1 Samuel · chapter 13 · verse 23
1 Samuel 13:23 in Kannada
ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
Aaga philishtiyara dandu mikmaashina kaniveya maargakke horatitu.
1 Samuel 13:23 in English
- King James Version (KJV)
- And the garrison of the Philistines went out to the passage of Michmash.
- World English Bible (WEB)
- The garrison of the Philistines went out to the pass of Michmash.
- American Standard Version (ASV)
- And the garrison of the Philistines went out unto the pass of Michmash.
- Bible in Basic English (BBE)
- And the armed force of the Philistines went out to the narrow way of Michmash.
- Darby Translation (DBY)
- And a garrison of the Philistines went out to the passage of Michmash.
- Webster's Bible (WBS)
- And the garrison of the Philistines went out to the passage of Michmash.
- Young's Literal Translation (YLT)
- And the station of the Philistines goeth out unto the passage of Michmash.
Read in context
- 21ಆದರೆ ಗುದ್ದಲಿಗಳನ್ನೂ ಗುಂಟಿಗೆಗಳನ್ನೂ ಗುಶಿಮೊಳೆಗಳನ್ನೂ ಕೊಡಲಿಗಳನ್ನೂ ಅಂಕುಶಗಳನ್ನೂ ಹದಮಾಡುವದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು.
- 22ಯುದ್ಧದ ದಿವಸದಲ್ಲಿ ಸೌಲನ ಸಂಗಡ ಯೋನಾ ತಾನನ ಸಂಗಡ ಇರುವ ಸಮಸ್ತ ಜನರ ಕೈಯಲ್ಲಿ ಕತ್ತಿಯಾದರೂ ಈಟಿಯಾದರೂ ಇಲ್ಲದೆ ಇತ್ತು. ಆದರೆ ಸೌಲನಿಗೂ ಅವನ ಕುಮಾರನಾದ ಯೋನಾತಾನ ನಿಗೂ ಮಾತ್ರವೇ ಇತ್ತು.ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
- 23ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
Cross references
- Isaiah 10:28 ಯೆಶಾಯ 10:28ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ.
- 1 Samuel 14:4–5 1 ಸಮುವೇಲನು 14:4–5ಯೋನಾತಾನನು ಫಿಲಿಷ್ಟಿ ಯರ ಠಾಣಕ್ಕೆ ದಾಟಿ ಹೋಗಬೇಕೆಂದು ಹುಡುಕಿದ ಮಾರ್ಗದ ಮಧ್ಯದಲ್ಲಿ ಈ ಕಡೆ ಆ ಕಡೆಯಲ್ಲಿ ಬೋಚೇಚ್ ಸೆನೆ ಎಂಬ ಚೂಪಾದ ಎರಡು ಬಂಡೆ ಗಳಿದ್ದವು. ಆ ಬಂಡೆಗಳಲ್ಲಿ ಒಂದು ಉತ್ತರಕ್ಕೆ ಮಿಕ್ಮಾಷಿಗೆ ಎದುರಾಗಿಯೂ ಮತ್ತೊಂದು ದಕ್ಷಿಣಕ್ಕೆ ಗಿಬೆಗೆ ಎದುರಾಗಿಯೂ ಇತ್ತು.
- 1 Samuel 14:1 1 ಸಮುವೇಲನು 14:1ಆ ಕಾಲದಲ್ಲಿ ಏನಾಯಿತಂದರೆ, ಸೌಲನಮಗನಾದ ಯೋನಾತಾನನು ತನ್ನ ಆಯು ಧಗಳನ್ನು ಹಿಡಿಯುವವನಾದ ಯೌವನಸ್ಥನಿಗೆ--ನಾವು ನಮಗೆದುರಾಗಿ ಆಚೆಯಲ್ಲಿರುವ ಫಿಲಿಷ್ಟಿಯರ ಠಾಣಕ್ಕೆ ಹೋಗೋಣ ಬಾ ಅಂದನು; ಆದರೆ ಅವನು ತನ್ನ ತಂದೆಗೆ ತಿಳಿಸಲಿಲ್ಲ.
- 1 Samuel 13:2–3 1 ಸಮುವೇಲನು 13:2–3ಮೂರು ಸಾವಿರ ಜನರಲ್ಲಿ ಎರಡು ಸಾವಿರ ಜನರು ಸೌಲನು ಇರುವ ಮಿಕ್ಮಾಷಿ ನಲ್ಲಿಯೂ ಬೇತೇಲಿನ ಪರ್ವತದಲ್ಲಿಯೂ ಇದ್ದರು; ಸಾವಿರ ಜನರು ಯೋನಾತಾನನ ಸಂಗಡ ಬೆನ್ಯಾವಿಾನ್ ದೇಶದ ಗಿಬೆಯದಲ್ಲಿದ್ದರು. ಉಳಿದ ಜನರನ್ನು ಅವರ ವರ ಡೇರೆಗಳಿಗೆ ಕಳುಹಿಸಿಬಿಟ್ಟನು. ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ಕೇಳಿಬಂತು. ಆದದರಿಂದ ಸೌಲನು ದೇಶದಲ್ಲೆಲ್ಲಾ ಇಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.
- 2 Samuel 23:14 2 ಸಮುವೇಲನು 23:14ದಾವೀದನು ಗಡಿ ಸ್ಥಳದಲ್ಲಿರುವಾಗ ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
- 1 Samuel 13:5 1 ಸಮುವೇಲನು 13:5ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.