1 Samuel · chapter 12 · verse 2
1 Samuel 12:2 in Kannada
ಇಗೋ, ಆ ಅರಸನು ಇನ್ನು ಮುಂದೆ ನಿಮ್ಮನ್ನು ನಡಿಸುತ್ತಾನೆ. ಈಗ ನಾನು ತಲೆನರೆತ ಮುದುಕನಾಗಿದ್ದೇನೆ. ಇಗೋ, ನನ್ನ ಕುಮಾರರು ನಿಮ್ಮ ಸಂಗಡ ಇದ್ದಾರೆ. ನಾನು ನನ್ನ ಬಾಲ್ಯದಿಂದ ಈ ದಿನದ ವರೆಗೂ ನಿಮ್ಮ ಮುಂದೆ ನಡಕೊಂಡಿದ್ದೇನೆ.
Igo, aa arasanu innu munde nimmannu nadisuttaane. Eega naanu talenareta mudukanaagiddene. Igo, nanna kumaararu nimma sangada iddaare. Naanu nanna baalyadinda ee dinada varegoo nimma munde nadakondiddene.
1 Samuel 12:2 in English
- King James Version (KJV)
- And now, behold, the king walketh before you: and I am old and grayheaded; and, behold, my sons [are] with you: and I have walked before you from my childhood unto this day.
- World English Bible (WEB)
- Now, behold, the king walks before you. I am old and gray-headed. Behold, my sons are with you. I have walked before you from my youth to this day.
- American Standard Version (ASV)
- And now, behold, the king walketh before you; and I am old and grayheaded; and, behold, my sons are with you: and I have walked before you from my youth unto this day.
- Bible in Basic English (BBE)
- And now, see, the king is before you: and I am old and grey-headed, and my sons are with you: I have been living before your eyes from my early days till now.
- Darby Translation (DBY)
- And now behold, the king walks before you; and I am old and grey-headed; and behold, my sons are with you; and I have walked before you from my youth up to this day.
- Webster's Bible (WBS)
- And now, behold, the king walketh before you: and I am old and gray-headed; and behold, my sons [are] with you: and I have walked before you from my childhood to this day.
- Young's Literal Translation (YLT)
- and now, lo, the king is walking habitually before you, and I have become aged and gray-headed, and my sons, lo, they [are] with you, and I have walked habitually before you from my youth till this day.
Read in context
- 1ಸಮುವೇಲನು ಇಸ್ರಾಯೇಲ್ಯರೆಲ್ಲರಿಗೆ--ಇಗೋ, ನೀವು ನನಗೆ ಹೇಳಿದ್ದೆಲ್ಲಾದರಲ್ಲಿ ನಿಮ್ಮ ಮಾತು ಕೇಳಿ ನಿಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸಿದೆನು.
- 2ಇಗೋ, ಆ ಅರಸನು ಇನ್ನು ಮುಂದೆ ನಿಮ್ಮನ್ನು ನಡಿಸುತ್ತಾನೆ. ಈಗ ನಾನು ತಲೆನರೆತ ಮುದುಕನಾಗಿದ್ದೇನೆ. ಇಗೋ, ನನ್ನ ಕುಮಾರರು ನಿಮ್ಮ ಸಂಗಡ ಇದ್ದಾರೆ. ನಾನು ನನ್ನ ಬಾಲ್ಯದಿಂದ ಈ ದಿನದ ವರೆಗೂ ನಿಮ್ಮ ಮುಂದೆ ನಡಕೊಂಡಿದ್ದೇನೆ.
- 3ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.
- 4ಅವರು--ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ; ನೀನು ಯಾವನ ಕೈಯಿಂದ ಏನಾದರೂ ತಕ್ಕೊಳ್ಳಲಿಲ್ಲ ಅಂದರು.
Cross references
- 1 Samuel 8:5 1 ಸಮುವೇಲನು 8:5ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು.
- 1 Samuel 8:1 1 ಸಮುವೇಲನು 8:1ಸಮುವೇಲನು ವೃದ್ಧನಾದಾಗ ಆಗಿದ್ದೇನಂದರೆ ತನ್ನ ಕುಮಾರರನ್ನು ಇಸ್ರಾ ಯೇಲಿಗೆ ನ್ಯಾಯಾಧಿಪತಿಗಳಾಗಿರುವದಕ್ಕೆ ಇಟ್ಟನು.
- 1 Samuel 8:20 1 ಸಮುವೇಲನು 8:20ನಮ್ಮ ಅರಸನು ನಮಗೆ ನ್ಯಾಯತೀರಿಸುವನು; ಅವನು ನಮ್ಮ ಮುಂದೆ ಹೊರಟು ನಮ್ಮ ಯುದ್ಧಗಳನ್ನು ನಡಿಸುವನು ಅಂದರು.
- Numbers 27:17 ಅರಣ್ಯಕಾಂಡ 27:17ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.
- 1 Samuel 3:19–20 1 ಸಮುವೇಲನು 3:19–20ಸಮುವೇಲನು ಬೆಳೆಯುತ್ತಾ ಬಂದನು; ಕರ್ತನು ಅವನ ಸಂಗಡ ಇದ್ದು ಆತನ ವಾಕ್ಯಗಳಲ್ಲಿ ಒಂದಾ ದರೂ ಭೂಮಿಗೆ ಬಿದ್ದು ಹೋಗಗೊಡಿಸಲಿಲ್ಲ. ಆಗ ಸಮುವೇಲನು ಕರ್ತನ ಪ್ರವಾದಿಯಾಗಿ ಸ್ಥಿರಮಾಡಲ್ಪ ಟ್ಟನೆಂದು ದಾನ್ ಊರು ಮೊದಲುಗೊಂಡು ಬೇರ್ಷ ಬದ ವರೆಗೂ ಇದ್ದ ಇಸ್ರಾಯೇಲ್ಯರೆಲ್ಲರು ತಿಳಿದಿದ್ದರು.ಕರ್ತನು ತಿರಿಗಿ ಶೀಲೋವಿನಲ್ಲಿ ಕಾಣಿಸಿಕೊಂಡನು. ಕರ್ತನು ಶೀಲೋವಿನಲ್ಲಿ ತನ್ನ ವಾಕ್ಯದಿಂದ ಸಮು ವೇಲನಿಗೆ ತನ್ನನ್ನು ಪ್ರಕಟಿಸಿಕೊಂಡನು.
- 1 Samuel 8:3 1 ಸಮುವೇಲನು 8:3ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.
- Isaiah 46:3–4 ಯೆಶಾಯ 46:3–4ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ-- ನಿಮ್ಮ ಮುಪ್ಪಿನ ಪ್ರಾಯದ ವರೆಗೆ ನಾನೇ (ಆಧಾರ) ನರೆಗೂದಲು ಬಂದಾಗಲೂ ನಾನು ನಿಮ್ಮನ್ನು ಹೊರುವೆನು, ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಅಂತೂ ನಾನು ನಿಮ್ಮನ್ನು ಹೊತ್ತು ಬಿಡುಗಡೆ ಮಾಡುವೆನು.
- 2 Peter 1:14 2 ಪೇತ್ರನು 1:14ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.
- 1 Samuel 3:13 1 ಸಮುವೇಲನು 3:13ತನ್ನ ಕುಮಾರರು ತಮ್ಮ ಭ್ರಷ್ಟತ ನಕ್ಕೆ ಈಡಾದಾಗ ಅವರನ್ನು ಹತೋಟಿಗೆ ತರಲಿಲ್ಲ. ಆದದರಿಂದ ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯ ತೀರಿಸುವೆನು ಎಂದು ಹೇಳಿದ್ದೇನೆ.
- Psalm 71:18 ಕೀರ್ತನೆಗಳು 71:18ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
- 1 Samuel 2:22 1 ಸಮುವೇಲನು 2:22ಆದರೆ ಏಲಿಯು ಬಹಳ ವೃದ್ಧನಾಗಿದ್ದನು. ತನ್ನ ಕುಮಾರರು ಇಸ್ರಾಯೇಲಿಗೆ ಮಾಡುವದೆಲ್ಲವನ್ನೂ ಅವರು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿ ಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬದನ್ನೂ ಕೇಳಿ ಅವರಿಗೆ--
- 1 Samuel 2:29 1 ಸಮುವೇಲನು 2:29ನನ್ನ ಜನರಾದ ಇಸ್ರಾಯೇಲ್ಯರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದಕ್ಕೆ ನನ್ನ ವಾಸಸ್ಥಳ ದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ ಅರ್ಪಣೆಯನ್ನೂ ನೀವು ಒದ್ದು ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವದೇನು?