1 Samuel · chapter 13 · verse 19
1 Samuel 13:19 in Kannada
ಆದರೆ ಇಬ್ರಿಯರು ತಮಗೆ ಕತ್ತಿಯನ್ನಾದರೂ ಈಟಿಯನ್ನಾ ದರೂ ಮಾಡಿಕೊಳ್ಳಬಾರದು ಎಂದು ಫಿಲಿಷ್ಟಿಯರು ಹೇಳಿಕೊಂಡದ್ದರಿಂದ ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ.
Aadare ibriyaru tamage kattiyannaadaroo eetiyannaa daroo maadikollabaaradu endu philishtiyaru helikondaddarinda aaga israayel deshadalli obba kammaaranaadaroo sikkalilla.
1 Samuel 13:19 in English
- King James Version (KJV)
- Now there was no smith found throughout all the land of Israel: for the Philistines said, Lest the Hebrews make [them] swords or spears:
- World English Bible (WEB)
- Now there was no blacksmith found throughout all the land of Israel, for the Philistines said, “Lest the Hebrews make themselves swords or spears”;
- American Standard Version (ASV)
- Now there was no smith found throughout all the land of Israel; for the Philistines said, Lest the Hebrews make them swords or spears:
- Bible in Basic English (BBE)
- Now there was no iron-worker in all the land of Israel: for the Philistines said, For fear the Hebrews make themselves swords or spears:
- Darby Translation (DBY)
- Now there was no smith found throughout the land of Israel; for the Philistines said, Lest the Hebrews make them swords or spears.
- Webster's Bible (WBS)
- Now there was no smith found throughout all the land of Israel: (for the Philistines said, Lest the Hebrews make [them] swords or spears:)
- Young's Literal Translation (YLT)
- And an artificer is not found in all the land of Israel, for the Philistines said, 'Lest the Hebrews make sword or spear;'
Read in context
- 17ಆಗ ಫಿಲಿಷ್ಟಿ ಯರ ಪಾಳೆಯದಿಂದ ಸುಲುಕೊಳ್ಳುವವರು ಮೂರು ಗುಂಪಾಗಿ ಹೊರಟರು; ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ದೇಶದ ಕಡೆಗೆ ಹೋಯಿತು;
- 18ಮತ್ತೊಂದು ಗುಂಪು ಬೇತ್ಹೋರೋನಿನ ಮಾರ್ಗ ವಾಗಿ ಹೋಯಿತು; ಬೇರೊಂದು ಗುಂಪು ಅರಣ್ಯಕ್ಕೆ ಎದುರಾಗಿರುವ ಜೆಬೋಯಾಮ್ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು.
- 19ಆದರೆ ಇಬ್ರಿಯರು ತಮಗೆ ಕತ್ತಿಯನ್ನಾದರೂ ಈಟಿಯನ್ನಾ ದರೂ ಮಾಡಿಕೊಳ್ಳಬಾರದು ಎಂದು ಫಿಲಿಷ್ಟಿಯರು ಹೇಳಿಕೊಂಡದ್ದರಿಂದ ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ.
- 20ಆದದರಿಂದ ಇಸ್ರಾಯೇಲ್ಲೆಲ್ಲಾ ತಮ್ಮ ತಮ್ಮ ನೇಗಲಿನ ಗುಳಗಳನ್ನೂ ಸಲಿಕೆಗಳನ್ನೂ ಕೊಡಲಿಗಳನ್ನೂ ಗುದ್ದಲಿಗಳನ್ನೂ ಮೊನೆ ಮಾಡುವದಕ್ಕೆ ಫಿಲಿಷ್ಟಿಯರ ಬಳಿಗೆ ಹೋಗಬೇಕಾ ಗಿತ್ತು.
- 21ಆದರೆ ಗುದ್ದಲಿಗಳನ್ನೂ ಗುಂಟಿಗೆಗಳನ್ನೂ ಗುಶಿಮೊಳೆಗಳನ್ನೂ ಕೊಡಲಿಗಳನ್ನೂ ಅಂಕುಶಗಳನ್ನೂ ಹದಮಾಡುವದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು.
Cross references
- 2 Kings 24:14 2 ಅರಸುಗಳು 24:14ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ.
- Jeremiah 24:1 ಯೆರೆಮೀಯ 24:1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು.
- Judges 5:8 ನ್ಯಾಯಸ್ಥಾಪಕರು 5:8ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?
- Isaiah 54:16 ಯೆಶಾಯ 54:16ಇಗೋ, ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ ತನ್ನ ಕೆಲಸಕ್ಕೆ ಆಯುಧಗ ಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ; ನಾಶಮಾಡುವದಕ್ಕೆ ಕೆಡಿಸುವವನನ್ನು ಸೃಷ್ಟಿಸಿದವನು ನಾನೇ.ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.