ಅಂದನು.