1 Samuel · chapter 12 · verse 4
1 Samuel 12:4 in Kannada
ಅವರು--ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ; ನೀನು ಯಾವನ ಕೈಯಿಂದ ಏನಾದರೂ ತಕ್ಕೊಳ್ಳಲಿಲ್ಲ ಅಂದರು.
Avaru--neenu namage vanchane maadalilla, nammannu hinsisalilla; neenu yaavana kaiyinda enaadaroo takkollalilla andaru.
1 Samuel 12:4 in English
- King James Version (KJV)
- And they said, Thou hast not defrauded us, nor oppressed us, neither hast thou taken ought of any man’s hand.
- World English Bible (WEB)
- They said, “You have not defrauded us, nor oppressed us, neither have you taken anything from anyone’s hand.”
- American Standard Version (ASV)
- And they said, Thou hast not defrauded us, nor oppressed us, neither hast thou taken aught of any man’s hand.
- Bible in Basic English (BBE)
- And they said, You have never been untrue to us or cruel to us; you have taken nothing from any man.
- Darby Translation (DBY)
- And they said, Thou hast not defrauded us, and thou hast not injured us, neither hast thou taken aught of any man's hand.
- Webster's Bible (WBS)
- And they said thou hast not defrauded us, nor oppressed us, neither hast thou taken aught from any man's hand.
- Young's Literal Translation (YLT)
- And they say, 'Thou hast not oppressed us, nor hast thou crushed us, nor hast thou taken from the hand of any one anything.'
Read in context
- 2ಇಗೋ, ಆ ಅರಸನು ಇನ್ನು ಮುಂದೆ ನಿಮ್ಮನ್ನು ನಡಿಸುತ್ತಾನೆ. ಈಗ ನಾನು ತಲೆನರೆತ ಮುದುಕನಾಗಿದ್ದೇನೆ. ಇಗೋ, ನನ್ನ ಕುಮಾರರು ನಿಮ್ಮ ಸಂಗಡ ಇದ್ದಾರೆ. ನಾನು ನನ್ನ ಬಾಲ್ಯದಿಂದ ಈ ದಿನದ ವರೆಗೂ ನಿಮ್ಮ ಮುಂದೆ ನಡಕೊಂಡಿದ್ದೇನೆ.
- 3ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.
- 4ಅವರು--ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ; ನೀನು ಯಾವನ ಕೈಯಿಂದ ಏನಾದರೂ ತಕ್ಕೊಳ್ಳಲಿಲ್ಲ ಅಂದರು.
- 5ಅವನು ಅವರಿಗೆ--ನೀವು ನನ್ನಲ್ಲಿ ಏನಾದರೂ ಕಂಡು ಹಿಡಿಯಲಿಲ್ಲವೆಂಬದಕ್ಕೆ ಕರ್ತನೇ ನಿಮಗೆ ಸಾಕ್ಷಿಯಾಗಿ ದ್ದಾನೆ; ಆತನ ಅಭಿಷಿಕ್ತನು ಈಹೊತ್ತು ಸಾಕ್ಷಿಯಾಗಿದ್ದಾನೆ ಅಂದನು. ಅದಕ್ಕವರು--ಆತನು ಸಾಕ್ಷಿಯಾಗಿದ್ದಾನೆ ಅಂದರು.
- 6ಆಗ ಸಮುವೇಲನು ಜನರಿಗೆ--ಮೋಶೆ ಯನ್ನೂ ಆರೋನನನ್ನೂ ಮುಂದಕ್ಕೆ ತಂದು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನೇ ಇದಕ್ಕೆ ಸಾಕ್ಷಿ.
Cross references
- 3 John 1:12 3 ಯೋಹಾನನು 1:12ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.
- Psalm 37:5–6 ಕೀರ್ತನೆಗಳು 37:5–6ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು. ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು.
- Daniel 6:4 ದಾನಿಯೇಲನು 6:4ಹೀಗಿರಲು ಪ್ರಧಾನಿಗಳೂ ದೇಶಾಧಿಪತಿಗಳೂ ರಾಜ್ಯ ಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ದೋಷವು ಇಲ್ಲದಿದ್ದದ್ದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.