1 Samuel · chapter 13 · verse 3
1 Samuel 13:3 in Kannada
ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ಕೇಳಿಬಂತು. ಆದದರಿಂದ ಸೌಲನು ದೇಶದಲ್ಲೆಲ್ಲಾ ಇಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.
Yonaataananu gibeyadalli philishtiyara thaanavannu hodedanu; philishtiyarige adu kelibantu. Aadadarinda saulanu deshadallellaa ibriyaru kelalendu tutooriyannu oodisidanu.
1 Samuel 13:3 in English
- King James Version (KJV)
- And Jonathan smote the garrison of the Philistines that [was] in Geba, and the Philistines heard [of it]. And Saul blew the trumpet throughout all the land, saying, Let the Hebrews hear.
- World English Bible (WEB)
- Jonathan struck the garrison of the Philistines that was in Geba, and the Philistines heard of it. Saul blew the trumpet throughout all the land, saying, “Let the Hebrews hear!”
- American Standard Version (ASV)
- And Jonathan smote the garrison of the Philistines that was in Geba; and the Philistines heard of it. And Saul blew the trumpet throughout all the land, saying, Let the Hebrews hear.
- Bible in Basic English (BBE)
- And Jonathan made an attack on the armed force of the Philistines stationed at Gibeah; and news was given to the Philistines that the Hebrews were turned against them. And Saul had a horn sounded through all the land,
- Darby Translation (DBY)
- And Jonathan smote the outpost of the Philistines that was in Geba, and the Philistines heard [of it]. And Saul blew the trumpet throughout the land, saying, Let the Hebrews hear.
- Webster's Bible (WBS)
- And Jonathan smote the garrison of the Philistines that [was] in Geba; and the Philistines heard [of it] . And Saul blew the trumpet throughout all the land, saying, Let the Hebrews hear.
- Young's Literal Translation (YLT)
- And Jonathan smiteth the garrison of the Philistines which [is] in Geba, and the Philistines hear, and Saul hath blown with a trumpet through all the land, saying, 'Let the Hebrews hear.'
Read in context
- 1ಸೌಲನು ಒಂದು ವರುಷ ಆಳಿದನು;ಇಸ್ರಾಯೇಲ್ಯರನ್ನು ಎರಡು ವರುಷ ಆಳಿ ದಾಗ ಸೌಲನು ಇಸ್ರಾಯೇಲ್ಯರಲ್ಲಿ ಮೂರು ಸಾವಿರ ಜನರನ್ನು ಆದುಕೊಂಡನು.
- 2ಮೂರು ಸಾವಿರ ಜನರಲ್ಲಿ ಎರಡು ಸಾವಿರ ಜನರು ಸೌಲನು ಇರುವ ಮಿಕ್ಮಾಷಿ ನಲ್ಲಿಯೂ ಬೇತೇಲಿನ ಪರ್ವತದಲ್ಲಿಯೂ ಇದ್ದರು; ಸಾವಿರ ಜನರು ಯೋನಾತಾನನ ಸಂಗಡ ಬೆನ್ಯಾವಿಾನ್ ದೇಶದ ಗಿಬೆಯದಲ್ಲಿದ್ದರು. ಉಳಿದ ಜನರನ್ನು ಅವರ ವರ ಡೇರೆಗಳಿಗೆ ಕಳುಹಿಸಿಬಿಟ್ಟನು.
- 3ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ಕೇಳಿಬಂತು. ಆದದರಿಂದ ಸೌಲನು ದೇಶದಲ್ಲೆಲ್ಲಾ ಇಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.
- 4ಫಿಲಿಷ್ಟಿಯರ ಠಾಣ ವನ್ನು ಸೌಲನು ಹೊಡೆದನೆಂದೂ ಫಿಲಿಷ್ಟಿಯರಿಗೆ ಇಸ್ರಾಯೇಲ್ಯರು ಅಸಹ್ಯವಾದವರಾದರೆಂದೂ ಸಮಸ್ತ ಇಸ್ರಾಯೇಲ್ಯರು ಕೇಳಿದಾಗ ಸೌಲನ ಹಿಂದೆ ಹೋಗಲು ಗಿಲ್ಗಾಲಿಗೆ ಕರೆಸಿಕೊಳ್ಳಲ್ಪಟ್ಟರು.
- 5ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.
Cross references
- 1 Samuel 10:5 1 ಸಮುವೇಲನು 10:5ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.
- Judges 3:27 ನ್ಯಾಯಸ್ಥಾಪಕರು 3:27ಅವನು ಅಲ್ಲಿ ಬಂದಾಗ ಎಫ್ರಾಯಾಮಿನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲ್ ಮಕ್ಕಳು ಅವನ ಸಂಗಡ ಬೆಟ್ಟದಿಂದ ಇಳಿದರು; ಅವನು ಇವರ ಮುಂದೆ ನಡೆದು
- Judges 6:34 ನ್ಯಾಯಸ್ಥಾಪಕರು 6:34ಆದರೆ ಕರ್ತನ ಆತ್ಮವು ಗಿದ್ಯೋನನ ಮೇಲೆ ಬಂತು. ಅವನು ತುತೂರಿಯನ್ನು ಊದಿದಾಗ ಅಬೀಯೆಜೆರಿನವರು ಅವನ ಹಿಂದೆ ಕೂಡಿ ಬಂದರು.
- Joshua 18:24 ಯೆಹೋಶುವ 18:24ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಅವುಗಳ ಗ್ರಾಮಗಳೂ
- Zechariah 14:10 ಜೆಕರ್ಯ 14:10ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.
- Joshua 21:17 ಯೆಹೋಶುವ 21:17ಇದಲ್ಲದೆ ಬೆನ್ಯಾವಿಾನನ ಗೋತ್ರದಲ್ಲಿ ಗಿಬ್ಯೋ ನನ್ನೂ ಅದರ ಉಪನಗರಗಳನ್ನೂ ಗೆಬವನ್ನೂ ಅದರ ಉಪನಗರಗಳನ್ನೂ
- 2 Samuel 20:1 2 ಸಮುವೇಲನು 20:1ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.
- 1 Samuel 14:1–6 1 ಸಮುವೇಲನು 14:1–6ಆ ಕಾಲದಲ್ಲಿ ಏನಾಯಿತಂದರೆ, ಸೌಲನಮಗನಾದ ಯೋನಾತಾನನು ತನ್ನ ಆಯು ಧಗಳನ್ನು ಹಿಡಿಯುವವನಾದ ಯೌವನಸ್ಥನಿಗೆ--ನಾವು ನಮಗೆದುರಾಗಿ ಆಚೆಯಲ್ಲಿರುವ ಫಿಲಿಷ್ಟಿಯರ ಠಾಣಕ್ಕೆ ಹೋಗೋಣ ಬಾ ಅಂದನು; ಆದರೆ ಅವನು ತನ್ನ ತಂದೆಗೆ ತಿಳಿಸಲಿಲ್ಲ. ಸೌಲನು ಗಿಬೆಯ ಕಟ್ಟಕಡೇ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬರ ಗಿಡದ ಕೆಳಗಿದ್ದನು. ಅವನ ಸಂಗಡ ಸುಮಾರು ಆರು ನೂರು ಜನರಿದ್ದರು. ಆಗ ಏಲಿಯ ಮಗನಾಗಿರುವ ಫೀನೆ ಹಾಸನ ಮಗನಾದ ಈಕಾಬೋದನ ಸಹೋದರನಾದ ಅಹೀಟೂಬನ ಮಗನಾದ ಅಹೀಯನು ಶೀಲೋವಿ ನಲ್ಲಿ ಎಫೋದನ್ನು ಧರಿಸಿಕೊಂಡು ಕರ್ತನ ಯಾಜಕ ನಾಗಿದ್ದನು. ಆದರೆ ಯೋನಾತಾನನು ಹೋದದ್ದನ್ನು ಜನರು ಅರಿಯದೆ ಇದ್ದರು. ಯೋನಾತಾನನು ಫಿಲಿಷ್ಟಿ ಯರ ಠಾಣಕ್ಕೆ ದಾಟಿ ಹೋಗಬೇಕೆಂದು ಹುಡುಕಿದ ಮಾರ್ಗದ ಮಧ್ಯದಲ್ಲಿ ಈ ಕಡೆ ಆ ಕಡೆಯಲ್ಲಿ ಬೋಚೇಚ್ ಸೆನೆ ಎಂಬ ಚೂಪಾದ ಎರಡು ಬಂಡೆ ಗಳಿದ್ದವು. ಆ ಬಂಡೆಗಳಲ್ಲಿ ಒಂದು ಉತ್ತರಕ್ಕೆ ಮಿಕ್ಮಾಷಿಗೆ ಎದುರಾಗಿಯೂ ಮತ್ತೊಂದು ದಕ್ಷಿಣಕ್ಕೆ ಗಿಬೆಗೆ ಎದುರಾಗಿಯೂ ಇತ್ತು. ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
- 2 Samuel 23:14 2 ಸಮುವೇಲನು 23:14ದಾವೀದನು ಗಡಿ ಸ್ಥಳದಲ್ಲಿರುವಾಗ ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
- 2 Samuel 2:28 2 ಸಮುವೇಲನು 2:28ಹೀಗೆ ಯೋವಾಬನು ತುತೂರಿಯನ್ನು ಊದಿ ದನು. ಆಗ ಜನರೆಲ್ಲರೂ ನಿಂತರು. ಇಸ್ರಾಯೇಲನ್ನು ಹಿಂದಟ್ಟಲಿಲ್ಲ ಮತ್ತು ಯುದ್ಧಮಾಡಲಿಲ್ಲ.
- Isaiah 10:29 ಯೆಶಾಯ 10:29ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು.
- 1 Samuel 13:16 1 ಸಮುವೇಲನು 13:16ಸೌಲನೂ ಅವನ ಮಗನಾದ ಯೋನಾತಾನನೂ ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾ ವಿಾನ್ ದೇಶದ ಗಿಬೆಯಲ್ಲಿದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು.
Original words (Hebrew)
- Jonathan · H3129יוֹנָתָן Yôwnâthân
- smote · H5221נָכָה nâkâh
- garrison · H5333נְצִיב nᵉtsîyb
- Philistines · H6430פְּלִשְׁתִּי Pᵉlishtîy
- Geba · H1387גֶּבַע Gebaʻ
- Philistines · H6430פְּלִשְׁתִּי Pᵉlishtîy
- heard · H8085שָׁמַע shâmaʻ
- Saul · H7586שָׁאוּל Shâʼûwl
- blew · H8628תָּקַע tâqaʻ
- trumpet · H7782שׁוֹפָר shôwphâr
- land · H776אֶרֶץ ʼerets
- saying · H559אָמַר ʼâmar
- Hebrews · H5680עִבְרִי ʻIbrîy
- hear · H8085שָׁמַע shâmaʻ