Skip to content
ThuthiThuthiThuthi
1 Samuel · chapter 14 · verse 20

1 Samuel 14:20 in Kannada

ಆಗ ಸೌಲನೂ ಅವನ ಸಂಗಡ ಇದ್ದ ಜನರೆಲ್ಲರೂ ಕೂಡಿಕೊಂಡು ಯುದ್ಧಕ್ಕೆ ಬಂದಾಗ ಇಗೋ, ಪ್ರತಿಯೊಬ್ಬನು ತನ್ನ ಜೊತೆಗಾರನನ್ನು ಕತ್ತಿ ಯಿಂದ ಕೊಂದುಬಿಟ್ಟದ್ದರ ಪರಿಣಾಮವಾಗಿ ಅಲ್ಲಿ ಬಹು ದೊಡ್ಡ ಸೋಲು ಉಂಟಾಯಿತು.

Aaga saulanoo avana sangada idda janarellaroo koodikondu yuddhakke bandaaga igo, pratiyobbanu tanna jotegaaranannu katti yinda kondubittaddara parinaamavaagi alli bahu dodda solu untaayitu.

1 Samuel 14:20 in English

King James Version (KJV)
And Saul and all the people that [were] with him assembled themselves, and they came to the battle: and, behold, every man’s sword was against his fellow, [and there was] a very great discomfiture.
World English Bible (WEB)
Saul and all the people who were with him were gathered together, and came to the battle; and behold, they were all striking each other with their swords in very great confusion.
American Standard Version (ASV)
And Saul and all the people that were with him were gathered together, and came to the battle: and, behold, every man’s sword was against his fellow, [and there was] a very great discomfiture.
Bible in Basic English (BBE)
And Saul and all the people with him came together and went forward to the fight: and every man's sword was turned against the man at his side, and there was a very great noise.
Darby Translation (DBY)
And Saul and all the people that were with him were called together, and they came to the battle; and behold, every man's sword was against his fellow, a very great confusion.
Webster's Bible (WBS)
And Saul and all the people that [were] with him assembled themselves, and they came to the battle: and behold, every man's sword was against his fellow, [and there was] a very great discomfiture.
Young's Literal Translation (YLT)
And Saul is called, and all the people who [are] with him, and they come in unto the battle, and, lo, the sword of each hath been against his neighbour — a very great destruction.

Read in context

  1. 18ಆಗ ಸೌಲನು ಅಹೀಯನಿಗೆ -- ನೀನು ದೇವರ ಮಂಜೂಷವನ್ನು ತಕ್ಕೊಂಡು ಬಾ ಅಂದನು. ಯಾಕಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲ್‌ ಮಕ್ಕಳ ಬಳಿಯಲ್ಲಿತ್ತು.
  2. 19ಸೌಲನು ಯಾಜಕನ ಸಂಗಡ ಇನ್ನೂ ಮಾತಾನಾಡುತ್ತಿರುವಾಗ ಏನಾಯಿತಂದರೆ ಫಿಲಿಷ್ಟಿಯರ ದಂಡಿನಲ್ಲಿ ಗದ್ದಲವು ಅಧಿಕವಾಗುತ್ತಾ ಇದದ್ದರಿಂದ ಸೌಲನು ಯಾಜಕನಿಗೆ ನಿನ್ನ ಕೈಯನ್ನು ಹಿಂದಕ್ಕೆ ತಕ್ಕೋ ಅಂದನು.
  3. 20ಆಗ ಸೌಲನೂ ಅವನ ಸಂಗಡ ಇದ್ದ ಜನರೆಲ್ಲರೂ ಕೂಡಿಕೊಂಡು ಯುದ್ಧಕ್ಕೆ ಬಂದಾಗ ಇಗೋ, ಪ್ರತಿಯೊಬ್ಬನು ತನ್ನ ಜೊತೆಗಾರನನ್ನು ಕತ್ತಿ ಯಿಂದ ಕೊಂದುಬಿಟ್ಟದ್ದರ ಪರಿಣಾಮವಾಗಿ ಅಲ್ಲಿ ಬಹು ದೊಡ್ಡ ಸೋಲು ಉಂಟಾಯಿತು.
  4. 21ಇದಲ್ಲದೆ ಪೂರ್ವದಲ್ಲಿ ಫಿಲಿಷ್ಟಿಯರ ಬಳಿಯಲ್ಲಿದ್ದು ಅವರ ಕೂಡ ದಂಡಿನ ಸಂಗಡ ಸುತ್ತಲಿರುವ ದೇಶದಿಂದ ಬಂದ ಇಬ್ರಿಯರು ಸೌಲ ಯೋನಾತಾನನ ಮತ್ತು ಇಸ್ರಾಯೇಲ್ಯರ ಸಂಗಡ ಕೂಡಿಕೊಂಡರು.
  5. 22ಫಿಲಿಷ್ಟಿಯರು ಓಡಿಹೋದರೆಂದು ಎಫ್ರಾಯಿಮ್‌ ಬೆಟ್ಟದಲ್ಲಿ ಅಡಗಿಕೊಂಡಿದ್ದ ಸಮಸ್ತ ಇಸ್ರಾಯೇಲ್ಯರು ಕೇಳಿ ಅವರೂ ಹಾಗೆಯೇ ಯುದ್ಧದಲ್ಲಿ ಅವರನ್ನು ಬಿಡದೆ ಹಿಂದಟ್ಟಿದರು.
Read all of 1 Samuel 14

Cross references

Original words (Hebrew)

1 Samuel 14:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.