Skip to content
ThuthiThuthiThuthi
1 Samuel · chapter 12 · verse 16

1 Samuel 12:16 in Kannada

ಈಗ ನಿಂತುಕೊಂಡು ಕರ್ತನು ನಿಮ್ಮ ಕಣ್ಣುಗಳ ಮುಂದೆ ಮಾಡುವ ಈ ದೊಡ್ಡ ಕಾರ್ಯ ವನ್ನು ನೋಡಿರಿ.

Eega nintukondu kartanu nimma kannugala munde maaduva ee dodda kaarya vannu nodiri.

1 Samuel 12:16 in English

King James Version (KJV)
Now therefore stand and see this great thing, which the LORD will do before your eyes.
World English Bible (WEB)
“Now therefore stand still and see this great thing, which the LORD will do before your eyes.
American Standard Version (ASV)
Now therefore stand still and see this great thing, which Jehovah will do before your eyes.
Bible in Basic English (BBE)
Now keep where you are and see this great thing which the Lord will do before your eyes.
Darby Translation (DBY)
Now therefore stand and see this great thing which Jehovah will do before your eyes.
Webster's Bible (WBS)
Now therefore stand and see this great thing, which the LORD will do before your eyes.
Young's Literal Translation (YLT)
'Also now, station yourselves and see this great thing which Jehovah is doing before your eyes;

Read in context

  1. 14ನೀವು ಕರ್ತನ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಕರ್ತನಿಗೆ ಭಯಪಟ್ಟು ಆತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾದರೆ ನೀವೂ ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಕರ್ತನನ್ನು ತಪ್ಪದೆ ಹಿಂಬಾಲಿಸುವಿರಿ.
  2. 15ನೀವು ಕರ್ತನ ಮಾತಿಗೆ ವಿಧೇಯರಾಗದಿದ್ದರೆ, ಕರ್ತನ ಆಜ್ಞೆಗೆ ವಿರೋಧವಾಗಿ ತಿರಿಗಿ ಬಿದ್ದರೆ, ಕರ್ತನ ಹಸ್ತವು ನಿಮ್ಮ ತಂದೆಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿ ರುವದು.
  3. 16ಈಗ ನಿಂತುಕೊಂಡು ಕರ್ತನು ನಿಮ್ಮ ಕಣ್ಣುಗಳ ಮುಂದೆ ಮಾಡುವ ಈ ದೊಡ್ಡ ಕಾರ್ಯ ವನ್ನು ನೋಡಿರಿ.
  4. 17ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದ ರಿಂದ ಕರ್ತನ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತ ನವು ಹೆಚ್ಚಾಗಿದೆ ಎಂದು ತಿಳುಕೊಂಡು ನೋಡುವ ಹಾಗೆ ನಾನು ಕರ್ತನಿಗೆ ಮೊರೆಯಿಡುವೆನು; ಆಗ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವನು.
  5. 18ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು.
Read all of 1 Samuel 12

Cross references

Original words (Hebrew)

1 Samuel 12:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.