Skip to content
ThuthiThuthiThuthi
1 Samuel · chapter 13 · verse 4

1 Samuel 13:4 in Kannada

ಫಿಲಿಷ್ಟಿಯರ ಠಾಣ ವನ್ನು ಸೌಲನು ಹೊಡೆದನೆಂದೂ ಫಿಲಿಷ್ಟಿಯರಿಗೆ ಇಸ್ರಾಯೇಲ್ಯರು ಅಸಹ್ಯವಾದವರಾದರೆಂದೂ ಸಮಸ್ತ ಇಸ್ರಾಯೇಲ್ಯರು ಕೇಳಿದಾಗ ಸೌಲನ ಹಿಂದೆ ಹೋಗಲು ಗಿಲ್ಗಾಲಿಗೆ ಕರೆಸಿಕೊಳ್ಳಲ್ಪಟ್ಟರು.

Philishtiyara thaana vannu saulanu hodedanendoo philishtiyarige israayelyaru asahyavaadavaraadarendoo samasta israayelyaru kelidaaga saulana hinde hogalu gilgaalige karesikollalpattaru.

1 Samuel 13:4 in English

King James Version (KJV)
And all Israel heard say [that] Saul had smitten a garrison of the Philistines, and [that] Israel also was had in abomination with the Philistines. And the people were called together after Saul to Gilgal.
World English Bible (WEB)
All Israel heard that Saul had struck the garrison of the Philistines, and also that Israel was considered an abomination to the Philistines. The people were gathered together after Saul to Gilgal.
American Standard Version (ASV)
And all Israel heard say that Saul had smitten the garrison of the Philistines, and also that Israel was had in abomination with the Philistines. And the people were gathered together after Saul to Gilgal.
Bible in Basic English (BBE)
And all Israel had the news that Saul had made an attack on the Philistines, and that Israel was bitterly hated by the Philistines. And the people came together after Saul to Gilgal.
Darby Translation (DBY)
And all Israel heard say, Saul has smitten the garrison of the Philistines, and Israel also has become odious to the Philistines. And the people were called together after Saul to Gilgal.
Webster's Bible (WBS)
And all Israel heard it said [that] Saul had smitten a garrison of the Philistines, and [that] Israel also was had in abomination with the Philistines: and the people were called together after Saul to Gilgal.
Young's Literal Translation (YLT)
And all Israel have heard, saying, 'Saul hath smitten the garrison of the Philistines,' and also, 'Israel hath been abhorred by the Philistines;' and the people are called after Saul to Gilgal.

Read in context

  1. 2ಮೂರು ಸಾವಿರ ಜನರಲ್ಲಿ ಎರಡು ಸಾವಿರ ಜನರು ಸೌಲನು ಇರುವ ಮಿಕ್ಮಾಷಿ ನಲ್ಲಿಯೂ ಬೇತೇಲಿನ ಪರ್ವತದಲ್ಲಿಯೂ ಇದ್ದರು; ಸಾವಿರ ಜನರು ಯೋನಾತಾನನ ಸಂಗಡ ಬೆನ್ಯಾವಿಾನ್‌ ದೇಶದ ಗಿಬೆಯದಲ್ಲಿದ್ದರು. ಉಳಿದ ಜನರನ್ನು ಅವರ ವರ ಡೇರೆಗಳಿಗೆ ಕಳುಹಿಸಿಬಿಟ್ಟನು.
  2. 3ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ಕೇಳಿಬಂತು. ಆದದರಿಂದ ಸೌಲನು ದೇಶದಲ್ಲೆಲ್ಲಾ ಇಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.
  3. 4ಫಿಲಿಷ್ಟಿಯರ ಠಾಣ ವನ್ನು ಸೌಲನು ಹೊಡೆದನೆಂದೂ ಫಿಲಿಷ್ಟಿಯರಿಗೆ ಇಸ್ರಾಯೇಲ್ಯರು ಅಸಹ್ಯವಾದವರಾದರೆಂದೂ ಸಮಸ್ತ ಇಸ್ರಾಯೇಲ್ಯರು ಕೇಳಿದಾಗ ಸೌಲನ ಹಿಂದೆ ಹೋಗಲು ಗಿಲ್ಗಾಲಿಗೆ ಕರೆಸಿಕೊಳ್ಳಲ್ಪಟ್ಟರು.
  4. 5ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.
  5. 6ಆಗ ಇಸ್ರಾಯೇಲ್‌ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.
Read all of 1 Samuel 13

Cross references

Original words (Hebrew)

1 Samuel 13:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.