1 Samuel · chapter 13 · verse 15
1 Samuel 13:15 in Kannada
ಸಮು ವೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾವಿಾನ್ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ ಅವರು ಸುಮಾರು ಆರು ನೂರು ಜನರಿದ್ದರು.
Samu velanu eddu gilgaalininda benyaaviాn deshada gibeyakke hodanu. Saulanu tanna sangada idda janarannu lekkamaadidaaga avaru sumaaru aaru nooru janariddaru.
1 Samuel 13:15 in English
- King James Version (KJV)
- And Samuel arose, and gat him up from Gilgal unto Gibeah of Benjamin. And Saul numbered the people [that were] present with him, about six hundred men.
- World English Bible (WEB)
- Samuel arose, and went from Gilgal to Gibeah of Benjamin. Saul counted the people who were present with him, about six hundred men.
- American Standard Version (ASV)
- And Samuel arose, and gat him up from Gilgal unto Gibeah of Benjamin. And Saul numbered the people that were present with him, about six hundred men.
- Bible in Basic English (BBE)
- Then Samuel went up from Gilgal and the rest of the people went up after Saul against the men of war, and they came from Gilgal to Gibeah in the land of Benjamin: and Saul took the number of the people who were with him, about six hundred men.
- Darby Translation (DBY)
- And Samuel arose and went up from Gilgal to Gibeah of Benjamin. And Saul numbered the people that were found with him, about six hundred men.
- Webster's Bible (WBS)
- And Samuel arose, and went up from Gilgal to Gibeah of Benjamin. And Saul numbered the people [that were] present with him, about six hundred men.
- Young's Literal Translation (YLT)
- And Samuel riseth, and goeth up from Gilgal to Gibeah of Benjamin; and Saul inspecteth the people who are found with him, about six hundred men,
Read in context
- 13ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು.
- 14ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.
- 15ಸಮು ವೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾವಿಾನ್ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ ಅವರು ಸುಮಾರು ಆರು ನೂರು ಜನರಿದ್ದರು.
- 16ಸೌಲನೂ ಅವನ ಮಗನಾದ ಯೋನಾತಾನನೂ ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾ ವಿಾನ್ ದೇಶದ ಗಿಬೆಯಲ್ಲಿದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು.
- 17ಆಗ ಫಿಲಿಷ್ಟಿ ಯರ ಪಾಳೆಯದಿಂದ ಸುಲುಕೊಳ್ಳುವವರು ಮೂರು ಗುಂಪಾಗಿ ಹೊರಟರು; ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ದೇಶದ ಕಡೆಗೆ ಹೋಯಿತು;
Cross references
- 1 Samuel 14:2 1 ಸಮುವೇಲನು 14:2ಸೌಲನು ಗಿಬೆಯ ಕಟ್ಟಕಡೇ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬರ ಗಿಡದ ಕೆಳಗಿದ್ದನು. ಅವನ ಸಂಗಡ ಸುಮಾರು ಆರು ನೂರು ಜನರಿದ್ದರು.
- 1 Samuel 13:2 1 ಸಮುವೇಲನು 13:2ಮೂರು ಸಾವಿರ ಜನರಲ್ಲಿ ಎರಡು ಸಾವಿರ ಜನರು ಸೌಲನು ಇರುವ ಮಿಕ್ಮಾಷಿ ನಲ್ಲಿಯೂ ಬೇತೇಲಿನ ಪರ್ವತದಲ್ಲಿಯೂ ಇದ್ದರು; ಸಾವಿರ ಜನರು ಯೋನಾತಾನನ ಸಂಗಡ ಬೆನ್ಯಾವಿಾನ್ ದೇಶದ ಗಿಬೆಯದಲ್ಲಿದ್ದರು. ಉಳಿದ ಜನರನ್ನು ಅವರ ವರ ಡೇರೆಗಳಿಗೆ ಕಳುಹಿಸಿಬಿಟ್ಟನು.
- 1 Samuel 13:6–7 1 ಸಮುವೇಲನು 13:6–7ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು. ಇದಲ್ಲದೆ ಇಬ್ರಿಯರಲ್ಲಿರುವ ಕೆಲವರು ಯೊರ್ದನನ್ನು ದಾಟಿ ಗಾದ್ ದೇಶಕ್ಕೂ ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು; ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು.
Original words (Hebrew)
- Samuel · H8050שְׁמוּאֵל Shᵉmûwʼêl
- arose · H6965קוּם qûwm
- up · H5927עָלָה ʻâlâh
- Gilgal · H1537גִּלְגָּל Gilgâl
- Gibeah · H1390גִּבְעָה Gibʻâh
- Benjamin · H1144בִּנְיָמִין Binyâmîyn
- Saul · H7586שָׁאוּל Shâʼûwl
- numbered · H6485פָּקַד pâqad
- people · H5971עַם ʻam
- present · H4672מָצָא mâtsâʼ
- six · H8337שֵׁשׁ shêsh
- hundred · H3967מֵאָה mêʼâh
- men · H376אִישׁ ʼîysh