Skip to content
ThuthiThuthiThuthi
1 Samuel · chapter 13 · verse 20

1 Samuel 13:20 in Kannada

ಆದದರಿಂದ ಇಸ್ರಾಯೇಲ್ಲೆಲ್ಲಾ ತಮ್ಮ ತಮ್ಮ ನೇಗಲಿನ ಗುಳಗಳನ್ನೂ ಸಲಿಕೆಗಳನ್ನೂ ಕೊಡಲಿಗಳನ್ನೂ ಗುದ್ದಲಿಗಳನ್ನೂ ಮೊನೆ ಮಾಡುವದಕ್ಕೆ ಫಿಲಿಷ್ಟಿಯರ ಬಳಿಗೆ ಹೋಗಬೇಕಾ ಗಿತ್ತು.

Aadadarinda israayellellaa tamma tamma negalina gulagalannoo salikegalannoo kodaligalannoo guddaligalannoo mone maaduvadakke philishtiyara balige hogabekaa gittu.

1 Samuel 13:20 in English

King James Version (KJV)
But all the Israelites went down to the Philistines, to sharpen every man his share, and his coulter, and his axe, and his mattock.
World English Bible (WEB)
but all the Israelites went down to the Philistines, each man to sharpen his own plowshare, mattock, ax, and sickle.
American Standard Version (ASV)
but all the Israelites went down to the Philistines, to sharpen every man his share, and his coulter, and his axe, and his mattock;
Bible in Basic English (BBE)
But all the Israelites had to go to the Philistines to get their ploughs and blades and axes and hooks made sharp;
Darby Translation (DBY)
And all Israel went down to the Philistines, every man to get his ploughshare, and his hoe, and his axe, and his sickle sharpened,
Webster's Bible (WBS)
But all the Israelites went down to the Philistines, to sharpen every man his share, and his colter, and his ax, and his mattock.
Young's Literal Translation (YLT)
and all Israel go down to the Philistines, to sharpen each his ploughshare, and his coulter, and his axe, and his mattock;

Read in context

  1. 18ಮತ್ತೊಂದು ಗುಂಪು ಬೇತ್‌ಹೋರೋನಿನ ಮಾರ್ಗ ವಾಗಿ ಹೋಯಿತು; ಬೇರೊಂದು ಗುಂಪು ಅರಣ್ಯಕ್ಕೆ ಎದುರಾಗಿರುವ ಜೆಬೋಯಾಮ್‌ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು.
  2. 19ಆದರೆ ಇಬ್ರಿಯರು ತಮಗೆ ಕತ್ತಿಯನ್ನಾದರೂ ಈಟಿಯನ್ನಾ ದರೂ ಮಾಡಿಕೊಳ್ಳಬಾರದು ಎಂದು ಫಿಲಿಷ್ಟಿಯರು ಹೇಳಿಕೊಂಡದ್ದರಿಂದ ಆಗ ಇಸ್ರಾಯೇಲ್‌ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ.
  3. 20ಆದದರಿಂದ ಇಸ್ರಾಯೇಲ್ಲೆಲ್ಲಾ ತಮ್ಮ ತಮ್ಮ ನೇಗಲಿನ ಗುಳಗಳನ್ನೂ ಸಲಿಕೆಗಳನ್ನೂ ಕೊಡಲಿಗಳನ್ನೂ ಗುದ್ದಲಿಗಳನ್ನೂ ಮೊನೆ ಮಾಡುವದಕ್ಕೆ ಫಿಲಿಷ್ಟಿಯರ ಬಳಿಗೆ ಹೋಗಬೇಕಾ ಗಿತ್ತು.
  4. 21ಆದರೆ ಗುದ್ದಲಿಗಳನ್ನೂ ಗುಂಟಿಗೆಗಳನ್ನೂ ಗುಶಿಮೊಳೆಗಳನ್ನೂ ಕೊಡಲಿಗಳನ್ನೂ ಅಂಕುಶಗಳನ್ನೂ ಹದಮಾಡುವದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು.
  5. 22ಯುದ್ಧದ ದಿವಸದಲ್ಲಿ ಸೌಲನ ಸಂಗಡ ಯೋನಾ ತಾನನ ಸಂಗಡ ಇರುವ ಸಮಸ್ತ ಜನರ ಕೈಯಲ್ಲಿ ಕತ್ತಿಯಾದರೂ ಈಟಿಯಾದರೂ ಇಲ್ಲದೆ ಇತ್ತು. ಆದರೆ ಸೌಲನಿಗೂ ಅವನ ಕುಮಾರನಾದ ಯೋನಾತಾನ ನಿಗೂ ಮಾತ್ರವೇ ಇತ್ತು.ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
Read all of 1 Samuel 13

Original words (Hebrew)

1 Samuel 13:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.