1 Samuel · chapter 12 · verse 23
1 Samuel 12:23 in Kannada
ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
Uttamavaada sariyaada maargavannu nimage bodhisuvenu.
1 Samuel 12:23 in English
- King James Version (KJV)
- Moreover as for me, God forbid that I should sin against the LORD in ceasing to pray for you: but I will teach you the good and the right way:
- World English Bible (WEB)
- Moreover, as for me, far be it from me that I should sin against the LORD in ceasing to pray for you; but I will instruct you in the good and the right way.
- American Standard Version (ASV)
- Moreover as for me, far be it from me that I should sin against Jehovah in ceasing to pray for you: but I will instruct you in the good and the right way.
- Bible in Basic English (BBE)
- And as for me, never will I go against the orders of the Lord by giving up my prayers for you: but I will go on teaching you the good and right way.
- Darby Translation (DBY)
- Moreover, as for me, far be it from me that I should sin against Jehovah in ceasing to pray for you; and I will teach you the good and right way.
- Webster's Bible (WBS)
- Moreover as for me, Far be it from me that I should sin against the LORD in ceasing to pray for you: but I will teach you the good and the right way:
- Young's Literal Translation (YLT)
- 'I, also, far be it from me to sin against Jehovah, by ceasing to pray for you, and I have directed you in the good and upright way;
Read in context
- 21ಅವು ವ್ಯರ್ಥ ವಾದವುಗಳೇ ಸರಿ. ಯಾಕಂದರೆ ಕರ್ತನು ತನ್ನ ಮಹತ್ತಾದ ಹೆಸರಿಗೋಸ್ಕರ ತನ್ನ ಜನರನ್ನು ಕೈಬಿಡು ವದಿಲ್ಲ.
- 22ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.
- 23ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
- 24ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
- 25ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
Cross references
- Colossians 1:9 ಕೊಲೊಸ್ಸೆಯವರಿಗೆ 1:9ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು
- Romans 1:9 ರೋಮಾಪುರದವರಿಗೆ 1:9ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
- 2 Timothy 1:3 2 ತಿಮೊಥೆಯನಿಗೆ 1:3ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ.
- 1 Thessalonians 3:10 1 ಥೆಸಲೊನೀಕದವರಿಗೆ 3:10ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯಲ್ಲಿ ಕೊರತೆಯನ್ನು ಪೂರೈಸುವದಕ್ಕೂ ನಾವು ಹಗಲಿರುಳು ಅತ್ಯಧಿಕವಾಗಿ ಬೇಡುವವರಾಗಿದ್ದೇವೆ.
- 1 Kings 8:36 1 ಅರಸುಗಳು 8:36ಆಗ ನೀನು ಪರಲೋಕದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡಿಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸುವ ಹಾಗೆ ನಿನ್ನ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
- Acts 12:5 ಅಪೊಸ್ತಲರ ಕೃತ್ಯಗಳು 12:5ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು.
- Psalm 34:11 ಕೀರ್ತನೆಗಳು 34:11ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.
- Jeremiah 6:16 ಯೆರೆಮೀಯ 6:16ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.
- 2 Chronicles 6:27 2 ಪೂರ್ವಕಾಲವೃತ್ತಾಂತ 6:27ನೀನು ಆಕಾಶದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡೆಯಬೇಕಾದ ಒಳ್ಳೇ ಮಾರ್ಗವನ್ನು ಕಲಿಸಿ ಬಾಧ್ಯೆತೆಯಾಗಿ ನಿನ್ನ ಜನರಿಗೆ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
- Colossians 1:28 ಕೊಲೊಸ್ಸೆಯವರಿಗೆ 1:28ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
- Proverbs 4:11 ಜ್ಞಾನೋಕ್ತಿಗಳು 4:11ಜ್ಞಾನದ ಮಾರ್ಗದಲ್ಲಿ ನಾನು ನಿನಗೆ ಬೋಧಿಸಿದೆನು; ಸರಿಯಾದ ದಾರಿಗಳಲ್ಲಿ ನಾನು ನಿನ್ನನ್ನು ನಡಿಸಿದೆನು.
- Ecclesiastes 12:10 ಪ್ರಸಂಗಿ 12:10ಪ್ರಸಂಗಿಯು ಒಪ್ಪಿಕೊಳ್ಳುವಂತಹ ವಾಕ್ಯಗಳನ್ನು ಕಂಡುಹಿಡಿಯಲು ಹುಡುಕಿದನು: ಆ ಬರೆದವುಗಳು ಒಪ್ಪಿದ ಸತ್ಯವಾದ ಮಾತುಗಳು.