1 Samuel · chapter 12 · verse 13
1 Samuel 12:13 in Kannada
ಇಗೋ, ನೀವು ಆರಿಸಿಕೊಂಡು ಅಪೇಕ್ಷಿಸಿದ ಅರಸನು ಇಲ್ಲಿ ಇದ್ದಾನೆ. ಇಗೋ, ಕರ್ತನು ನಿಮ್ಮ ಮೇಲೆ ಅವನನ್ನು ಅರಸನನ್ನಾಗಿ ನೇಮಿಸಿದ್ದಾನೆ.
Igo, neevu aarisikondu apekshisida arasanu illi iddaane. Igo, kartanu nimma mele avanannu arasanannaagi nemisiddaane.
1 Samuel 12:13 in English
- King James Version (KJV)
- Now therefore behold the king whom ye have chosen, [and] whom ye have desired! and, behold, the LORD hath set a king over you.
- World English Bible (WEB)
- Now therefore see the king whom you have chosen and whom you have asked for. Behold, the LORD has set a king over you.
- American Standard Version (ASV)
- Now therefore behold the king whom ye have chosen, and whom ye have asked for: and, behold, Jehovah hath set a king over you.
- Bible in Basic English (BBE)
- Here, then, is the king marked out by you: the Lord has put a king over you.
- Darby Translation (DBY)
- And now behold, the king whom ye have chosen, whom ye have asked for! and behold, Jehovah has set a king over you.
- Webster's Bible (WBS)
- Now therefore, behold the king whom ye have chosen, [and] whom ye have desired! and behold, the LORD hath set a king over you.
- Young's Literal Translation (YLT)
- And, now, lo, the king whom ye have chosen — whom ye have asked! and lo, Jehovah hath placed over you a king.
Read in context
- 11ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು.
- 12ಆದರೆ ಅಮ್ಮೋನನ ಮಕ್ಕಳ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧ ಮಾಡಲು ಬರುವದನ್ನು ನೋಡಿದಾಗ ನಿಮ್ಮ ದೇವರಾದ ಕರ್ತನೇ ನಿಮಗೆ ಅರಸನಾಗಿದ್ದರೂ ನೀವು ನನಗೆ--ಹಾಗೆ ಬೇಡ; ಒಬ್ಬ ಅರಸನು ನಮ್ಮನ್ನು ಆಳಬೇಕು ಅಂದಿರಿ.
- 13ಇಗೋ, ನೀವು ಆರಿಸಿಕೊಂಡು ಅಪೇಕ್ಷಿಸಿದ ಅರಸನು ಇಲ್ಲಿ ಇದ್ದಾನೆ. ಇಗೋ, ಕರ್ತನು ನಿಮ್ಮ ಮೇಲೆ ಅವನನ್ನು ಅರಸನನ್ನಾಗಿ ನೇಮಿಸಿದ್ದಾನೆ.
- 14ನೀವು ಕರ್ತನ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಕರ್ತನಿಗೆ ಭಯಪಟ್ಟು ಆತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾದರೆ ನೀವೂ ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಕರ್ತನನ್ನು ತಪ್ಪದೆ ಹಿಂಬಾಲಿಸುವಿರಿ.
- 15ನೀವು ಕರ್ತನ ಮಾತಿಗೆ ವಿಧೇಯರಾಗದಿದ್ದರೆ, ಕರ್ತನ ಆಜ್ಞೆಗೆ ವಿರೋಧವಾಗಿ ತಿರಿಗಿ ಬಿದ್ದರೆ, ಕರ್ತನ ಹಸ್ತವು ನಿಮ್ಮ ತಂದೆಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿ ರುವದು.
Cross references
- 1 Samuel 10:24 1 ಸಮುವೇಲನು 10:24ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
- Hosea 13:11 ಹೋಶೇಯ 13:11ನನ್ನ ಕೋಪದಲ್ಲಿ ನಿನಗೆ ಅರಸನನ್ನು ಕೊಟ್ಟೆನು, ನನ್ನ ರೌದ್ರದಲ್ಲಿ ಅವನನ್ನು ತೆಗೆದುಹಾಕಿದೆನು.
- 1 Samuel 8:5 1 ಸಮುವೇಲನು 8:5ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು.
- 1 Samuel 11:15 1 ಸಮುವೇಲನು 11:15ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.
- Acts 13:21 ಅಪೊಸ್ತಲರ ಕೃತ್ಯಗಳು 13:21ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.
- 1 Samuel 9:20 1 ಸಮುವೇಲನು 9:20ಇಂದಿಗೆ ಮೂರನೇ ದಿವಸದಲ್ಲಿ ಕಾಣದೆ ಹೋದ ನಿನ್ನ ಕತ್ತೆಗಳ ಮೇಲೆ ನಿನ್ನ ಹೃದಯ ಇಡಬೇಡ; ಯಾಕಂದರೆ ಅವು ದೊರಕಿದವು. ಇದಲ್ಲದೆ ಇಸ್ರಾಯೇಲಿನ ಅಭಿಲಾಷೆ ಯೆಲ್ಲಾ ಯಾರ ಮೇಲೆ ಇರುವದು? ನಿನ್ನ ಮೇಲೆಯೂ ನಿನ್ನ ತಂದೆಯ ಮನೆಯವರೆಲ್ಲರ ಮೇಲೆಯೂ ಅಲ್ಲವೋ ಅಂದನು.
- Psalm 78:29–31 ಕೀರ್ತನೆಗಳು 78:29–31ಅವರು ತಿಂದು ಬಹಳ ತೃಪ್ತಿಯಾದರು; ಅವರು ಆಶಿಸಿದ್ದನ್ನು ಆತನು ಅವರಿಗೆ ಕೊಟ್ಟನು. ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ ದೇವರ ಕೋಪವು ಅವರ ಮೇಲೆ ಎದ್ದು ಅವರಲ್ಲಿ ಕೊಬ್ಬಿದವ ರನ್ನು ಕೊಂದುಹಾಕಿ ಇಸ್ರಾಯೇಲಿನ ಪ್ರಾಯಸ್ಥರನ್ನು ಹೊಡೆದು ಬೀಳಿಸಿತು.