1 Samuel · chapter 13 · verse 11
1 Samuel 13:11 in Kannada
ಸಮುವೇಲನುನೀನೇನು ಮಾಡಿದಿ ಎಂದು ಸೌಲನನ್ನು ಕೇಳಿದಾಗ ಅವನು--ಜನರು ನನ್ನನ್ನು ಬಿಟ್ಟು ಚದರಿಹೋದದ್ದನ್ನೂ ನೇಮಿಸಿದ ದಿವಸಗಳ ಪ್ರಕಾರಕ್ಕೆ ನೀನು ಬಾರದ್ದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವದನ್ನೂ
Samuvelanuneenenu maadidi endu saulanannu kelidaaga avanu--janaru nannannu bittu chadarihodaddannoo nemisida divasagala prakaarakke neenu baaraddannoo philishtiyaru mikmaashinalli koodikondiruvadannoo
1 Samuel 13:11 in English
- King James Version (KJV)
- And Samuel said, What hast thou done? And Saul said, Because I saw that the people were scattered from me, and [that] thou camest not within the days appointed, and [that] the Philistines gathered themselves together at Michmash;
- World English Bible (WEB)
- Samuel said, “What have you done?” Saul said, “Because I saw that the people were scattered from me, and that you didn’t come within the days appointed, and that the Philistines assembled themselves together at Michmash,
- American Standard Version (ASV)
- And Samuel said, What hast thou done? And Saul said, Because I saw that the people were scattered from me, and that thou camest not within the days appointed, and that the Philistines assembled themselves together at Michmash;
- Bible in Basic English (BBE)
- And Samuel said, What have you done? And Saul said, Because I saw that the people were going away from me, and you had not come at the time which had been fixed, and the Philistines had come together at Michmash;
- Darby Translation (DBY)
- And Samuel said, What hast thou done? And Saul said, Because I saw that the people were scattered from me, and that thou didst not come within the days appointed, and that the Philistines were assembled at Michmash,
- Webster's Bible (WBS)
- And Samuel said, What hast thou done? And Saul said, Because I saw that the people were scattered from me, and [that] thou camest not within the days appointed, and [that] the Philistines assembled at Michmash;
- Young's Literal Translation (YLT)
- and Samuel saith, 'What hast thou done?' And Saul saith, 'Because I saw that the people were scattered from off me, and thou hadst not come at the appointment of the days, and the Philistines are gathered to Michmash,
Read in context
- 9ಆಗ ಸೌಲನು--ದಹನ ಬಲಿಯನ್ನೂ ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು.
- 10ಅವನು ದಹನಬಲಿಯನ್ನು ಅರ್ಪಿಸಿ ತೀರಿಸುವಷ್ಟರೊಳಗೆ ಇಗೋ, ಸಮುವೇಲನು ಬಂದನು. ಆಗ ಸೌಲನು ಅವನನ್ನು ವಂದಿಸುವದಕ್ಕಾಗಿ ಎದುರುಗೊಳ್ಳಲು ಹೋದನು.
- 11ಸಮುವೇಲನುನೀನೇನು ಮಾಡಿದಿ ಎಂದು ಸೌಲನನ್ನು ಕೇಳಿದಾಗ ಅವನು--ಜನರು ನನ್ನನ್ನು ಬಿಟ್ಟು ಚದರಿಹೋದದ್ದನ್ನೂ ನೇಮಿಸಿದ ದಿವಸಗಳ ಪ್ರಕಾರಕ್ಕೆ ನೀನು ಬಾರದ್ದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವದನ್ನೂ
- 12ನಾನು ಕಂಡಿದ್ದರಿಂದ ಫಿಲಿಷ್ಟಿಯರು ಗಿಲ್ಗಾಲಿನಲ್ಲಿ ರುವ ನನ್ನ ಬಳಿಗೆ ಬರುವರು ಎಂದೂ ನಾನು ಕರ್ತನ ದಯೆ ಬೇಡಿಕೊಳ್ಳಲಿಲ್ಲವೆಂದೂ ಹೇಳಿ ಮುಂದಾಗಿ ದಹನಬಲಿಯನ್ನು ಅರ್ಪಿಸಿದೆನು ಅಂದನು.
- 13ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು.
Cross references
- 1 Samuel 13:5 1 ಸಮುವೇಲನು 13:5ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.
- 1 Samuel 13:16 1 ಸಮುವೇಲನು 13:16ಸೌಲನೂ ಅವನ ಮಗನಾದ ಯೋನಾತಾನನೂ ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾ ವಿಾನ್ ದೇಶದ ಗಿಬೆಯಲ್ಲಿದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು.
- 1 Samuel 13:23 1 ಸಮುವೇಲನು 13:23ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
- 1 Samuel 13:2 1 ಸಮುವೇಲನು 13:2ಮೂರು ಸಾವಿರ ಜನರಲ್ಲಿ ಎರಡು ಸಾವಿರ ಜನರು ಸೌಲನು ಇರುವ ಮಿಕ್ಮಾಷಿ ನಲ್ಲಿಯೂ ಬೇತೇಲಿನ ಪರ್ವತದಲ್ಲಿಯೂ ಇದ್ದರು; ಸಾವಿರ ಜನರು ಯೋನಾತಾನನ ಸಂಗಡ ಬೆನ್ಯಾವಿಾನ್ ದೇಶದ ಗಿಬೆಯದಲ್ಲಿದ್ದರು. ಉಳಿದ ಜನರನ್ನು ಅವರ ವರ ಡೇರೆಗಳಿಗೆ ಕಳುಹಿಸಿಬಿಟ್ಟನು.
- 2 Kings 5:25 2 ಅರಸುಗಳು 5:25ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.
- Genesis 3:13 ಆದಿಕಾಂಡ 3:13ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
- Genesis 4:10 ಆದಿಕಾಂಡ 4:10ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
- Isaiah 10:28 ಯೆಶಾಯ 10:28ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ.
- 2 Samuel 3:24 2 ಸಮುವೇಲನು 3:24ಆಗ ಯೋವಾಬನು ಅರಸನ ಬಳಿಗೆ ಬಂದು--ಏನು ಮಾಡಿದಿ? ಇಗೋ, ಅಬ್ನೇರನು ನಿನ್ನ ಬಳಿಗೆ ಬಂದನು; ಅವನು ಹೋಗಿಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಯಾಕೆ?
- Joshua 7:19 ಯೆಹೋಶುವ 7:19ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.
- 1 Samuel 14:5 1 ಸಮುವೇಲನು 14:5ಆ ಬಂಡೆಗಳಲ್ಲಿ ಒಂದು ಉತ್ತರಕ್ಕೆ ಮಿಕ್ಮಾಷಿಗೆ ಎದುರಾಗಿಯೂ ಮತ್ತೊಂದು ದಕ್ಷಿಣಕ್ಕೆ ಗಿಬೆಗೆ ಎದುರಾಗಿಯೂ ಇತ್ತು.
Original words (Hebrew)
- Samuel · H8050שְׁמוּאֵל Shᵉmûwʼêl
- said · H559אָמַר ʼâmar
- done · H6213עָשָׂה ʻâsâh
- Saul · H7586שָׁאוּל Shâʼûwl
- said · H559אָמַר ʼâmar
- saw · H7200רָאָה râʼâh
- people · H5971עַם ʻam
- scattered · H5310נָפַץ nâphats
- camest · H935בּוֹא bôwʼ
- days · H3117יוֹם yôwm
- appointed · H4150מוֹעֵד môwʻêd
- Philistines · H6430פְּלִשְׁתִּי Pᵉlishtîy
- together · H622אָסַף ʼâçaph
- Michmash · H4363מִכְמָס Mikmâç