1 Samuel · chapter 13 · verse 22
1 Samuel 13:22 in Kannada
ಯುದ್ಧದ ದಿವಸದಲ್ಲಿ ಸೌಲನ ಸಂಗಡ ಯೋನಾ ತಾನನ ಸಂಗಡ ಇರುವ ಸಮಸ್ತ ಜನರ ಕೈಯಲ್ಲಿ ಕತ್ತಿಯಾದರೂ ಈಟಿಯಾದರೂ ಇಲ್ಲದೆ ಇತ್ತು. ಆದರೆ ಸೌಲನಿಗೂ ಅವನ ಕುಮಾರನಾದ ಯೋನಾತಾನ ನಿಗೂ ಮಾತ್ರವೇ ಇತ್ತು.ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
Yuddhada divasadalli saulana sangada yonaa taanana sangada iruva samasta janara kaiyalli kattiyaadaroo eetiyaadaroo illade ittu. Aadare saulanigoo avana kumaaranaada yonaataana nigoo maatrave ittu.aaga philishtiyara dandu mikmaashina kaniveya maargakke horatitu.
1 Samuel 13:22 in English
- King James Version (KJV)
- So it came to pass in the day of battle, that there was neither sword nor spear found in the hand of any of the people that [were] with Saul and Jonathan: but with Saul and with Jonathan his son was there found.
- World English Bible (WEB)
- So it came to pass in the day of battle that neither sword nor spear was found in the hand of any of the people who were with Saul and Jonathan; but Saul and Jonathan his son had them.
- American Standard Version (ASV)
- So it came to pass in the day of battle, that there was neither sword nor spear found in the hand of any of the people that were with Saul and Jonathan: but with Saul and with Jonathan his son was there found.
- Bible in Basic English (BBE)
- So on the day of the fight at Michmash, not a sword or a spear was to be seen in the hands of any of the people with Saul and Jonathan: only Saul and his son Jonathan had them.
- Darby Translation (DBY)
- And it came to pass in the day of battle, that there was neither sword nor spear found in the hand of any of the people that were with Saul and Jonathan; but with Saul and with Jonathan his son there was found.
- Webster's Bible (WBS)
- So it came to pass in the day of battle, that there was neither sword nor spear found in the hand of any of the people that [were] with Saul and Jonathan: but with Saul and with Jonathan his son was there found.
- Young's Literal Translation (YLT)
- And it hath been, in the day of battle, that there hath not been found sword and spear in the hand of any of the people who [are] with Saul and with Jonathan — and there is found to Saul and to Jonathan his son.
Read in context
- 20ಆದದರಿಂದ ಇಸ್ರಾಯೇಲ್ಲೆಲ್ಲಾ ತಮ್ಮ ತಮ್ಮ ನೇಗಲಿನ ಗುಳಗಳನ್ನೂ ಸಲಿಕೆಗಳನ್ನೂ ಕೊಡಲಿಗಳನ್ನೂ ಗುದ್ದಲಿಗಳನ್ನೂ ಮೊನೆ ಮಾಡುವದಕ್ಕೆ ಫಿಲಿಷ್ಟಿಯರ ಬಳಿಗೆ ಹೋಗಬೇಕಾ ಗಿತ್ತು.
- 21ಆದರೆ ಗುದ್ದಲಿಗಳನ್ನೂ ಗುಂಟಿಗೆಗಳನ್ನೂ ಗುಶಿಮೊಳೆಗಳನ್ನೂ ಕೊಡಲಿಗಳನ್ನೂ ಅಂಕುಶಗಳನ್ನೂ ಹದಮಾಡುವದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು.
- 22ಯುದ್ಧದ ದಿವಸದಲ್ಲಿ ಸೌಲನ ಸಂಗಡ ಯೋನಾ ತಾನನ ಸಂಗಡ ಇರುವ ಸಮಸ್ತ ಜನರ ಕೈಯಲ್ಲಿ ಕತ್ತಿಯಾದರೂ ಈಟಿಯಾದರೂ ಇಲ್ಲದೆ ಇತ್ತು. ಆದರೆ ಸೌಲನಿಗೂ ಅವನ ಕುಮಾರನಾದ ಯೋನಾತಾನ ನಿಗೂ ಮಾತ್ರವೇ ಇತ್ತು.ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
- 23ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
Cross references
- Judges 5:8 ನ್ಯಾಯಸ್ಥಾಪಕರು 5:8ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?
- 1 Samuel 17:47 1 ಸಮುವೇಲನು 17:47ಈ ದಿನ ಇಸ್ರಾಯೇಲ್ಯರೊಳಗೆ ದೇವರು ಇದ್ದಾನೆಂದು ಭೂಲೋಕದವರೆಲ್ಲರೂ ತಿಳಿ ಯುವರು. ಕರ್ತನು ಕತ್ತಿಯಿಂದಲೂ ಈಟಿಯಿಂದಲೂ ರಕ್ಷಿಸುವದಿಲ್ಲ ಎಂದು ಈ ಸಭೆಯೆಲ್ಲಾ ತಿಳಿದುಕೊಳ್ಳು ವದು; ಯಾಕಂದರೆ ಯುದ್ಧವು ಕರ್ತನದು; ಆತನು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
- 1 Corinthians 1:27–29 1 ಕೊರಿಂಥದವರಿಗೆ 1:27–29ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ; ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ. ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.
- Zechariah 4:6 ಜೆಕರ್ಯ 4:6ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 2 Corinthians 4:7 2 ಕೊರಿಂಥದವರಿಗೆ 4:7ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
- 1 Samuel 17:50 1 ಸಮುವೇಲನು 17:50ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು.
Original words (Hebrew)
- day · H3117יוֹם yôwm
- battle · H4421מִלְחָמָה milchâmâh
- sword · H2719חֶרֶב chereb
- spear · H2595חֲנִית chănîyth
- found · H4672מָצָא mâtsâʼ
- hand · H3027יָד yâd
- people · H5971עַם ʻam
- Saul · H7586שָׁאוּל Shâʼûwl
- Jonathan · H3129יוֹנָתָן Yôwnâthân
- Saul · H7586שָׁאוּל Shâʼûwl
- Jonathan · H3129יוֹנָתָן Yôwnâthân
- son · H1121בֵּן bên
- found · H4672מָצָא mâtsâʼ