Skip to content
ThuthiThuthiThuthi
1 Samuel · chapter 14 · verse 15

1 Samuel 14:15 in Kannada

ಆಗ ದಂಡಿನ ಹೊಲದಲ್ಲಿಯ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣದವರೂ ಕೊಳ್ಳೆಗಾರರೂ ಹೆದರಿಕೊಂಡರು; ಇದಲ್ಲದೆ ಭೂಮಿ ಕಂಪಿಸಿತು. ಹೀಗೆ ಅಲ್ಲಿ ಮಹಾದೊಡ್ಡ ಕಳವಳವಾಯಿತು.

Aaga dandina holadalliya sakala janaralliyoo bhayadinda naduka untaayitu. Thaanadavaroo kollegaararoo hedarikondaru; idallade bhoomi kampisitu. Heege alli mahaadodda kalavalavaayitu.

1 Samuel 14:15 in English

King James Version (KJV)
And there was trembling in the host, in the field, and among all the people: the garrison, and the spoilers, they also trembled, and the earth quaked: so it was a very great trembling.
World English Bible (WEB)
There was a trembling in the camp, in the field, and among all the people; the garrison and the raiders also trembled; and the earth quaked, so there was an exceedingly great trembling.
American Standard Version (ASV)
And there was a trembling in the camp, in the field, and among all the people; the garrison, and the spoilers, they also trembled; and the earth quaked: so there was an exceeding great trembling.
Bible in Basic English (BBE)
And there was great fear in the tents and in the field and among all the men of the armed force, and the attackers were shaking with fear; even the earth was moved with a great shaking and there was a fear as from God.
Darby Translation (DBY)
And there was trembling in the camp, in the field, and among all the people; the garrison, and the ravagers, they also trembled, and the earth quaked; for it was a trembling [from] God.
Webster's Bible (WBS)
And there was trembling in the host, in the field, and among all the people: the garrison, and the spoilers, they also trembled, and the earth quaked: so it was a very great trembling.
Young's Literal Translation (YLT)
and there is a trembling in the camp, in the field, and among all the people, the station and the destroyers have trembled — even they, and the earth shaketh, and it becometh a trembling of God.

Read in context

  1. 13ಯೋನಾತಾನನು ತನ್ನ ಕೈಗಳಿಂದಲೂ ಕಾಲುಗಳಿಂದ ಲೂ ಹತ್ತಿದನು. ಅವನ ಆಯುಧಗಳನ್ನು ಹೊರುವ ವನು ಅವನ ಹಿಂದೆ ಹತ್ತಿದನು. ಆಗ ಪಿಲಿಷ್ಟಿಯರು ಯೋನಾತಾನನ ಮುಂದೆ ಬಿದ್ದರು. ಅವನ ಆಯುಧ ಗಳನ್ನು ಹೊರುವವನು ಅವನ ಹಿಂದೆ ಕೊಲ್ಲುತ್ತಾ ಹೋದನು.
  2. 14ಯೋನಾತಾನನೂ ಅವನ ಆಯುಧ ಗಳನ್ನು ಹೊರುವವನೂ ಹೊಡೆದ ಆ ಮೊದಲ ಸಂಹಾರದಲ್ಲಿ ಅರ್ಧ ಎಕರೆ ಭೂಮಿಯಲ್ಲಿ ಬಿದ್ದವರು ಸುಮಾರು ಇಪ್ಪತ್ತು ಜನರಾಗಿದ್ದರು.
  3. 15ಆಗ ದಂಡಿನ ಹೊಲದಲ್ಲಿಯ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣದವರೂ ಕೊಳ್ಳೆಗಾರರೂ ಹೆದರಿಕೊಂಡರು; ಇದಲ್ಲದೆ ಭೂಮಿ ಕಂಪಿಸಿತು. ಹೀಗೆ ಅಲ್ಲಿ ಮಹಾದೊಡ್ಡ ಕಳವಳವಾಯಿತು.
  4. 16ಬೆನ್ಯಾವಿಾ ನನ ದೇಶದ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ನೋಡಿದಾಗ ಇಗೋ, ಆ ಗುಂಪಿನವರು ಕಡಿಮೆ ಯಾಗುತ್ತಾ ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು.
  5. 17ಆಗ ಸೌಲನು ತನ್ನ ಬಳಿಯಲ್ಲಿದ್ದ ಜನರಿಗೆ--ನಮ್ಮ ಬಳಿಯಿಂದ ಹೋದವರು ಯಾರೆಂದು ಲೆಕ್ಕವನ್ನು ನೋಡಿರಿ ಅಂದನು. ಅವರು ಲೆಕ್ಕ ನೋಡುವಾಗ ಇಗೋ, ಯೋನಾತಾನನೂ ಅವನ ಆಯುಧಗಳನ್ನು ಹೊರುವವನೂ ಅಲ್ಲಿ ಇರಲಿಲ್ಲ.
Read all of 1 Samuel 14

Cross references

Original words (Hebrew)

1 Samuel 14:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.