Skip to content
ThuthiThuthiThuthi
1 Samuel · chapter 14 · verse 11

1 Samuel 14:11 in Kannada

ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು.

Haageye avaribbaroo philishtiyara thaanada varige kaanisikondaru. Aaga philishtiyaruigo, guhegalalli bachchittukondidda ibriyaru horatu baruttaarendaru.

1 Samuel 14:11 in English

King James Version (KJV)
And both of them discovered themselves unto the garrison of the Philistines: and the Philistines said, Behold, the Hebrews come forth out of the holes where they had hid themselves.
World English Bible (WEB)
Both of them revealed themselves to the garrison of the Philistines; and the Philistines said, “Behold, the Hebrews are coming out of the holes where they had hidden themselves!”
American Standard Version (ASV)
And both of them disclosed themselves unto the garrison of the Philistines: and the Philistines said, Behold, the Hebrews come forth out of the holes where they had hid themselves.
Bible in Basic English (BBE)
And they let the Philistine force see the two of them: and the Philistines said, Look! the Hebrews are coming out of the holes where they have taken cover.
Darby Translation (DBY)
And both of them shewed themselves to the garrison of the Philistines; and the Philistines said, Behold, the Hebrews come forth out of the holes where they had hid themselves.
Webster's Bible (WBS)
And both of them discovered themselves to the garrison of the Philistines: and the Philistines said, Behold, the Hebrews come forth out of the holes where they had hid themselves.
Young's Literal Translation (YLT)
And revealed are both of them unto the station of the Philistines, and the Philistines say, 'Lo, Hebrews are coming out of the holes where they have hid themselves.'

Read in context

  1. 9ಅವರು--ನಾವು ನಿಮ್ಮ ಬಳಿಗೆ ಬರುವ ವರೆಗೆ ಸುಮ್ಮನೆ ನಿಲ್ಲಿರೆಂದು ನಮ್ಮ ಸಂಗಡ ಹೇಳಿದರೆ ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು.
  2. 10ಒಂದು ವೇಳೆ ಅವರುನಮ್ಮ ಬಳಿಗೆ ಬನ್ನಿರಿ ಎಂದು ಹೇಳಿದರೆ ಹೋಗುವೆವು. ಕರ್ತನು ಅವರನ್ನು ನಮ್ಮ ಕೈಗೆ ಒಪ್ಪಿಸಿ ಕೊಟ್ಟನೆಂಬದಕ್ಕೆ ಇದೇ ನಮಗೆ ಗುರುತಾಗಿರುವದು ಅಂದನು.
  3. 11ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು.
  4. 12ಠಾಣದ ಮನುಷ್ಯರು ಯೋನಾತಾನನಿಗೂ ಅವನ ಆಯುಧ ಹೊರುವವನಿಗೂ--ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯ ತೋರಿಸುತ್ತೇವೆ ಎಂದು ಪ್ರತ್ಯುತ್ತರಕೊಟ್ಟರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ವನಿಗೆ--ನನ್ನ ಹಿಂದೆ ಏರಿ ಬಾ; ಕರ್ತನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಟ್ಟನು ಅಂದನು.
  5. 13ಯೋನಾತಾನನು ತನ್ನ ಕೈಗಳಿಂದಲೂ ಕಾಲುಗಳಿಂದ ಲೂ ಹತ್ತಿದನು. ಅವನ ಆಯುಧಗಳನ್ನು ಹೊರುವ ವನು ಅವನ ಹಿಂದೆ ಹತ್ತಿದನು. ಆಗ ಪಿಲಿಷ್ಟಿಯರು ಯೋನಾತಾನನ ಮುಂದೆ ಬಿದ್ದರು. ಅವನ ಆಯುಧ ಗಳನ್ನು ಹೊರುವವನು ಅವನ ಹಿಂದೆ ಕೊಲ್ಲುತ್ತಾ ಹೋದನು.
Read all of 1 Samuel 14

Cross references

Original words (Hebrew)

1 Samuel 14:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.