Skip to content
ThuthiThuthiThuthi
1 Samuel · chapter 12 · verse 9

1 Samuel 12:9 in Kannada

ಆದರೆ ಅವರು ತಮ್ಮ ದೇವರಾದ ಕರ್ತನನ್ನು ಮರೆತುಹೋದಾಗ ಆತನು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ ಫಿಲಿಷ್ಟಿಯರ ಕೈಗೂ ಮೋವಾಬ್ಯರ ಅರಸನ ಕೈಗೂ ಮಾರಿಬಿಟ್ಟನು.

Aadare avaru tamma devaraada kartanannu maretuhodaaga aatanu avarannu haachorina sainyaadhipatiyaada seeserana kaigoo philishtiyara kaigoo movaabyara arasana kaigoo maaribittanu.

1 Samuel 12:9 in English

King James Version (KJV)
And when they forgat the LORD their God, he sold them into the hand of Sisera, captain of the host of Hazor, and into the hand of the Philistines, and into the hand of the king of Moab, and they fought against them.
World English Bible (WEB)
But they forgot the LORD their God; and he sold them into the hand of Sisera, captain of the army of Hazor, and into the hand of the Philistines, and into the hand of the king of Moab; and they fought against them.
American Standard Version (ASV)
But they forgat Jehovah their God; and he sold them into the hand of Sisera, captain of the host of Hazor, and into the hand of the Philistines, and into the hand of the king of Moab; and they fought against them.
Bible in Basic English (BBE)
But they were false to the Lord their God, and he gave them up into the hands of Sisera, captain of the army of Jabin, king of Hazor, and into the hands of the Philistines, and into the hands of the king of Moab, who made war against them.
Darby Translation (DBY)
And they forgot Jehovah their God, and he sold them into the hand of Sisera, captain of the host of Hazor, and into the hand of the Philistines, and into the hand of the king of Moab, and they fought against them.
Webster's Bible (WBS)
And when they forgot the LORD their God, he sold them into the hand of Sisera, captain of the host of Hazor, and into the hand of the Philistines, and into the hand of the king of Moab, and they fought against them.
Young's Literal Translation (YLT)
and they forget Jehovah their God, and He selleth them into the hand of Sisera, head of the host of Hazor, and into the hand of the Philistines, and into the hand of the king of Moab, and they fight against them,

Read in context

  1. 7ಆದದರಿಂದ ಈಗ ನಿಲ್ಲಿರಿ; ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಕರ್ತನ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.
  2. 8ಯಾಕೋಬನು ಐಗುಪ್ತಕ್ಕೆ ಬಂದ ತರುವಾಯ ನಿಮ್ಮ ತಂದೆಗಳು ಕರ್ತ ನಿಗೆ ಮೊರೆಯಿಟ್ಟರು. ಆಗ ಕರ್ತನು ಮೋಶೆಯನ್ನೂ ಆರೋನನನ್ನೂ ಕಳುಹಿಸಿದನು. ಇವರು ನಿಮ್ಮ ತಂದೆ ಗಳನ್ನು ಐಗುಪ್ತದಿಂದ ಕರತಂದು ಅವರನ್ನು ಈ ದೇಶ ದಲ್ಲಿ ವಾಸಿಸುವಂತೆ ಮಾಡಿದನು.
  3. 9ಆದರೆ ಅವರು ತಮ್ಮ ದೇವರಾದ ಕರ್ತನನ್ನು ಮರೆತುಹೋದಾಗ ಆತನು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ ಫಿಲಿಷ್ಟಿಯರ ಕೈಗೂ ಮೋವಾಬ್ಯರ ಅರಸನ ಕೈಗೂ ಮಾರಿಬಿಟ್ಟನು.
  4. 10ಇವರು ಅವರ ಸಂಗಡ ಯುದ್ಧಮಾಡಿದರು. ಆದದರಿಂದ ಅವರು ಕರ್ತನಿಗೆ ಮೊರೆಯಿಟ್ಟು--ನಾವು ಕರ್ತನಾದ ನಿನ್ನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀನು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸು, ನಾವು ನಿನ್ನನ್ನು ಸೇವಿಸು ವೆವು ಅಂದರು.
  5. 11ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು.
Read all of 1 Samuel 12

Cross references

Original words (Hebrew)

1 Samuel 12:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.