1 Samuel · chapter 14 · verse 13
1 Samuel 14:13 in Kannada
ಯೋನಾತಾನನು ತನ್ನ ಕೈಗಳಿಂದಲೂ ಕಾಲುಗಳಿಂದ ಲೂ ಹತ್ತಿದನು. ಅವನ ಆಯುಧಗಳನ್ನು ಹೊರುವ ವನು ಅವನ ಹಿಂದೆ ಹತ್ತಿದನು. ಆಗ ಪಿಲಿಷ್ಟಿಯರು ಯೋನಾತಾನನ ಮುಂದೆ ಬಿದ್ದರು. ಅವನ ಆಯುಧ ಗಳನ್ನು ಹೊರುವವನು ಅವನ ಹಿಂದೆ ಕೊಲ್ಲುತ್ತಾ ಹೋದನು.
Yonaataananu tanna kaigalindaloo kaalugalinda loo hattidanu. Avana aayudhagalannu horuva vanu avana hinde hattidanu. Aaga pilishtiyaru yonaataanana munde biddaru. Avana aayudha galannu horuvavanu avana hinde kolluttaa hodanu.
1 Samuel 14:13 in English
- King James Version (KJV)
- And Jonathan climbed up upon his hands and upon his feet, and his armourbearer after him: and they fell before Jonathan; and his armourbearer slew after him.
- World English Bible (WEB)
- Jonathan climbed up on his hands and on his feet, and his armor bearer after him, and they fell before Jonathan; and his armor bearer killed them after him.
- American Standard Version (ASV)
- And Jonathan climbed up upon his hands and upon his feet, and his armorbearer after him: and they fell before Jonathan; and his armorbearer slew them after him.
- Bible in Basic English (BBE)
- And Jonathan went up, gripping with his hands and his feet, his servant going up after him; and the Philistines gave way before Jonathan when he made an attack on them, and his servant put them to death after him.
- Darby Translation (DBY)
- And Jonathan climbed up upon his hands and upon his feet, and his armour-bearer after him; and they fell before Jonathan; and his armour-bearer slew after him.
- Webster's Bible (WBS)
- And Jonathan climbed up upon his hands and upon his feet, and his armor-bearer after him: and they fell before Jonathan; and his armor-bearer slew after him.
- Young's Literal Translation (YLT)
- And Jonathan goeth up on his hands, and on his feet, and the bearer of his weapons after him; and they fall before Jonathan, and the bearer of his weapons is putting to death after him.
Read in context
- 11ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು.
- 12ಠಾಣದ ಮನುಷ್ಯರು ಯೋನಾತಾನನಿಗೂ ಅವನ ಆಯುಧ ಹೊರುವವನಿಗೂ--ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯ ತೋರಿಸುತ್ತೇವೆ ಎಂದು ಪ್ರತ್ಯುತ್ತರಕೊಟ್ಟರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ವನಿಗೆ--ನನ್ನ ಹಿಂದೆ ಏರಿ ಬಾ; ಕರ್ತನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಟ್ಟನು ಅಂದನು.
- 13ಯೋನಾತಾನನು ತನ್ನ ಕೈಗಳಿಂದಲೂ ಕಾಲುಗಳಿಂದ ಲೂ ಹತ್ತಿದನು. ಅವನ ಆಯುಧಗಳನ್ನು ಹೊರುವ ವನು ಅವನ ಹಿಂದೆ ಹತ್ತಿದನು. ಆಗ ಪಿಲಿಷ್ಟಿಯರು ಯೋನಾತಾನನ ಮುಂದೆ ಬಿದ್ದರು. ಅವನ ಆಯುಧ ಗಳನ್ನು ಹೊರುವವನು ಅವನ ಹಿಂದೆ ಕೊಲ್ಲುತ್ತಾ ಹೋದನು.
- 14ಯೋನಾತಾನನೂ ಅವನ ಆಯುಧ ಗಳನ್ನು ಹೊರುವವನೂ ಹೊಡೆದ ಆ ಮೊದಲ ಸಂಹಾರದಲ್ಲಿ ಅರ್ಧ ಎಕರೆ ಭೂಮಿಯಲ್ಲಿ ಬಿದ್ದವರು ಸುಮಾರು ಇಪ್ಪತ್ತು ಜನರಾಗಿದ್ದರು.
- 15ಆಗ ದಂಡಿನ ಹೊಲದಲ್ಲಿಯ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣದವರೂ ಕೊಳ್ಳೆಗಾರರೂ ಹೆದರಿಕೊಂಡರು; ಇದಲ್ಲದೆ ಭೂಮಿ ಕಂಪಿಸಿತು. ಹೀಗೆ ಅಲ್ಲಿ ಮಹಾದೊಡ್ಡ ಕಳವಳವಾಯಿತು.
Cross references
- Deuteronomy 32:30 ಧರ್ಮೋಪದೇಶಕಾಂಡ 32:30ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
- Hebrews 11:34 ಇಬ್ರಿಯರಿಗೆ 11:34ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.
- Deuteronomy 28:7 ಧರ್ಮೋಪದೇಶಕಾಂಡ 28:7ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು.
- Leviticus 26:7–8 ಯಾಜಕಕಾಂಡ 26:7–8ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ ಅವರು ಕತ್ತಿಯಿಂದ ನಿಮ್ಮ ಮುಂದೆ ಬೀಳುವರು. ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು.
- Romans 8:31 ರೋಮಾಪುರದವರಿಗೆ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- Psalm 18:29 ಕೀರ್ತನೆಗಳು 18:29ನಿನ್ನಿಂದ ನಾನು ದಂಡಿನ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದೆನು.
- Joshua 23:10 ಯೆಹೋಶುವ 23:10ನಿಮ್ಮಲ್ಲಿ ಇರುವ ಒಬ್ಬನು ಸಾವಿರ ಮಂದಿಯನ್ನು ಹಿಂದಟ್ಟುವನು. ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆ ಆತನೇ ನಿಮಗೋಸ್ಕರ ಯುದ್ಧಮಾಡುತ್ತಾನೆ.
Original words (Hebrew)
- Jonathan · H3129יוֹנָתָן Yôwnâthân
- up · H5927עָלָה ʻâlâh
- hands · H3027יָד yâd
- feet · H7272רֶגֶל regel
- armourbearer · H5375נָשָׂא nâsâʼ
- after · H310אַחַר ʼachar
- fell · H5307נָפַל nâphal
- before · H6440פָּנִים pânîym
- Jonathan · H3129יוֹנָתָן Yôwnâthân
- armourbearer · H5375נָשָׂא nâsâʼ
- slew · H4191מוּת mûwth
- after · H310אַחַר ʼachar