1 Samuel · chapter 14 · verse 2
1 Samuel 14:2 in Kannada
ಸೌಲನು ಗಿಬೆಯ ಕಟ್ಟಕಡೇ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬರ ಗಿಡದ ಕೆಳಗಿದ್ದನು. ಅವನ ಸಂಗಡ ಸುಮಾರು ಆರು ನೂರು ಜನರಿದ್ದರು.
Saulanu gibeya kattakade mereyaada migroninalliruva daalimbara gidada kelagiddanu. Avana sangada sumaaru aaru nooru janariddaru.
1 Samuel 14:2 in English
- King James Version (KJV)
- And Saul tarried in the uttermost part of Gibeah under a pomegranate tree which [is] in Migron: and the people that [were] with him [were] about six hundred men;
- World English Bible (WEB)
- Saul stayed in the uttermost part of Gibeah under the pomegranate tree which is in Migron; and the people who were with him were about six hundred men,
- American Standard Version (ASV)
- And Saul abode in the uttermost part of Gibeah under the pomegranate-tree which is in Migron: and the people that were with him were about six hundred men;
- Bible in Basic English (BBE)
- And Saul was still waiting in the farthest part of Geba, under the fruit-tree in Migron: there were about six hundred men with him;
- Darby Translation (DBY)
- And Saul abode at the extreme end of Gibeah under the pomegranate-tree which [was] in Migron; and the people that were with him were about six hundred men.
- Webster's Bible (WBS)
- And Saul tarried in the uttermost part of Gibeah under a pomegranate tree which [is] in Migron: and the people that [were] with him [were] about six hundred men;
- Young's Literal Translation (YLT)
- And Saul is abiding at the extremity of Gibeah, under the pomegranate which [is] in Migron, and the people who [are] with him, about six hundred men,
Read in context
- 1ಆ ಕಾಲದಲ್ಲಿ ಏನಾಯಿತಂದರೆ, ಸೌಲನಮಗನಾದ ಯೋನಾತಾನನು ತನ್ನ ಆಯು ಧಗಳನ್ನು ಹಿಡಿಯುವವನಾದ ಯೌವನಸ್ಥನಿಗೆ--ನಾವು ನಮಗೆದುರಾಗಿ ಆಚೆಯಲ್ಲಿರುವ ಫಿಲಿಷ್ಟಿಯರ ಠಾಣಕ್ಕೆ ಹೋಗೋಣ ಬಾ ಅಂದನು; ಆದರೆ ಅವನು ತನ್ನ ತಂದೆಗೆ ತಿಳಿಸಲಿಲ್ಲ.
- 2ಸೌಲನು ಗಿಬೆಯ ಕಟ್ಟಕಡೇ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬರ ಗಿಡದ ಕೆಳಗಿದ್ದನು. ಅವನ ಸಂಗಡ ಸುಮಾರು ಆರು ನೂರು ಜನರಿದ್ದರು.
- 3ಆಗ ಏಲಿಯ ಮಗನಾಗಿರುವ ಫೀನೆ ಹಾಸನ ಮಗನಾದ ಈಕಾಬೋದನ ಸಹೋದರನಾದ ಅಹೀಟೂಬನ ಮಗನಾದ ಅಹೀಯನು ಶೀಲೋವಿ ನಲ್ಲಿ ಎಫೋದನ್ನು ಧರಿಸಿಕೊಂಡು ಕರ್ತನ ಯಾಜಕ ನಾಗಿದ್ದನು. ಆದರೆ ಯೋನಾತಾನನು ಹೋದದ್ದನ್ನು ಜನರು ಅರಿಯದೆ ಇದ್ದರು.
- 4ಯೋನಾತಾನನು ಫಿಲಿಷ್ಟಿ ಯರ ಠಾಣಕ್ಕೆ ದಾಟಿ ಹೋಗಬೇಕೆಂದು ಹುಡುಕಿದ ಮಾರ್ಗದ ಮಧ್ಯದಲ್ಲಿ ಈ ಕಡೆ ಆ ಕಡೆಯಲ್ಲಿ ಬೋಚೇಚ್ ಸೆನೆ ಎಂಬ ಚೂಪಾದ ಎರಡು ಬಂಡೆ ಗಳಿದ್ದವು.
Cross references
- 1 Samuel 13:15–16 1 ಸಮುವೇಲನು 13:15–16ಸಮು ವೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾವಿಾನ್ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ ಅವರು ಸುಮಾರು ಆರು ನೂರು ಜನರಿದ್ದರು. ಸೌಲನೂ ಅವನ ಮಗನಾದ ಯೋನಾತಾನನೂ ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾ ವಿಾನ್ ದೇಶದ ಗಿಬೆಯಲ್ಲಿದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು.
- Isaiah 10:28–29 ಯೆಶಾಯ 10:28–29ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ. ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು.