Skip to content
ThuthiThuthiThuthi
1 Samuel · chapter 13 · verse 8

1 Samuel 13:8 in Kannada

ಸೌಲನು ತನಗೆ ಸಮುವೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುವೇಲನು ಗಿಲ್ಗಾಲಿಗೆ ಬಾರದೆ ಇದ್ದದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು.

Saulanu tanage samuvelanu nemisida kaalada prakaara elu divasa kaadiddanu. Samuvelanu gilgaalige baarade iddadarinda janaru avanannu bittu chadarihodaru.

1 Samuel 13:8 in English

King James Version (KJV)
And he tarried seven days, according to the set time that Samuel [had appointed:] but Samuel came not to Gilgal; and the people were scattered from him.
World English Bible (WEB)
He stayed seven days, according to the time set by Samuel; but Samuel didn’t come to Gilgal, and the people were scattering from him.
American Standard Version (ASV)
And he tarried seven days, according to the set time that Samuel [had appointed]: but Samuel came not to Gilgal; and the people were scattered from him.
Bible in Basic English (BBE)
And he went on waiting there for seven days, the time fixed by Samuel: but Samuel did not come to Gilgal; and the people were starting to go away from him.
Darby Translation (DBY)
And he waited seven days, according to the set time that Samuel [had appointed]; but Samuel did not come to Gilgal; and the people were scattered from him.
Webster's Bible (WBS)
And he tarried seven days, according to the set time that Samuel [had appointed] : but Samuel came not to Gilgal; and the people were scattered from him.
Young's Literal Translation (YLT)
And he waiteth seven days, according to the appointment with Samuel, and Samuel hath not come to Gilgal, and the people are scattered from off him.

Read in context

  1. 6ಆಗ ಇಸ್ರಾಯೇಲ್‌ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.
  2. 7ಇದಲ್ಲದೆ ಇಬ್ರಿಯರಲ್ಲಿರುವ ಕೆಲವರು ಯೊರ್ದನನ್ನು ದಾಟಿ ಗಾದ್‌ ದೇಶಕ್ಕೂ ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು; ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು.
  3. 8ಸೌಲನು ತನಗೆ ಸಮುವೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುವೇಲನು ಗಿಲ್ಗಾಲಿಗೆ ಬಾರದೆ ಇದ್ದದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು.
  4. 9ಆಗ ಸೌಲನು--ದಹನ ಬಲಿಯನ್ನೂ ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು.
  5. 10ಅವನು ದಹನಬಲಿಯನ್ನು ಅರ್ಪಿಸಿ ತೀರಿಸುವಷ್ಟರೊಳಗೆ ಇಗೋ, ಸಮುವೇಲನು ಬಂದನು. ಆಗ ಸೌಲನು ಅವನನ್ನು ವಂದಿಸುವದಕ್ಕಾಗಿ ಎದುರುಗೊಳ್ಳಲು ಹೋದನು.
Read all of 1 Samuel 13

Cross references

Original words (Hebrew)

1 Samuel 13:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.