1 Samuel · chapter 14 · verse 10
1 Samuel 14:10 in Kannada
ಒಂದು ವೇಳೆ ಅವರುನಮ್ಮ ಬಳಿಗೆ ಬನ್ನಿರಿ ಎಂದು ಹೇಳಿದರೆ ಹೋಗುವೆವು. ಕರ್ತನು ಅವರನ್ನು ನಮ್ಮ ಕೈಗೆ ಒಪ್ಪಿಸಿ ಕೊಟ್ಟನೆಂಬದಕ್ಕೆ ಇದೇ ನಮಗೆ ಗುರುತಾಗಿರುವದು ಅಂದನು.
Ondu vele avarunamma balige banniri endu helidare hoguvevu. Kartanu avarannu namma kaige oppisi kottanembadakke ide namage gurutaagiruvadu andanu.
1 Samuel 14:10 in English
- King James Version (KJV)
- But if they say thus, Come up unto us; then we will go up: for the LORD hath delivered them into our hand: and this [shall be] a sign unto us.
- World English Bible (WEB)
- But if they say this, ‘Come up to us!’ then we will go up, for the LORD has delivered them into our hand. This shall be the sign to us.”
- American Standard Version (ASV)
- But if they say thus, Come up unto us; then we will go up; for Jehovah hath delivered them into our hand: and this shall be the sign unto us.
- Bible in Basic English (BBE)
- But if they say, Come up to us; then we will go up, for the Lord has given them into our hands: and this will be the sign to us.
- Darby Translation (DBY)
- And if they say thus, Come up to us, then we will go up; for Jehovah has given them into our hand; and this shall be the sign to us.
- Webster's Bible (WBS)
- But if they say thus, Come up to us; then we will go up: for the LORD hath delivered them into our hand; and this [shall be] a sign to us.
- Young's Literal Translation (YLT)
- and if thus they say, 'Come up against us,' then we have gone up, for Jehovah hath given them into our hand, and this to us [is] the sign.
Read in context
- 8ಆಗ ಯೋನಾತಾನನುಇಗೋ, ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು.
- 9ಅವರು--ನಾವು ನಿಮ್ಮ ಬಳಿಗೆ ಬರುವ ವರೆಗೆ ಸುಮ್ಮನೆ ನಿಲ್ಲಿರೆಂದು ನಮ್ಮ ಸಂಗಡ ಹೇಳಿದರೆ ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು.
- 10ಒಂದು ವೇಳೆ ಅವರುನಮ್ಮ ಬಳಿಗೆ ಬನ್ನಿರಿ ಎಂದು ಹೇಳಿದರೆ ಹೋಗುವೆವು. ಕರ್ತನು ಅವರನ್ನು ನಮ್ಮ ಕೈಗೆ ಒಪ್ಪಿಸಿ ಕೊಟ್ಟನೆಂಬದಕ್ಕೆ ಇದೇ ನಮಗೆ ಗುರುತಾಗಿರುವದು ಅಂದನು.
- 11ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು.
- 12ಠಾಣದ ಮನುಷ್ಯರು ಯೋನಾತಾನನಿಗೂ ಅವನ ಆಯುಧ ಹೊರುವವನಿಗೂ--ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯ ತೋರಿಸುತ್ತೇವೆ ಎಂದು ಪ್ರತ್ಯುತ್ತರಕೊಟ್ಟರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ವನಿಗೆ--ನನ್ನ ಹಿಂದೆ ಏರಿ ಬಾ; ಕರ್ತನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಟ್ಟನು ಅಂದನು.
Cross references
- Genesis 24:14 ಆದಿಕಾಂಡ 24:14ನಾನು ಯಾವ ಹುಡುಗಿಗೆ--(ನೀರು) ಕುಡಿಯುವ ಹಾಗೆ ನಿನ್ನ ಕೊಡವನ್ನು ಇಳಿಸು ಎಂದು ಕೇಳಿ ಕೊಂಡಾಗ --ನೀನು ಕುಡಿ, ನಿನ್ನ ಒಂಟೆಗಳಿಗೆ ಸಹ ಕುಡಿಯುವದಕ್ಕೆ ಕೊಡುತ್ತೇನೆ ಎಂದು ಹೇಳುವಳೋ ಆಕೆಯನ್ನೇ ನೀನು ನಿನ್ನ ಸೇವಕನಾದ ಇಸಾಕನಿಗೆ ನೇಮಕ ಮಾಡಿದ್ದಾಗಿರಲಿ. ಇದರಿಂದ ನೀನು ನನ್ನ ಯಜಮಾನನಿಗೆ ದಯೆ ತೋರಿಸಿದ್ದೀ ಎಂದು ನಾನು ತಿಳುಕೊಳ್ಳುವೆನು ಎಂದು ಬೇಡಿಕೊಂಡನು.
- Judges 7:11 ನ್ಯಾಯಸ್ಥಾಪಕರು 7:11ಅವರು ಮಾತನಾಡುವದನ್ನು ಕೇಳು; ತರುವಾಯ ದಂಡಿಗೆ ಇಳಿದು ಹೋಗುವದಕ್ಕೆ ನಿನ್ನ ಕೈಗಳು ಬಲಗೊಳ್ಳುವವು ಅಂದನು. ಹಾಗೆಯೇ ಅವನು ತನ್ನ ಸೇವಕನಾದ ಪುರನ ಸಂಗಡ ದಂಡಿನ ಹೊರಗಿರುವ ಯುದ್ಧಸ್ಥರ ಬಳಿಗೆ ಹೋದನು.
- 1 Samuel 10:7 1 ಸಮುವೇಲನು 10:7ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.
- Judges 6:36 ನ್ಯಾಯಸ್ಥಾಪಕರು 6:36ಗಿದ್ಯೋನನು ದೇವರಿಗೆ--ನೀನು ಹೇಳಿದ ಹಾಗೆಯೇ ನನ್ನ ಕೈಯಿಂದ ಇಸ್ರಾಯೇಲನನ್ನು ರಕ್ಷಿಸು ವಿಯಾದರೆ
- Isaiah 7:11–14 ಯೆಶಾಯ 7:11–14ನಿನ್ನ ದೇವರಾದ ಕರ್ತನಿಂದ ಒಂದು ಗುರುತನ್ನು ಕೇಳು; ಅದು ಕೆಳಗೆ ಆಳದಲ್ಲಾದರೂ ಇಲ್ಲವೆ ಮೇಲೆ ಎತ್ತರದ ಲ್ಲಿದ್ದರೂ ಅದನ್ನು ಕೇಳಿಕೋ ಎಂದು ಹೇಳಿದನು. ಆದರೆ ಆಹಾಜನು -- ನಾನು ಕೇಳಿಕೊಳ್ಳುವದಿಲ್ಲ; ಇಲ್ಲವೆ ಕರ್ತನನ್ನು ಪರೀಕ್ಷಿಸುವದಿಲ್ಲ ಅಂದನು. ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ? ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.