Skip to content
ThuthiThuthiThuthi
1 Samuel · chapter 12 · verse 6

1 Samuel 12:6 in Kannada

ಆಗ ಸಮುವೇಲನು ಜನರಿಗೆ--ಮೋಶೆ ಯನ್ನೂ ಆರೋನನನ್ನೂ ಮುಂದಕ್ಕೆ ತಂದು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನೇ ಇದಕ್ಕೆ ಸಾಕ್ಷಿ.

Aaga samuvelanu janarige--moshe yannoo aaronanannoo mundakke tandu nimma pitrugalannu aiguptadeshadolaginda baramaadida kartane idakke saakshi.

1 Samuel 12:6 in English

King James Version (KJV)
And Samuel said unto the people, [It is] the LORD that advanced Moses and Aaron, and that brought your fathers up out of the land of Egypt.
World English Bible (WEB)
Samuel said to the people, “It is the LORD who appointed Moses and Aaron, and that brought your fathers up out of the land of Egypt.
American Standard Version (ASV)
And Samuel said unto the people, It is Jehovah that appointed Moses and Aaron, and that brought your fathers up out of the land of Egypt.
Bible in Basic English (BBE)
And Samuel said to the people, The Lord is witness, who gave authority to Moses and Aaron, and who took your fathers up out of the land of Egypt.
Darby Translation (DBY)
And Samuel said to the people, [It is] Jehovah who appointed Moses and Aaron, and who brought your fathers up out of the land of Egypt.
Webster's Bible (WBS)
And Samuel said to the people, [It is] the LORD that advanced Moses and Aaron, and that brought your fathers out of the land of Egypt.
Young's Literal Translation (YLT)
And Samuel saith unto the people, 'Jehovah — He who made Moses and Aaron, and who brought up your fathers out of the land of Egypt!

Read in context

  1. 4ಅವರು--ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ; ನೀನು ಯಾವನ ಕೈಯಿಂದ ಏನಾದರೂ ತಕ್ಕೊಳ್ಳಲಿಲ್ಲ ಅಂದರು.
  2. 5ಅವನು ಅವರಿಗೆ--ನೀವು ನನ್ನಲ್ಲಿ ಏನಾದರೂ ಕಂಡು ಹಿಡಿಯಲಿಲ್ಲವೆಂಬದಕ್ಕೆ ಕರ್ತನೇ ನಿಮಗೆ ಸಾಕ್ಷಿಯಾಗಿ ದ್ದಾನೆ; ಆತನ ಅಭಿಷಿಕ್ತನು ಈಹೊತ್ತು ಸಾಕ್ಷಿಯಾಗಿದ್ದಾನೆ ಅಂದನು. ಅದಕ್ಕವರು--ಆತನು ಸಾಕ್ಷಿಯಾಗಿದ್ದಾನೆ ಅಂದರು.
  3. 6ಆಗ ಸಮುವೇಲನು ಜನರಿಗೆ--ಮೋಶೆ ಯನ್ನೂ ಆರೋನನನ್ನೂ ಮುಂದಕ್ಕೆ ತಂದು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನೇ ಇದಕ್ಕೆ ಸಾಕ್ಷಿ.
  4. 7ಆದದರಿಂದ ಈಗ ನಿಲ್ಲಿರಿ; ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಕರ್ತನ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.
  5. 8ಯಾಕೋಬನು ಐಗುಪ್ತಕ್ಕೆ ಬಂದ ತರುವಾಯ ನಿಮ್ಮ ತಂದೆಗಳು ಕರ್ತ ನಿಗೆ ಮೊರೆಯಿಟ್ಟರು. ಆಗ ಕರ್ತನು ಮೋಶೆಯನ್ನೂ ಆರೋನನನ್ನೂ ಕಳುಹಿಸಿದನು. ಇವರು ನಿಮ್ಮ ತಂದೆ ಗಳನ್ನು ಐಗುಪ್ತದಿಂದ ಕರತಂದು ಅವರನ್ನು ಈ ದೇಶ ದಲ್ಲಿ ವಾಸಿಸುವಂತೆ ಮಾಡಿದನು.
Read all of 1 Samuel 12

Cross references

Original words (Hebrew)

1 Samuel 12:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.