1 Samuel · chapter 14 · verse 12
1 Samuel 14:12 in Kannada
ಠಾಣದ ಮನುಷ್ಯರು ಯೋನಾತಾನನಿಗೂ ಅವನ ಆಯುಧ ಹೊರುವವನಿಗೂ--ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯ ತೋರಿಸುತ್ತೇವೆ ಎಂದು ಪ್ರತ್ಯುತ್ತರಕೊಟ್ಟರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ವನಿಗೆ--ನನ್ನ ಹಿಂದೆ ಏರಿ ಬಾ; ಕರ್ತನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಟ್ಟನು ಅಂದನು.
Thaanada manushyaru yonaataananigoo avana aayudha horuvavanigoo--namma balige banniri; nimage kaarya torisutteve endu pratyuttarakottaru. Aaga yonaataananu tanna aayudhagalannu hidiyuva vanige--nanna hinde eri baa; kartanu avarannu israayelyara kaige oppisikottanu andanu.
1 Samuel 14:12 in English
- King James Version (KJV)
- And the men of the garrison answered Jonathan and his armourbearer, and said, Come up to us, and we will shew you a thing. And Jonathan said unto his armourbearer, Come up after me: for the LORD hath delivered them into the hand of Israel.
- World English Bible (WEB)
- The men of the garrison answered Jonathan and his armor bearer, and said, “Come up to us, and we will show you something!” Jonathan said to his armor bearer, “Come up after me, for the LORD has delivered them into the hand of Israel.”
- American Standard Version (ASV)
- And the men of the garrison answered Jonathan and his armorbearer, and said, Come up to us, and we will show you a thing. And Jonathan said unto his armorbearer, Come up after me; for Jehovah hath delivered them into the hand of Israel.
- Bible in Basic English (BBE)
- And the armed men of the force gave Jonathan and his servant their answer, saying, Come up here to us, and we will let you see something. Then Jonathan said to his servant, Come up after me: for the Lord has given them up into the hands of Israel.
- Darby Translation (DBY)
- And the men of the garrison answered Jonathan and his armour-bearer and said, Come up to us, and we will shew you something. And Jonathan said to his armour-bearer, Come up after me; for Jehovah has delivered them into the hand of Israel.
- Webster's Bible (WBS)
- And the men of the garrison answered Jonathan and his armor-bearer, and said, Come up to us, and we will show you a thing. And Jonathan said to his armor-bearer, Come up after me: for the LORD hath delivered them into the hand of Israel.
- Young's Literal Translation (YLT)
- And the men of the station answer Jonathan, and the bearer of his weapons, and say, 'Come up unto us, and we cause you to know something.' And Jonathan saith unto the bearer of his weapons, 'Come up after me, for Jehovah hath given them into the hand of Israel.'
Read in context
- 10ಒಂದು ವೇಳೆ ಅವರುನಮ್ಮ ಬಳಿಗೆ ಬನ್ನಿರಿ ಎಂದು ಹೇಳಿದರೆ ಹೋಗುವೆವು. ಕರ್ತನು ಅವರನ್ನು ನಮ್ಮ ಕೈಗೆ ಒಪ್ಪಿಸಿ ಕೊಟ್ಟನೆಂಬದಕ್ಕೆ ಇದೇ ನಮಗೆ ಗುರುತಾಗಿರುವದು ಅಂದನು.
- 11ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು.
- 12ಠಾಣದ ಮನುಷ್ಯರು ಯೋನಾತಾನನಿಗೂ ಅವನ ಆಯುಧ ಹೊರುವವನಿಗೂ--ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯ ತೋರಿಸುತ್ತೇವೆ ಎಂದು ಪ್ರತ್ಯುತ್ತರಕೊಟ್ಟರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ವನಿಗೆ--ನನ್ನ ಹಿಂದೆ ಏರಿ ಬಾ; ಕರ್ತನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಟ್ಟನು ಅಂದನು.
- 13ಯೋನಾತಾನನು ತನ್ನ ಕೈಗಳಿಂದಲೂ ಕಾಲುಗಳಿಂದ ಲೂ ಹತ್ತಿದನು. ಅವನ ಆಯುಧಗಳನ್ನು ಹೊರುವ ವನು ಅವನ ಹಿಂದೆ ಹತ್ತಿದನು. ಆಗ ಪಿಲಿಷ್ಟಿಯರು ಯೋನಾತಾನನ ಮುಂದೆ ಬಿದ್ದರು. ಅವನ ಆಯುಧ ಗಳನ್ನು ಹೊರುವವನು ಅವನ ಹಿಂದೆ ಕೊಲ್ಲುತ್ತಾ ಹೋದನು.
- 14ಯೋನಾತಾನನೂ ಅವನ ಆಯುಧ ಗಳನ್ನು ಹೊರುವವನೂ ಹೊಡೆದ ಆ ಮೊದಲ ಸಂಹಾರದಲ್ಲಿ ಅರ್ಧ ಎಕರೆ ಭೂಮಿಯಲ್ಲಿ ಬಿದ್ದವರು ಸುಮಾರು ಇಪ್ಪತ್ತು ಜನರಾಗಿದ್ದರು.
Cross references
- 2 Samuel 5:24 2 ಸಮುವೇಲನು 5:24ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
- 1 Samuel 17:43–44 1 ಸಮುವೇಲನು 17:43–44ನೀನು ಕೋಲು ಹಿಡುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು. ದಾವೀದನಿಗೆ--ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು ಅಂದನು.
- 2 Kings 14:8 2 ಅರಸುಗಳು 14:8ಆಗ ಅಮಚ್ಯನು ಇಸ್ರಾಯೇಲ್ಯರ ಅರಸನಾದ ಯೇಹುವಿನ ಮಗನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಬಳಿಗೆ ಸೇವಕರನ್ನು ಕಳು ಹಿಸಿ--ನಾವು ಒಬ್ಬರ ಮುಖವನ್ನು ಒಬ್ಬರು ನೋಡುವ ಹಾಗೆ ಬಾ ಎಂದು ಹೇಳಿದನು.
- Genesis 24:48 ಆದಿಕಾಂಡ 24:48ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು.
- 2 Samuel 2:14–17 2 ಸಮುವೇಲನು 2:14–17ಆಗ ಅಬ್ನೇರನು ಯೋವಾಬನಿಗೆ--ಯೌವನಸ್ಥರು ಎದ್ದು ನಮ್ಮ ಮುಂದೆ ಆಡಲಿ ಅಂದನು. ಅದಕ್ಕೆ ಯೋವಾಬನು--ಅವರು ಏಳಲಿ ಅಂದನು. ಹಾಗೆ ಯೇ ಸೌಲನ ಮಗನಾದ ಈಷ್ಬೋಶೆತನ ಕಡೆಯವ ರಾದ ಬೆನ್ಯಾವಿಾನ್ಯರಲ್ಲಿ ಹನ್ನೆರಡು ಮಂದಿಯೂ ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟು ಒಬ್ಬರ ತಲೆಯನ್ನು ಒಬ್ಬರು ಹಿಡಿದು ಒಬ್ಬರ ಪಕ್ಕೆಯಲ್ಲಿ ಒಬ್ಬರು ಕತ್ತಿಯನ್ನು ತಿವಿದು ಎಲ್ಲರೂ ಸತ್ತುಹೋದರು. ಆದದರಿಂದ ಗಿಬ್ಯೋನಿ ನಲ್ಲಿರುವ ಆ ಸ್ಥಳಕ್ಕೆ ಹೆಲ್ಕಚ್ಚೂರಿಮ್ ಎಂಬ ಹೆಸರಾ ಯಿತು. ಇದಲ್ಲದೆ ಆ ದಿನದಲ್ಲಿ ಅಘೋರವಾದ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ ಜನ ರೂ ದಾವೀದನ ಸೇವಕರಿಂದ ಹೊಡೆಯಲ್ಪಟ್ಟರು.
- Judges 4:14 ನ್ಯಾಯಸ್ಥಾಪಕರು 4:14ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು.
- Genesis 24:26–27 ಆದಿಕಾಂಡ 24:26–27ಆಗ ಆ ಮನುಷ್ಯನು ಬಾಗಿ ಕರ್ತನಿಗೆ ಅಡ್ಡಬಿದ್ದು ಆತನನ್ನು ಆರಾಧಿ ಸುತ್ತಾ-- ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು.
- 1 Samuel 14:10 1 ಸಮುವೇಲನು 14:10ಒಂದು ವೇಳೆ ಅವರುನಮ್ಮ ಬಳಿಗೆ ಬನ್ನಿರಿ ಎಂದು ಹೇಳಿದರೆ ಹೋಗುವೆವು. ಕರ್ತನು ಅವರನ್ನು ನಮ್ಮ ಕೈಗೆ ಒಪ್ಪಿಸಿ ಕೊಟ್ಟನೆಂಬದಕ್ಕೆ ಇದೇ ನಮಗೆ ಗುರುತಾಗಿರುವದು ಅಂದನು.
- Judges 7:15 ನ್ಯಾಯಸ್ಥಾಪಕರು 7:15ಗಿದ್ಯೋನನು ಆ ಕನಸಿನ ವಿವರವನ್ನೂ ಅದರ ಅರ್ಥವನ್ನೂ ಕೇಳಿದಾಗ ಅವನು ಆರಾಧಿಸಿ ಇಸ್ರಾ ಯೇಲ್ ದಂಡಿಗೆ ತಿರುಗಿ ಬಂದು--ಏಳಿರಿ, ಯಾಕಂದರೆ ಕರ್ತನು ಮಿದ್ಯಾನ್ಯರ ದಂಡನ್ನು ನಿಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಹೇಳಿದನು.
- Genesis 24:42 ಆದಿಕಾಂಡ 24:42ಈ ದಿನ ನಾನು ಆ ಬಾವಿಯ ಬಳಿಗೆ ಬಂದಾಗ --ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರೇ, ನಾನು ಹೋಗುವ ಮಾರ್ಗ ವನ್ನು ನೀನು ಸಫಲ ಮಾಡುವದಾದರೆ
Original words (Hebrew)
- men · H582אֱנוֹשׁ ʼĕnôwsh
- garrison · H4675מַצָּבָה matstsâbâh
- answered · H6030עָנָה ʻânâh
- Jonathan · H3129יוֹנָתָן Yôwnâthân
- armourbearer · H5375נָשָׂא nâsâʼ
- said · H559אָמַר ʼâmar
- up · H5927עָלָה ʻâlâh
- shew · H3045יָדַע yâdaʻ
- thing · H1697דָּבָר dâbâr
- Jonathan · H3129יוֹנָתָן Yôwnâthân
- said · H559אָמַר ʼâmar
- armourbearer · H5375נָשָׂא nâsâʼ
- up · H5927עָלָה ʻâlâh
- after · H310אַחַר ʼachar
- delivered · H5414נָתַן nâthan
- hand · H3027יָד yâd
- Israel · H3478יִשְׂרָאֵל Yisrâʼêl