Skip to content
ThuthiThuthiThuthi
1 Samuel · chapter 13 · verse 16

1 Samuel 13:16 in Kannada

ಸೌಲನೂ ಅವನ ಮಗನಾದ ಯೋನಾತಾನನೂ ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾ ವಿಾನ್‌ ದೇಶದ ಗಿಬೆಯಲ್ಲಿದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು.

Saulanoo avana maganaada yonaataananoo avana sangada iruva janaroo sahitavaagi benyaa viాn deshada gibeyalliddaru. Aadare philishtiyaru mikmaashinalli ilidukondiddaru.

1 Samuel 13:16 in English

King James Version (KJV)
And Saul, and Jonathan his son, and the people [that were] present with them, abode in Gibeah of Benjamin: but the Philistines encamped in Michmash.
World English Bible (WEB)
Saul, and Jonathan his son, and the people who were present with them, stayed in Geba of Benjamin; but the Philistines encamped in Michmash.
American Standard Version (ASV)
And Saul, and Jonathan his son, and the people that were present with them, abode in Geba of Benjamin: but the Philistines encamped in Michmash.
Bible in Basic English (BBE)
And Saul, with Jonathan his son and the people who were with them, was waiting in Geba in the land of Benjamin: but the tents of the Philistines were in Michmash.
Darby Translation (DBY)
And Saul, and Jonathan his son, and the people that were found with them, abode in Geba of Benjamin; and the Philistines encamped in Michmash.
Webster's Bible (WBS)
And Saul, and Jonathan his son, and the people [that were] present with them, abode in Gibeah of Benjamin: but the Philistines encamped in Michmash.
Young's Literal Translation (YLT)
and Saul, and Jonathan his son, and the people who are found with them, are abiding in Gibeah of Benjamin, and the Philistines have encamped in Michmash.

Read in context

  1. 14ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.
  2. 15ಸಮು ವೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾವಿಾನ್‌ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ ಅವರು ಸುಮಾರು ಆರು ನೂರು ಜನರಿದ್ದರು.
  3. 16ಸೌಲನೂ ಅವನ ಮಗನಾದ ಯೋನಾತಾನನೂ ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾ ವಿಾನ್‌ ದೇಶದ ಗಿಬೆಯಲ್ಲಿದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು.
  4. 17ಆಗ ಫಿಲಿಷ್ಟಿ ಯರ ಪಾಳೆಯದಿಂದ ಸುಲುಕೊಳ್ಳುವವರು ಮೂರು ಗುಂಪಾಗಿ ಹೊರಟರು; ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್‌ ದೇಶದ ಕಡೆಗೆ ಹೋಯಿತು;
  5. 18ಮತ್ತೊಂದು ಗುಂಪು ಬೇತ್‌ಹೋರೋನಿನ ಮಾರ್ಗ ವಾಗಿ ಹೋಯಿತು; ಬೇರೊಂದು ಗುಂಪು ಅರಣ್ಯಕ್ಕೆ ಎದುರಾಗಿರುವ ಜೆಬೋಯಾಮ್‌ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು.
Read all of 1 Samuel 13

Cross references

Original words (Hebrew)

1 Samuel 13:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.