1 Samuel · chapter 13 · verse 6
1 Samuel 13:6 in Kannada
ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.
Aaga israayel janaru tamage shrame untaaddadarinda taavu ikkattinalli iruvadannu nodi gavigalalliyoo mullina podegalalliyoo guddagalalliyoo durgagalalliyoo kunigalalliyoo adagikondaru.
1 Samuel 13:6 in English
- King James Version (KJV)
- When the men of Israel saw that they were in a strait, (for the people were distressed,) then the people did hide themselves in caves, and in thickets, and in rocks, and in high places, and in pits.
- World English Bible (WEB)
- When the men of Israel saw that they were in trouble (for the people were distressed), then the people hid themselves in caves, in thickets, in rocks, in tombs, and in pits.
- American Standard Version (ASV)
- When the men of Israel saw that they were in a strait (for the people were distressed), then the people did hide themselves in caves, and in thickets, and in rocks, and in coverts, and in pits.
- Bible in Basic English (BBE)
- When the men of Israel saw the danger they were in, (for the people were troubled,) they took cover in cracks in the hillsides and in the woods and in rocks and holes and hollows.
- Darby Translation (DBY)
- And the men of Israel saw that they were in a strait (for the people were distressed); and the people hid themselves in caves, and in thickets, and in cliffs, and in strongholds, and in pits.
- Webster's Bible (WBS)
- When the men of Israel saw that they were in a strait (for the people were distressed) then the people hid themselves in caves, and in thickets, and in rocks, and in high places, and in pits.
- Young's Literal Translation (YLT)
- And the men of Israel have seen that they are distressed, that the people hath been oppressed, and the people hide themselves in caves, and in thickets, and in rocks, and in high places, and in pits.
Read in context
- 4ಫಿಲಿಷ್ಟಿಯರ ಠಾಣ ವನ್ನು ಸೌಲನು ಹೊಡೆದನೆಂದೂ ಫಿಲಿಷ್ಟಿಯರಿಗೆ ಇಸ್ರಾಯೇಲ್ಯರು ಅಸಹ್ಯವಾದವರಾದರೆಂದೂ ಸಮಸ್ತ ಇಸ್ರಾಯೇಲ್ಯರು ಕೇಳಿದಾಗ ಸೌಲನ ಹಿಂದೆ ಹೋಗಲು ಗಿಲ್ಗಾಲಿಗೆ ಕರೆಸಿಕೊಳ್ಳಲ್ಪಟ್ಟರು.
- 5ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.
- 6ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.
- 7ಇದಲ್ಲದೆ ಇಬ್ರಿಯರಲ್ಲಿರುವ ಕೆಲವರು ಯೊರ್ದನನ್ನು ದಾಟಿ ಗಾದ್ ದೇಶಕ್ಕೂ ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು; ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು.
- 8ಸೌಲನು ತನಗೆ ಸಮುವೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುವೇಲನು ಗಿಲ್ಗಾಲಿಗೆ ಬಾರದೆ ಇದ್ದದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು.
Cross references
- Judges 6:2 ನ್ಯಾಯಸ್ಥಾಪಕರು 6:2ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದದರಿಂದ ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಗುಹೆಗಳನ್ನೂ ಗವಿಗಳನ್ನೂ ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.
- Hebrews 11:38 ಇಬ್ರಿಯರಿಗೆ 11:38ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.
- Joshua 8:20 ಯೆಹೋಶುವ 8:20ಆಯಿಯ ಮನುಷ್ಯರು ಹಿಂದಕ್ಕೆ ತಿರಿಗಿ ನೋಡಿದಾಗ ಇಗೋ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳು ವದನ್ನು ಕಂಡರು; ಆಗ ಈ ಮಾರ್ಗವಾದರೂ ಆ ಮಾರ್ಗವಾದರೂ ಓಡಿಹೋಗಲು ಅವರಿಗೆ ತ್ರಾಣ ವಿಲ್ಲದೆ ಹೋಯಿತು. ಆಗ ಅರಣ್ಯಕ್ಕೆ ಓಡಿ ಹೋದ ಜನರು ಹಿಂದಟ್ಟಿದವರ ಕಡೆಗೆ ತಿರುಗಿದರು.
- 2 Samuel 24:14 2 ಸಮುವೇಲನು 24:14ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು.
- 1 Samuel 14:11 1 ಸಮುವೇಲನು 14:11ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು.
- Philippians 1:23 ಫಿಲಿಪ್ಪಿಯವರಿಗೆ 1:23ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
- 1 Samuel 24:3 1 ಸಮುವೇಲನು 24:3ಅವನು ಮಾರ್ಗದಲ್ಲಿ ಕುರಿ ಹಟ್ಟಿಗಳು ಇರುವ ಗವಿಯ ಬಳಿಗೆ ಬಂದು ಅದರಲ್ಲಿ ಅವನು ತನ್ನ ಕಾಲುಗಳನ್ನು ಮುಚ್ಚಿಕೊಳ್ಳಲು ಪ್ರವೇಶಿಸಿದನು. ಆದರೆ ದಾವೀದನೂ ಅವನ ಮನುಷ್ಯರೂ ಆ ಗವಿಯ ಪಕ್ಕ ದಲ್ಲಿ ಇದ್ದರು.
- Judges 10:9 ನ್ಯಾಯಸ್ಥಾಪಕರು 10:9ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದನಿಗೆ ಬೆನ್ಯಾವಿಾನರಿಗೆ ವಿರೋಧವಾ ಗಿಯೂ ಎಫ್ರಾಯಾಮ್ ಮನೆಗೆ ವಿರೋಧವಾಗಿಯೂ ಯುದ್ಧಮಾಡುವದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹುಸಂಕಟವಾಯಿತು.
- Judges 20:41 ನ್ಯಾಯಸ್ಥಾಪಕರು 20:41ಇಸ್ರಾಯೇಲ್ ಮನುಷ್ಯರು ತಿರುಗಿ ಕೊಂಡು ಬಂದಾಗ ಬೆನ್ಯಾವಿಾನನ ಜನರು ತಲ್ಲಣ ಗೊಂಡರು. ತಮ್ಮ ಮೇಲೆ ಕೇಡು ಪ್ರಾಪ್ತವಾಯಿತೆಂದು ಕಂಡರು. ಆದದರಿಂದ ಅವರು ಇಸ್ರಾಯೇಲ್ ಮನು ಷ್ಯರ ಮುಂದೆ ಅರಣ್ಯದ ಮಾರ್ಗಕ್ಕೆ ತಿರುಗಿಕೊಂಡು ಹೋದರು.
- Isaiah 42:22 ಯೆಶಾಯ 42:22ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಅವರೆಲ್ಲರೂ ಹಳ್ಳ ಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ; ಸೆರೆಮನೆಗಳಲ್ಲಿ ಮುಚ್ಚಲ್ಪ ಟ್ಟಿದ್ದಾರೆ; ಅವರು ಸೂರೆಯಾದರೂ ತಪ್ಪಿಸುವವನು ಒಬ್ಬನೂ ಇಲ್ಲ, ಕೊಳ್ಳೆಯಾದದ್ದನ್ನು ತಿರಿಗಿ ಹಿಂದಕ್ಕೆ ಕೊಡು ಎಂದು ಹೇಳುವ ಒಬ್ಬನೂ ಇಲ್ಲ.
- 1 Samuel 23:19 1 ಸಮುವೇಲನು 23:19ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ?
- Exodus 14:10–12 ವಿಮೋಚನಕಾಂಡ 14:10–12ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು. ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ? ನಾವು ಐಗುಪ್ತದೇಶ ದಲ್ಲಿದ್ದಾಗಲೇ--ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ಸೇವೆಮಾಡುವೆವು. ನಾವು ಅರಣ್ಯ ದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ಸೇವೆ ಮಾಡು ವದು ಒಳ್ಳೇದಾಗಿತ್ತಲ್ಲವೇ ಎಂದು ಹೇಳಿದರು.
Original words (Hebrew)
- men · H376אִישׁ ʼîysh
- Israel · H3478יִשְׂרָאֵל Yisrâʼêl
- saw · H7200רָאָה râʼâh
- strait · H6887צָרַר tsârar
- people · H5971עַם ʻam
- distressed · H5065נָגַשׂ nâgas
- people · H5971עַם ʻam
- hide · H2244חָבָא châbâʼ
- caves · H4631מְעָרָה mᵉʻârâh
- thickets · H2337חָוָח châvâch
- rocks · H5553סֶלַע çelaʻ
- places · H6877צְרִיחַ tsᵉrîyach
- pits · H953בּוֹר bôwr