Skip to content
ThuthiThuthiThuthi
1 Samuel · chapter 12 · verse 11

1 Samuel 12:11 in Kannada

ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು.

Aaga kartanu yerubbaalanannoo bedaananannoo yephtaahanannoo samuvelanannoo kaluhisi nimmannu samasta dikkinalliruva nimma shatru gala kaiyinda bidisi neevu surakshitavaagi vaasisu vante maadidanu.

1 Samuel 12:11 in English

King James Version (KJV)
And the LORD sent Jerubbaal, and Bedan, and Jephthah, and Samuel, and delivered you out of the hand of your enemies on every side, and ye dwelled safe.
World English Bible (WEB)
The LORD sent Jerubbaal, Bedan, Jephthah, and Samuel, and delivered you out of the hand of your enemies on every side; and you lived in safety.
American Standard Version (ASV)
And Jehovah sent Jerubbaal, and Bedan, and Jephthah, and Samuel, and delivered you out of the hand of your enemies on every side; and ye dwelt in safety.
Bible in Basic English (BBE)
So the Lord sent Jerubbaal and Barak and Jephthah and Samuel and took you out of the power of those who were fighting against you on every side, and made you safe.
Darby Translation (DBY)
And Jehovah sent Jerubbaal and Bedan and Jephthah and Samuel, and delivered you out of the hand of your enemies round about, so that ye dwelt in safety.
Webster's Bible (WBS)
And the LORD sent Jerubbaal and Bedan, and Jephthah, and Samuel, and delivered you from the hand of your enemies on every side, and ye dwelt safe.
Young's Literal Translation (YLT)
'And Jehovah sendeth Jerubbaal, and Bedan, and Jephthah, and Samuel, and delivereth you out of the hand of your enemies round about, and ye dwell confidently.

Read in context

  1. 9ಆದರೆ ಅವರು ತಮ್ಮ ದೇವರಾದ ಕರ್ತನನ್ನು ಮರೆತುಹೋದಾಗ ಆತನು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ ಫಿಲಿಷ್ಟಿಯರ ಕೈಗೂ ಮೋವಾಬ್ಯರ ಅರಸನ ಕೈಗೂ ಮಾರಿಬಿಟ್ಟನು.
  2. 10ಇವರು ಅವರ ಸಂಗಡ ಯುದ್ಧಮಾಡಿದರು. ಆದದರಿಂದ ಅವರು ಕರ್ತನಿಗೆ ಮೊರೆಯಿಟ್ಟು--ನಾವು ಕರ್ತನಾದ ನಿನ್ನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀನು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸು, ನಾವು ನಿನ್ನನ್ನು ಸೇವಿಸು ವೆವು ಅಂದರು.
  3. 11ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು.
  4. 12ಆದರೆ ಅಮ್ಮೋನನ ಮಕ್ಕಳ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧ ಮಾಡಲು ಬರುವದನ್ನು ನೋಡಿದಾಗ ನಿಮ್ಮ ದೇವರಾದ ಕರ್ತನೇ ನಿಮಗೆ ಅರಸನಾಗಿದ್ದರೂ ನೀವು ನನಗೆ--ಹಾಗೆ ಬೇಡ; ಒಬ್ಬ ಅರಸನು ನಮ್ಮನ್ನು ಆಳಬೇಕು ಅಂದಿರಿ.
  5. 13ಇಗೋ, ನೀವು ಆರಿಸಿಕೊಂಡು ಅಪೇಕ್ಷಿಸಿದ ಅರಸನು ಇಲ್ಲಿ ಇದ್ದಾನೆ. ಇಗೋ, ಕರ್ತನು ನಿಮ್ಮ ಮೇಲೆ ಅವನನ್ನು ಅರಸನನ್ನಾಗಿ ನೇಮಿಸಿದ್ದಾನೆ.
Read all of 1 Samuel 12

Cross references

Original words (Hebrew)

1 Samuel 12:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.