Skip to content
ThuthiThuthiThuthi
1 Samuel · chapter 12 · verse 18

1 Samuel 12:18 in Kannada

ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು.

Samuvelanu kartanige more ittaddarinda aa divasadalle kartanu gudugannoo maleyannoo kaluhisidanu. Aaga janarellaru kartanigoo samu velanigoo bahalavaagi bhayapattaru.

1 Samuel 12:18 in English

King James Version (KJV)
So Samuel called unto the LORD; and the LORD sent thunder and rain that day: and all the people greatly feared the LORD and Samuel.
World English Bible (WEB)
So Samuel called to the LORD, and the LORD sent thunder and rain that day. Then all the people greatly feared the LORD and Samuel.
American Standard Version (ASV)
So Samuel called unto Jehovah; and Jehovah sent thunder and rain that day: and all the people greatly feared Jehovah and Samuel.
Bible in Basic English (BBE)
So Samuel made prayer to the Lord; and the Lord sent thunder and rain that day: and all the people were in fear of the Lord and of Samuel.
Darby Translation (DBY)
And Samuel called to Jehovah; and Jehovah sent thunder and rain that day. And all the people greatly feared Jehovah and Samuel.
Webster's Bible (WBS)
So Samuel called to the LORD; and the LORD sent thunder and rain that day: and all the people greatly feared the LORD and Samuel.
Young's Literal Translation (YLT)
And Samuel calleth unto Jehovah, and Jehovah giveth voices and rain, on that day, and all the people greatly fear Jehovah and Samuel;

Read in context

  1. 16ಈಗ ನಿಂತುಕೊಂಡು ಕರ್ತನು ನಿಮ್ಮ ಕಣ್ಣುಗಳ ಮುಂದೆ ಮಾಡುವ ಈ ದೊಡ್ಡ ಕಾರ್ಯ ವನ್ನು ನೋಡಿರಿ.
  2. 17ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದ ರಿಂದ ಕರ್ತನ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತ ನವು ಹೆಚ್ಚಾಗಿದೆ ಎಂದು ತಿಳುಕೊಂಡು ನೋಡುವ ಹಾಗೆ ನಾನು ಕರ್ತನಿಗೆ ಮೊರೆಯಿಡುವೆನು; ಆಗ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವನು.
  3. 18ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು.
  4. 19ಜನರೆಲ್ಲರು ಸಮುವೇಲನಿಗೆ--ನಾವು ಸಾಯದ ಹಾಗೆ ನಿನ್ನ ದೇವ ರಾದ ಕರ್ತನಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಯಾಕಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟತನ ವನ್ನು ಕೂಡಿಸಿದೆವೆಂದು ಹೇಳಿದರು.
  5. 20ಆಗ ಸಮು ವೇಲನು ಜನರಿಗೆ--ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ; ಆದರೂ ಕರ್ತನನ್ನು ಬಿಟ್ಟು ತಿರುಗದೆ ನಿಮ್ಮ ಪೂರ್ಣ ಹೃದಯದಿಂದ ಕರ್ತನನ್ನು ಸೇವಿಸಿರಿ. ಲಾಭಕರವಿಲ್ಲದಂಥವುಗಳನ್ನೂ ಬಿಡಿಸಲಾರದವುಗಳನ್ನೂ ವ್ಯರ್ಥವಾದವುಗಳನ್ನೂ ಅನುಸರಿಸುವದಕ್ಕೆ ಹೋಗಬೇಡಿರಿ.
Read all of 1 Samuel 12

Cross references

Original words (Hebrew)

1 Samuel 12:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.