Skip to content
ThuthiThuthiThuthi
1 Samuel · chapter 14 · verse 16

1 Samuel 14:16 in Kannada

ಬೆನ್ಯಾವಿಾ ನನ ದೇಶದ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ನೋಡಿದಾಗ ಇಗೋ, ಆ ಗುಂಪಿನವರು ಕಡಿಮೆ ಯಾಗುತ್ತಾ ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು.

Benyaaviా nana deshada gibeyadallidda saulana kaavalinavaru nodidaaga igo, aa gumpinavaru kadime yaaguttaa obbarannobbaru sanharisuttaa iddaru.

1 Samuel 14:16 in English

King James Version (KJV)
And the watchmen of Saul in Gibeah of Benjamin looked; and, behold, the multitude melted away, and they went on beating down [one another].
World English Bible (WEB)
The watchmen of Saul in Gibeah of Benjamin looked; and behold, the multitude melted away and scattered.
American Standard Version (ASV)
And the watchmen of Saul in Gibeah of Benjamin looked; and, behold, the multitude melted away, and they went [hither] and thither.
Bible in Basic English (BBE)
And the watchmen of Saul, looking out from Geba in the land of Benjamin, saw all the army flowing away and running here and there.
Darby Translation (DBY)
And the watchmen of Saul in Gibeah of Benjamin looked, and behold, the multitude melted away, and they went on slaying one another.
Webster's Bible (WBS)
And the watchmen of Saul in Gibeah of Benjamin looked; and behold, the multitude melted away, and they went on beating down [one another] .
Young's Literal Translation (YLT)
And the watchmen of Saul in Gibeah of Benjamin see, and lo, the multitude hath melted away, and it goeth on, and is beaten down.

Read in context

  1. 14ಯೋನಾತಾನನೂ ಅವನ ಆಯುಧ ಗಳನ್ನು ಹೊರುವವನೂ ಹೊಡೆದ ಆ ಮೊದಲ ಸಂಹಾರದಲ್ಲಿ ಅರ್ಧ ಎಕರೆ ಭೂಮಿಯಲ್ಲಿ ಬಿದ್ದವರು ಸುಮಾರು ಇಪ್ಪತ್ತು ಜನರಾಗಿದ್ದರು.
  2. 15ಆಗ ದಂಡಿನ ಹೊಲದಲ್ಲಿಯ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣದವರೂ ಕೊಳ್ಳೆಗಾರರೂ ಹೆದರಿಕೊಂಡರು; ಇದಲ್ಲದೆ ಭೂಮಿ ಕಂಪಿಸಿತು. ಹೀಗೆ ಅಲ್ಲಿ ಮಹಾದೊಡ್ಡ ಕಳವಳವಾಯಿತು.
  3. 16ಬೆನ್ಯಾವಿಾ ನನ ದೇಶದ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ನೋಡಿದಾಗ ಇಗೋ, ಆ ಗುಂಪಿನವರು ಕಡಿಮೆ ಯಾಗುತ್ತಾ ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು.
  4. 17ಆಗ ಸೌಲನು ತನ್ನ ಬಳಿಯಲ್ಲಿದ್ದ ಜನರಿಗೆ--ನಮ್ಮ ಬಳಿಯಿಂದ ಹೋದವರು ಯಾರೆಂದು ಲೆಕ್ಕವನ್ನು ನೋಡಿರಿ ಅಂದನು. ಅವರು ಲೆಕ್ಕ ನೋಡುವಾಗ ಇಗೋ, ಯೋನಾತಾನನೂ ಅವನ ಆಯುಧಗಳನ್ನು ಹೊರುವವನೂ ಅಲ್ಲಿ ಇರಲಿಲ್ಲ.
  5. 18ಆಗ ಸೌಲನು ಅಹೀಯನಿಗೆ -- ನೀನು ದೇವರ ಮಂಜೂಷವನ್ನು ತಕ್ಕೊಂಡು ಬಾ ಅಂದನು. ಯಾಕಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲ್‌ ಮಕ್ಕಳ ಬಳಿಯಲ್ಲಿತ್ತು.
Read all of 1 Samuel 14

Cross references

Original words (Hebrew)

1 Samuel 14:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.