Skip to content
ThuthiThuthiThuthi
1 Samuel · chapter 12 · verse 10

1 Samuel 12:10 in Kannada

ಇವರು ಅವರ ಸಂಗಡ ಯುದ್ಧಮಾಡಿದರು. ಆದದರಿಂದ ಅವರು ಕರ್ತನಿಗೆ ಮೊರೆಯಿಟ್ಟು--ನಾವು ಕರ್ತನಾದ ನಿನ್ನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀನು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸು, ನಾವು ನಿನ್ನನ್ನು ಸೇವಿಸು ವೆವು ಅಂದರು.

Ivaru avara sangada yuddhamaadidaru. Aadadarinda avaru kartanige moreyittu--naavu kartanaada ninnannu bittu baalanannoo ashtoretannoo sevisiddarinda paapamaadidevu. Eega neenu namma shatrugala kaiyinda nammannu bidisu, naavu ninnannu sevisu vevu andaru.

1 Samuel 12:10 in English

King James Version (KJV)
And they cried unto the LORD, and said, We have sinned, because we have forsaken the LORD, and have served Baalim and Ashtaroth: but now deliver us out of the hand of our enemies, and we will serve thee.
World English Bible (WEB)
They cried to the LORD, and said, ‘We have sinned, because we have forsaken the LORD and have served the Baals and the Ashtaroth; but now deliver us out of the hand of our enemies, and we will serve you.’
American Standard Version (ASV)
And they cried unto Jehovah, and said, We have sinned, because we have forsaken Jehovah, and have served the Baalim and the Ashtaroth: but now deliver us out of the hand of our enemies, and we will serve thee.
Bible in Basic English (BBE)
Then crying out to the Lord, they said, We have done evil, because we have been turned away from the Lord, worshipping the Baals and the Astartes: but now, make us safe from those who are against us and we will be your servants.
Darby Translation (DBY)
And they cried to Jehovah and said, We have sinned, because we have forsaken Jehovah, and have served the Baals and the Ashtoreths; and now deliver us out of the hand of our enemies, and we will serve thee.
Webster's Bible (WBS)
And they cried to the LORD, and said, We have sinned, because we have forsaken the LORD, and have served Baalim and Ashtaroth: but now deliver us from the hand of our enemies, and we will serve thee.
Young's Literal Translation (YLT)
and they cry unto Jehovah, and say, We have sinned, because we have forsaken Jehovah, and serve the Baalim, and Ashtaroth, and now, deliver us out of the hand of our enemies, and we serve Thee.

Read in context

  1. 8ಯಾಕೋಬನು ಐಗುಪ್ತಕ್ಕೆ ಬಂದ ತರುವಾಯ ನಿಮ್ಮ ತಂದೆಗಳು ಕರ್ತ ನಿಗೆ ಮೊರೆಯಿಟ್ಟರು. ಆಗ ಕರ್ತನು ಮೋಶೆಯನ್ನೂ ಆರೋನನನ್ನೂ ಕಳುಹಿಸಿದನು. ಇವರು ನಿಮ್ಮ ತಂದೆ ಗಳನ್ನು ಐಗುಪ್ತದಿಂದ ಕರತಂದು ಅವರನ್ನು ಈ ದೇಶ ದಲ್ಲಿ ವಾಸಿಸುವಂತೆ ಮಾಡಿದನು.
  2. 9ಆದರೆ ಅವರು ತಮ್ಮ ದೇವರಾದ ಕರ್ತನನ್ನು ಮರೆತುಹೋದಾಗ ಆತನು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ ಫಿಲಿಷ್ಟಿಯರ ಕೈಗೂ ಮೋವಾಬ್ಯರ ಅರಸನ ಕೈಗೂ ಮಾರಿಬಿಟ್ಟನು.
  3. 10ಇವರು ಅವರ ಸಂಗಡ ಯುದ್ಧಮಾಡಿದರು. ಆದದರಿಂದ ಅವರು ಕರ್ತನಿಗೆ ಮೊರೆಯಿಟ್ಟು--ನಾವು ಕರ್ತನಾದ ನಿನ್ನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀನು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸು, ನಾವು ನಿನ್ನನ್ನು ಸೇವಿಸು ವೆವು ಅಂದರು.
  4. 11ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು.
  5. 12ಆದರೆ ಅಮ್ಮೋನನ ಮಕ್ಕಳ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧ ಮಾಡಲು ಬರುವದನ್ನು ನೋಡಿದಾಗ ನಿಮ್ಮ ದೇವರಾದ ಕರ್ತನೇ ನಿಮಗೆ ಅರಸನಾಗಿದ್ದರೂ ನೀವು ನನಗೆ--ಹಾಗೆ ಬೇಡ; ಒಬ್ಬ ಅರಸನು ನಮ್ಮನ್ನು ಆಳಬೇಕು ಅಂದಿರಿ.
Read all of 1 Samuel 12

Cross references

Original words (Hebrew)

1 Samuel 12:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.