Skip to content
ThuthiThuthiThuthi
1 Samuel · chapter 13 · verse 21

1 Samuel 13:21 in Kannada

ಆದರೆ ಗುದ್ದಲಿಗಳನ್ನೂ ಗುಂಟಿಗೆಗಳನ್ನೂ ಗುಶಿಮೊಳೆಗಳನ್ನೂ ಕೊಡಲಿಗಳನ್ನೂ ಅಂಕುಶಗಳನ್ನೂ ಹದಮಾಡುವದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು.

Aadare guddaligalannoo guntigegalannoo gushimolegalannoo kodaligalannoo ankushagalannoo hadamaaduvadakke avaralli aravu maatra ittu.

1 Samuel 13:21 in English

King James Version (KJV)
Yet they had a file for the mattocks, and for the coulters, and for the forks, and for the axes, and to sharpen the goads.
World English Bible (WEB)
The price was one payim each to sharpen mattocks, plowshares, pitchforks, axes, and goads.
American Standard Version (ASV)
yet they had a file for the mattocks, and for the coulters, and for the forks, and for the axes, and to set the goads.
Bible in Basic English (BBE)
For they had instruments for putting an edge on their ploughs and blades and forks and axes, and for putting iron points on their ox-driving rods.
Darby Translation (DBY)
when the edges of the sickles, and the hoes, and the forks, and the axes were blunted; and to set the goads.
Webster's Bible (WBS)
Yet they had a file for the mattocks, and for the colters, and for the forks, and for the axes, and to sharpen the goads.
Young's Literal Translation (YLT)
and there hath been the file for mattocks, and for coulters, and for three-pronged rakes, and for the axes, and to set up the goads.

Read in context

  1. 19ಆದರೆ ಇಬ್ರಿಯರು ತಮಗೆ ಕತ್ತಿಯನ್ನಾದರೂ ಈಟಿಯನ್ನಾ ದರೂ ಮಾಡಿಕೊಳ್ಳಬಾರದು ಎಂದು ಫಿಲಿಷ್ಟಿಯರು ಹೇಳಿಕೊಂಡದ್ದರಿಂದ ಆಗ ಇಸ್ರಾಯೇಲ್‌ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ.
  2. 20ಆದದರಿಂದ ಇಸ್ರಾಯೇಲ್ಲೆಲ್ಲಾ ತಮ್ಮ ತಮ್ಮ ನೇಗಲಿನ ಗುಳಗಳನ್ನೂ ಸಲಿಕೆಗಳನ್ನೂ ಕೊಡಲಿಗಳನ್ನೂ ಗುದ್ದಲಿಗಳನ್ನೂ ಮೊನೆ ಮಾಡುವದಕ್ಕೆ ಫಿಲಿಷ್ಟಿಯರ ಬಳಿಗೆ ಹೋಗಬೇಕಾ ಗಿತ್ತು.
  3. 21ಆದರೆ ಗುದ್ದಲಿಗಳನ್ನೂ ಗುಂಟಿಗೆಗಳನ್ನೂ ಗುಶಿಮೊಳೆಗಳನ್ನೂ ಕೊಡಲಿಗಳನ್ನೂ ಅಂಕುಶಗಳನ್ನೂ ಹದಮಾಡುವದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು.
  4. 22ಯುದ್ಧದ ದಿವಸದಲ್ಲಿ ಸೌಲನ ಸಂಗಡ ಯೋನಾ ತಾನನ ಸಂಗಡ ಇರುವ ಸಮಸ್ತ ಜನರ ಕೈಯಲ್ಲಿ ಕತ್ತಿಯಾದರೂ ಈಟಿಯಾದರೂ ಇಲ್ಲದೆ ಇತ್ತು. ಆದರೆ ಸೌಲನಿಗೂ ಅವನ ಕುಮಾರನಾದ ಯೋನಾತಾನ ನಿಗೂ ಮಾತ್ರವೇ ಇತ್ತು.ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
  5. 23ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
Read all of 1 Samuel 13

Original words (Hebrew)

1 Samuel 13:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.